ಶ್ರೀ ಗರಿಮೆಲ್ಲ ಬಾಲಕೃಷ್ಣ ಪ್ರಸಾದ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ

March 10th, 07:56 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಗರಿಮೆಲ್ಲ ಬಾಲಕೃಷ್ಣ ಪ್ರಸಾದ್ ಅವರ ನಿಧನಕ್ಕೆ ಸಂತಾಪ ಸೂಚಿಸಿದರು. ಶ್ರೀ ಗರಿಮೆಲ್ಲ ಬಾಲಕೃಷ್ಣ ಪ್ರಸಾದ್ ಅವರ ಮನೋ ಚೇತೋಹಾರಿ ನಿರೂಪಣೆಗಳು ಅಸಂಖ್ಯಾತ ಹೃದಯಗಳನ್ನು ಮುಟ್ಟಿವೆ, ಹಾಗೂ ನಮ್ಮ ಶ್ರೀಮಂತ ಆಧ್ಯಾತ್ಮಿಕ ಮತ್ತು ಸಂಗೀತ ಪರಂಪರೆಯನ್ನು ಉಳಿಸಿ ಮತ್ತು ಆಚರಿಸುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.