The teacher recruitment scam has destroyed thousands of families’ dreams: PM Modi in Birbhum, West Bengal
April 09th, 11:45 am
PM Modi launched a sharp attack on the TMC in his address at a massive public meeting in Birbhum, West Bengal. He alleged large-scale irregularities in welfare schemes and called for a decisive mandate for change in the upcoming Assembly elections. He urged people to press the lotus button at every booth and ensure a government that delivers development, dignity and security.The pot of TMC’s sins is now full: PM Modi in Asansol, West Bengal
April 09th, 11:40 am
PM Modi addressed a massive public meeting in Asansol, West Bengal, where he raised concerns over women’s safety, governance and illegal infiltration. Calling for a decisive mandate in the upcoming Assembly elections, he sharply criticised the ruling dispensation, alleging a politics of fear. The PM asserted that if there is one party committed to ensuring women’s rights, it is the BJP.PM Modi’s Haldia, Asansol & Birbhum rallies build massive momentum ahead of West Bengal polls
April 09th, 11:30 am
Prime Minister Narendra Modi delivered a high-energy address in Haldia, galvanising BJP supporters and setting the tone for the upcoming West Bengal Assembly elections. Addressing a massive gathering, PM Modi invoked the spirit of past political transformation and projected a similar wave sweeping across the state.ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಕುರಿತು ಲೋಕಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
March 23rd, 02:15 pm
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಅದು ಭಾರತಕ್ಕೆ ಎದುರಾಗಿರುವ ಸವಾಲುಗಳ ಕುರಿತು ಮಾತನಾಡಲು ನಾನು ಈ ಗೌರವಾನ್ವಿತ ಸದನದ ಮುಂದೆ ಬಂದಿದ್ದೇನೆ. ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿ ತುಂಬಾ ಕಳವಳಕಾರಿಯಾಗಿದೆ. ಕಳೆದ 2-3 ವಾರಗಳಲ್ಲಿ ಶ್ರೀ ಜೈಶಂಕರ್ ಜಿ ಮತ್ತು ಶ್ರೀ ಹರ್‌ದೀಪ್ ಪುರಿ ಅವರು ಪರಿಷ್ಕೃತ ವಿಷಯಗಳನ್ನು ಸದನಕ್ಕೆ ಒದಗಿಸಿದ್ದಾರೆ. ಬಿಕ್ಕಟ್ಟು 3 ವಾರಗಳಿಗೂ ಹೆಚ್ಚು ಕಾಲ ಇರುವುದರಿಂದ, ಜಾಗತಿಕ ಆರ್ಥಿಕತೆ ಮತ್ತು ಜನರ ಜೀವನದ ಮೇಲೆ ಅದರ ಪ್ರತಿಕೂಲ ಪರಿಣಾಮವು ಸ್ಪಷ್ಟವಾಗಿದೆ. ಈ ಬಿಕ್ಕಟ್ಟಿಗೆ ತ್ವರಿತ ಪರಿಹಾರಕ್ಕಾಗಿ ಇಡೀ ಜಗತ್ತು ಎಲ್ಲಾ ಪಕ್ಷಗಳನ್ನು ಒತ್ತಾಯಿಸುತ್ತಾ ಬಂದಿದೆ.ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಲೋಕಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
March 23rd, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಅದು ಭಾರತಕ್ಕೆ ಒಡ್ಡುತ್ತಿರುವ ವ್ಯಾಪಕ ಸವಾಲುಗಳ ಬಗ್ಗೆ ಪ್ರಸ್ತಾಪಿಸಿದರು. ಈ ಬಿಕ್ಕಟ್ಟು ಈಗ ಮೂರು ವಾರಗಳಿಗೂ ಹೆಚ್ಚು ಕಾಲ ಮುಂದುವರಿದಿದ್ದು, ಜಾಗತಿಕ ಆರ್ಥಿಕತೆ ಮತ್ತು ಮಾನವ ಜೀವಗಳ ಮೇಲೆ ಗಂಭೀರ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು, ಇದರ ಪರಿಹಾರದ ತುರ್ತು ಅಗತ್ಯವನ್ನು ಒತ್ತಿಹೇಳಿದರು. ಪರಿಸ್ಥಿತಿಯ ಗಂಭೀರತೆಯನ್ನು ಉಲ್ಲೇಖಿಸುತ್ತಾ ಶ್ರೀ ಮೋದಿಯವರು, ಈ ಬಿಕ್ಕಟ್ಟನ್ನು ಆದಷ್ಟು ಬೇಗ ಪರಿಹರಿಸುವಂತೆ ಇಡೀ ಜಗತ್ತು ಎಲ್ಲಾ ಪಕ್ಷಗಳನ್ನು ಒತ್ತಾಯಿಸುತ್ತಿದೆ ಎಂದು ಹೇಳಿದರು.ಅಸ್ಸಾಂನ ಗುವಾಹಟಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 13th, 05:30 pm
ಅಸ್ಸಾಂ ರಾಜ್ಯಪಾಲರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಜನಪ್ರತಿನಿಧಿಗಳೆ, ದೇಶಾದ್ಯಂತ ತಂತ್ರಜ್ಞಾನದ ಮೂಲಕ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ನಮ್ಮ ಎಲ್ಲಾ ರೈತ ಮಿತ್ರರೆ, ಚಹಾ ತೋಟಗಳಲ್ಲಿ ಕೆಲಸ ಮಾಡುವ ನನ್ನ ಸಹೋದರ ಸಹೋದರಿಯರೆ ಮತ್ತು ನಮ್ಮ ಅನೇಕ ಹಿರಿಯ ಮುಖ್ಯಮಂತ್ರಿಗಳು ಇಂದು ಈ ಕಾರ್ಯಕ್ರಮದಲ್ಲಿ ದೇಶದ ಮೂಲೆ ಮೂಲೆಯಿಂದ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಎಲ್ಲರಿಗೂ ನನ್ನ ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿ ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು; ದೇಶಾದ್ಯಂತದ ಕೋಟ್ಯಂತರ ರೈತರಿಗೆ ₹18,000 ಕೋಟಿಗೂ ಹೆಚ್ಚಿನ ಮೊತ್ತದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಬಿಡುಗಡೆ ಮಾಡಿದರು
March 13th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಸುಮಾರು ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಗುವಾಹಟಿಯಲ್ಲಿ ನಡೆದ ಭವ್ಯ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ನಗರದ ಜನರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ದೇಶಾದ್ಯಂತದಿಂದ ಕಾರ್ಯಕ್ರಮದಲ್ಲಿ ಸೇರಿದ್ದ ರೈತರು ಹಾಗೂ ಚಹಾ ತೋಟಗಳಲ್ಲಿ ಕೆಲಸ ಮಾಡುತ್ತಿರುವ ಸಹೋದರ, ಸಹೋದರಿಯರನ್ನು ಅವರು ಸ್ವಾಗತಿಸಿದರು. ನವರಾತ್ರಿಯ ಮುನ್ನಾದಿನದಂದು ಮಾ ಕಾಮಾಖ್ಯ ಅವರ ಪವಿತ್ರ ಭೂಮಿಯಲ್ಲಿ ಇರುವ ಸೌಭಾಗ್ಯಕ್ಕಾಗಿ ಪ್ರಧಾನಮಂತ್ರಿಯವರು ಕೃತಜ್ಞತೆ ಸಲ್ಲಿಸಿದರು. ನವರಾತ್ರಿ ಪ್ರಾರಂಭವಾಗುವ ಸ್ವಲ್ಪ ಮೊದಲು ಮಾ ಕಾಮಾಖ್ಯ ಅವರ ಈ ಪವಿತ್ರ ಭೂಮಿಯಲ್ಲಿ ನಿಮ್ಮ ದರ್ಶನ ಪಡೆಯುವ ಭಾಗ್ಯ ನನಗೆ ದೊರೆತಿದೆ ಎಂದು ಶ್ರೀ ಮೋದಿ ಅವರು ಹೇಳಿದರು.ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 12th, 10:47 pm
ಇಂದು, ಮಾರ್ಚ್ 12, ಬಹಳ ಐತಿಹಾಸಿಕ ದಿನ. 1930 ಮಾರ್ಚ್ 12ರಂದು, ಮಹಾತ್ಮ ಗಾಂಧಿ ಅವರು ಸಬರಮತಿ ಆಶ್ರಮದಿಂದ ದಂಡಿಯಾತ್ರೆ ಪ್ರಾರಂಭಿಸಿದರು. ಇದು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಒಂದು ಮಹತ್ವದ ತಿರುವು, ಏಕೆಂದರೆ ಈ ಪ್ರಯಾಣವು ದೇಶದ ಪ್ರತಿಯೊಂದು ಮೂಲೆಯನ್ನು ಒಂದೇ ಗುರಿಯೊಂದಿಗೆ ಸಂಪರ್ಕಿಸಿತು. ಅದೇ ಭಾರತದ ಸ್ವಾತಂತ್ರ್ಯ. ಇಂದು ಈ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಂದು ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಈ ಪ್ರಯಾಣವು ಅಭಿವೃದ್ಧಿ ಹೊಂದಿದ ಭಾರತದ ಪ್ರಯಾಣ(ವಿಕಸಿತ ಭಾರತ). ನಮ್ಮ ಗುರಿ ಒಂದೇ, ನಮ್ಮ ಗಮ್ಯಸ್ಥಾನ ಒಂದೇ – ಅದೇ ಅಭಿವೃದ್ಧಿ ಹೊಂದಿದ ಭಾರತ. ಈ ಗುರಿ ಸಾಧಿಸುವಲ್ಲಿ ಇಂತಹ ಶೃಂಗಗಳಲ್ಲಿ ನಡೆಯುವ ಚಿಂತನ ಮಂಥನ ಮತ್ತು ಅವುಗಳಿಂದ ಪಡೆದ ಅಮೃತವು ದೊಡ್ಡ ಪಾತ್ರ ವಹಿಸುತ್ತದೆ. ಮುಂದಿನ ಶೃಂಗಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರಿಗೂ ಕೃತಜ್ಞನಾಗಿದ್ದೇನೆ. ದೇಶ ಮತ್ತು ವಿಶ್ವದ ಅನೇಕ ಸಹೋದ್ಯೋಗಿಗಳು ಇಲ್ಲಿಗೆ ಬಂದಿದ್ದಾರೆ, ಕೆಲವರು ಹಳೆಯ ಪರಿಚಯಸ್ಥರು ಇದ್ದಾರೆ. ನಿಮ್ಮೆಲ್ಲರನ್ನು ನಾನು ಸ್ವಾಗತಿಸುತ್ತೇನೆ.ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
March 12th, 08:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಐಟಿವಿ ನೆಟ್‌ವರ್ಕ್‌ನ ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಮಾತನಾಡಿದರು. ದಂಡಿಯಾತ್ರೆಯ ಐತಿಹಾಸಿಕ ವಾರ್ಷಿಕೋತ್ಸವ ಗುರುತಿಸಿದ ಅವರು, ಭಾರತದ ಅಂದಿನ ಸ್ವಾತಂತ್ರ್ಯ ಹೋರಾಟ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಇಂದಿನ ಅನ್ವೇಷಣೆಯ ನಡುವಿನ ಸಮಾನಾಂತರ ಚಿಂತನೆಯನ್ನು ಪ್ರಸ್ತಾಪಿಸಿದರು. 1930ರ ದಂಡಿಯಾತ್ರೆಯು ದೇಶವನ್ನು ಸ್ವಾತಂತ್ರ್ಯದತ್ತ ಒಗ್ಗೂಡಿಸಿದಂತೆ, ಪ್ರಸ್ತುತ ವಿಕಸಿತ ಭಾರತ ಮಿಷನ್ 140 ಕೋಟಿ ಭಾರತೀಯರ ಸಾಮೂಹಿಕ ಗುರಿಯಾಗಿದೆ ಎಂದು ಮೋದಿ ಹೇಳಿದರು. ಇಂದು ಆ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಮ್ಮೆ 'ವಿಕಸಿತ ಭಾರತ' (ಅಭಿವೃದ್ಧಿ ಹೊಂದಿದ ಭಾರತ)ಕ್ಕಾಗಿ ಹೊಸ ಪ್ರಯಾಣ ಆರಂಭಿಸಿದ್ದೇವೆ ಎಂದು ಪ್ರಧಾನಿ ಹೇಳಿದರು.ಮಾರ್ಚ್ 13-14 ರಂದು ಅಸ್ಸಾಂಗೆ ಪ್ರಧಾನಮಂತ್ರಿ ಭೇಟಿ
March 12th, 05:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 13-14 ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿ ಅವರು ಕೊಕ್ರಝಾರ್, ಗುವಾಹಟಿ ಮತ್ತು ಸಿಲ್ಚಾರ್‌ನಲ್ಲಿ ₹47,800 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುತ್ತಾರೆ, ರಾಷ್ಟ್ರಕ್ಕೆ ಸಮರ್ಪಿಸುತ್ತಾರೆ, ಶಿಲಾನ್ಯಾಸ ಮಾಡುತ್ತಾರೆ, ಹಾಗು ಭೂಮಿ ಪೂಜೆ ಮಾಡುತ್ತಾರೆ ಮತ್ತು ಹಸಿರು ನಿಶಾನೆ ತೋರಲಿದ್ದಾರೆ. .ಕೋಟಾ ವಿಮಾನ ನಿಲ್ದಾಣ ನಿರ್ಮಾಣದ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ
March 07th, 03:15 pm
ಕಳೆದ ವಾರವಷ್ಟೇ ನನಗೆ ರಾಜಸ್ಥಾನಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿತು. ಪವಿತ್ರ ಭೂಮಿ ಅಜ್ಮೀರ್‌ನಿಂದ, ಸಾವಿರಾರು ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದ್ದೇವೆ. ಅದೇ ಕಾರ್ಯಕ್ರಮದಲ್ಲಿ, ರಾಜಸ್ಥಾನದ 21,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಯಿತು. ಅಜ್ಮೀರ್ ಭೇಟಿಯ ಕೆಲವೇ ದಿನಗಳ ನಂತರ, ಇಂದು ಕೋಟಾಗೆ ಸಂಪರ್ಕ ಹೊಂದಿದ ಈ ಪ್ರಮುಖ ವಿಮಾನ ನಿಲ್ದಾಣ ಯೋಜನೆಯನ್ನು ಪ್ರಾರಂಭಿಸುವ ಸೌಭಾಗ್ಯ ನನಗೆ ಸಿಕ್ಕಿದೆ. ಒಂದೇ ವಾರದೊಳಗೆ, ರಾಜಸ್ಥಾನದಲ್ಲಿನ ಈ 2 ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳು ಪ್ರಬಲ ಸಂದೇಶವನ್ನು ರವಾನಿಸುತ್ತವೆ. ರಾಜಸ್ಥಾನ ಇಂದು ಎಷ್ಟು ವೇಗವಾಗಿ ಪ್ರಗತಿ ಸಾಧಿಸುತ್ತಿದೆ ಎಂಬುದನ್ನು ಅವು ತೋರಿಸುತ್ತವೆ. ಅದು ಮೂಲಸೌಕರ್ಯವಾಗಿರಲಿ, ಯುವಕರಿಗೆ ಉದ್ಯೋಗಾವಕಾಶಗಳಾಗಲಿ, ರೈತರು ಮತ್ತು ಮಹಿಳೆಯರ ಯೋಜನೆಗಳಾಗಲಿ ಅಥವಾ ಪ್ರತಿಯೊಂದು ವಲಯದ ಉಪಕ್ರಮಗಳು ರಾಜಸ್ಥಾನದಾದ್ಯಂತ ಹೆಚ್ಚಿನ ವೇಗದಲ್ಲಿ ನಡೆಯುತ್ತಿವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಕೋಟಾ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ; ಪ್ರದೇಶದ ಪರಿವರ್ತನೆಗೆ ಒತ್ತು
March 07th, 02:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಕೋಟಾ ವಿಮಾನ ನಿಲ್ದಾಣದ ಶಂಕುಸ್ಥಾಪನೆ ನೆರವೇರಿಸಿದರು. ಇದು ಹಾಡೋತಿ ಪ್ರಾಂತ್ಯದ ಪಾಲಿಗೆ ಒಂದು ಮಹತ್ವದ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನವು ಅಭೂತಪೂರ್ವ ವೇಗದಲ್ಲಿ ಪ್ರಗತಿ ಹೊಂದುತ್ತಿದೆ. ಈ ಹೊಸ ವಿಮಾನ ನಿಲ್ದಾಣವು ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಗೆ ವೇಗವರ್ಧಕವಾಗಲಿದೆ, ಎಂದು ಒತ್ತಿಹೇಳಿದರು.ನವ ರಾಯ್ ಪುರದಲ್ಲಿ ನಡೆದ ಛತ್ತೀಸ್ ಗಢ ರಾಜ್ಯ ರೂಪಿಕರಣದ ರಜತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 01st, 03:30 pm
ಛತ್ತೀಸ್ ಗಢದ ಗೌರವಾನ್ವಿತ ರಾಜ್ಯಪಾಲ ಶ್ರೀ ರಾಮೆನ್ ಡೇಕಾ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿಗಳು, ಶ್ರೀ ಜುವಾಲ್ ಓರಾಮ್ ಜಿ, ಶ್ರೀ ದುರ್ಗಾ ದಾಸ್ ಉಯಿಕೆ ಜಿ ಮತ್ತು ಶ್ರೀ ತೋಖಾನ್ ಸಾಹು ಜಿ, ರಾಜ್ಯ ವಿಧಾನಸಭೆಯ ಸ್ಪೀಕರ್ ಶ್ರೀ ರಮಣ್ ಸಿಂಗ್ ಜಿ, ಉಪಮುಖ್ಯಮಂತ್ರಿ ಶ್ರೀ ಅರುಣ್ ಸಾವೋ ಜಿ ಮತ್ತು ಶ್ರೀ ವಿಜಯ್ ಶರ್ಮಾ ಜಿ, ಸಚಿವರುಗಳೇ, ಸಾರ್ವಜನಿಕ ಪ್ರತಿನಿಧಿಗಳೇ ಮತ್ತು ಛತ್ತೀಸ್ ಗಢದ ಮೂಲೆ ಮೂಲೆಗಳಿಂದ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಛತ್ತೀಸ್ ಗಢ ರಜತ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 01st, 03:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವ ರಾಯ್ ಪುರದಲ್ಲಿ ಛತ್ತೀಸ್ ಗಢ ರಾಜ್ಯ ರಚನೆಯ 25ನೇ ವರ್ಷಾಚರಣೆಯ ಅಂಗವಾಗಿ ಛತ್ತೀಸ್ ಗಢ ರಜತ ಮಹೋತ್ಸವವನ್ನುದ್ದೇಶಿಸಿ ಭಾಷಣ ಮಾಡಿದರು. ರಸ್ತೆಗಳು, ಕೈಗಾರಿಕೆ, ಆರೋಗ್ಯ ರಕ್ಷಣೆ ಮತ್ತು ಇಂಧನದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡ 14,260 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಮತ್ತು ಪರಿವರ್ತಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಛತ್ತೀಸ್ ಗಢದ ಜನತೆಗೆ ಶುಭಾಶಯ ಕೋರಿದರು, ಇಂದು ಛತ್ತೀಸ್ ಗಢ ರಾಜ್ಯ ರಚನೆಯಾಗಿ 25 ವರ್ಷಗಳನ್ನು ಪೂರೈಸಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಛತ್ತೀಸ್ ಗಢದ ಎಲ್ಲಾ ಜನರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸಿದರು.ನವೆಂಬರ್ 1ರಂದು ಛತ್ತೀಸ್ ಗಢಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 31st, 12:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 1ರಂದು ಛತ್ತೀಸ್ ಗಢಕ್ಕೆ ಭೇಟಿ ನೀಡಲಿದ್ದಾರೆ.NDA freed Bihar from Naxalism and Maoist terror — now you can live and vote fearlessly: PM Modi in Begusarai
October 24th, 12:09 pm
Addressing a massive public rally in Begusarai, PM Modi stated, On one side, there is the NDA, an alliance with mature leadership, and on the other, there is the 'Maha Lathbandhan'. He highlighted that nearly 90% of purchases in the country are of Swadeshi products, benefiting small businesses. The PM remarked that the NDA has freed Bihar from Naxalism and Maoist terror, and that every vote of the people of Bihar will help build a peaceful, prosperous state.We’re connecting Bihar’s heritage with employment, creating new opportunities for youth: PM Modi in Samastipur
October 24th, 12:04 pm
Ahead of the Bihar Assembly elections, PM Modi kickstarted the NDA’s campaign by addressing a grand public meeting in Samastipur, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM said, “It is only due to his blessings that people like us, who come from humble and backward families, are able to stand on this stage today.”PM Modi addresses enthusiastic crowds in Bihar’s Samastipur and Begusarai
October 24th, 12:00 pm
Ahead of the Bihar Assembly elections, PM Modi kickstarted the NDA’s campaign by addressing massive gatherings in Samastipur and Begusarai, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM remarked, “It is only due to his blessings that people like us, who come from humble and backward families, are able to stand on this stage today.”ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 16th, 03:00 pm
ಪ್ರೀತಿಯ ಸಹೋದರ ಸಹೋದರಿಯರೆ, ನಿಮ್ಮೆಲ್ಲರಿಗೂ ಶುಭಾಶಯಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಕರ್ನೂಲ್ ನಲ್ಲಿ 13,430 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದರು
October 16th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ಸುಮಾರು ₹13,430 ಕೋಟಿ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾಪರ್ಣೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಅಹೋಬಿಲಂನ ಭಗವಾನ್ ನರಸಿಂಹ ಸ್ವಾಮಿ ಮತ್ತು ಮಹಾನಂದಿಯ ಶ್ರೀ ಮಹಾನಂದೀಶ್ವರ ಸ್ವಾಮಿಗೆ ನಮನ ಸಲ್ಲಿಸಿದರು. ಎಲ್ಲರ ಯೋಗಕ್ಷೇಮಕ್ಕಾಗಿ ಅವರು ಮಂತ್ರಾಲಯದ ಗುರು ಶ್ರೀ ರಾಘವೇಂದ್ರ ಸ್ವಾಮಿಗಳ ಆಶೀರ್ವಾದವನ್ನು ಕೋರಿದರು.