ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಸಾವಿಗೆ ಪ್ರಧಾನಿಯವರಿಂದ ಸಂತಾಪ
June 26th, 12:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿಯವರು ಪಿ.ಎಂ.ಎನ್.ಆರ್.ಎಫ್.ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರ ಧನವನ್ನು ಘೋಷಿಸಿದರು.