India-France partnership is emerging as a strong pillar of trust, stability and cooperation: PM Modi in Paris
June 18th, 11:41 pm
Addressing the Indian community in Paris, PM Modi highlighted India’s transformative growth over the past 12 years across infrastructure, digital technology, manufacturing, defence, space, innovation, healthcare and social development. He underscored the growing strength of the India-France Strategic Partnership, praised the Indian diaspora for serving as a vital bridge between the two nations and highlighted yoga and football as bonds connecting India and France.Prime Minister addresses the Indian Community in Paris
June 18th, 09:30 pm
Addressing the Indian community in Paris, PM Modi highlighted India’s transformative growth over the past 12 years across infrastructure, digital technology, manufacturing, defence, space, innovation, healthcare and social development. He underscored the growing strength of the India-France Strategic Partnership, praised the Indian diaspora for serving as a vital bridge between the two nations and highlighted yoga and football as bonds connecting India and France.PM addresses the session on “Reviving a Balanced, Shared and Sustainable Economic Growth for All” at G7 Summit
June 18th, 05:00 am
Prime Minister Shri Narendra Modi today addressed the Outreach Session on “Reviving a Balanced, Shared and Sustainable Economic Growth for All”, at the G7 Summit in Evian, France.India’s growth story is a story of inclusion, scale and democratic empowerment for all humanity: PM Modi at G7 Summit Outreach Session
June 17th, 06:07 pm
During the G7 Summit outreach session in Evian, France, PM Modi highlighted India's progress over the past 12 years under the principle of “Sabka Saath, Sabka Vikas, Sabka Vishwas, Sabka Prayas”. He proposed combining the capital of the G7, India’s talent and the ownership of Global South countries to create the International Mobilisation Partnership for Accelerating Connectivity and Trade (IMPACT), with the objective of building corridors that connect trade, technology, energy and opportunity.The trust of 140 crore Indians is our greatest strength and responsibility: PM Modi at the NDA Leaders’ Conclave
June 10th, 06:33 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.PM Modi addresses NDA Leaders' Conclave, reaffirms commitment to Viksit Bharat
June 10th, 06:30 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.ಭಾರತೀಯ ಆರ್ಥಿಕತೆಯ ಬಲವಾದ ಬೆಳವಣಿಗೆಯ ಆವೇಗವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ
June 05th, 08:07 pm
ಭಾರತದ ಬೆಳವಣಿಗೆಯ ಆವೇಗ ಪ್ರಬಲವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಒತ್ತಿ ಹೇಳಿದರು. 2025-26ನೇ ಹಣಕಾಸು ವರ್ಷದಲ್ಲಿ ಶೇ. 7.7 ಮತ್ತು 2025-26ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಶೇ. 7.8 ರ ಒಟ್ಟು ದೇಶೀಯ ಉತ್ಪನ್ನ ಬೆಳವಣಿಗೆ ದರವು ಆರ್ಥಿಕತೆಯ ಅಂತರ್ಗತ ಶಕ್ತಿ, ಸುಧಾರಣೆಗಳ ಯಶಸ್ಸು ಮತ್ತು 140 ಕೋಟಿ ಭಾರತೀಯರ ಕಠಿಣ ಪರಿಶ್ರಮವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿಯವರು ಹೇಳಿದರು.TMC came to power by lying in the name of “Maa, Maati, Manush”: PM Modi in Dakshin Dinajpur, West Bengal
April 11th, 11:40 am
PM Modi addressed a massive rally Dakshin Dinajpur, West Bengal. In his speech, he prioritised women’s safety, justice, and empowerment, outlining measures like fast-tracking cases, increasing women police recruitment, and financial support initiatives. He remarked that while the BJP believes in Sabka Saath, Sabka Vikas, it will also ensure that ‘hisaab’ is fulfilled in West Bengal.The BJP’s resolve is a declaration to end TMC’s jungle raj and syndicate rule: PM Modi in Jangipur, West Bengal
April 11th, 11:38 am
PM Modi addressed a massive rally in Jangipur, West Bengal. In his speech, he lauded BJP’s manifesto, outlining six key guarantees focused on ending syndicate raj, ensuring women’s empowerment, boosting education infrastructure, and delivering transparent governance. He also promised employment opportunities and benefits for government employees.Massive public meetings in Purba Bardhaman, Jangipur & Dakshin Dinajpur, West Bengal
April 11th, 11:30 am
Tapping into the growing momentum in West Bengal, PM Modi addressed a massive public gathering in Purba Bardhaman, highlighting BJP’s vision for a fear-free, Viksit Bengal while launching a sharp attack on the TMC government over corruption, lawlessness and appeasement politics.ಹವಾಮಾನ ಬದಲಾವಣೆ ಕುರಿತ ವಿಶ್ವಸಂಸ್ಥೆಯ ಚೌಕಟ್ಟಿನ ಸಮಾವೇಶಕ್ಕೆ (ಯು ಎನ್ ಎಫ್ ಸಿ ಸಿ ಸಿ) ಸಲ್ಲಿಸಲಿರುವ ಭಾರತದ ರಾಷ್ಟ್ರೀಯ ನಿರ್ಧರಿತ ಕೊಡುಗೆಗೆ (2031-2035) ಕೇಂದ್ರ ಸಂಪುಟದ ಅನುಮೋದನೆ
March 25th, 05:35 pm
ಭಾರತದ ಕ್ರಮಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು 2031 ರಿಂದ 2035ರ ಅವಧಿಯ ಭಾರತದ ರಾಷ್ಟ್ರೀಯ ನಿರ್ಧರಿತ ಕೊಡುಗೆಯನ್ನು (ಎನ್ ಡಿ ಸಿ) ಅನುಮೋದಿಸಿದೆ. ಇದು ಯು ಎನ್ ಎಫ್ ಸಿ ಸಿ ಸಿ ಮತ್ತು ಪ್ಯಾರಿಸ್ ಒಪ್ಪಂದದ ಅಡಿಯಲ್ಲಿ ದೇಶದ ಮಹತ್ವಾಕಾಂಕ್ಷೆಯನ್ನು ಹೆಚ್ಚಿಸುವುದಲ್ಲದೆ, ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ನ್ಯಾಯದ ಬಗೆಗಿನ ತನ್ನ ಬದ್ಧತೆಯನ್ನು ಪುನರುಚ್ಚರಿಸುತ್ತದೆ.ಭಾರತ-ಕೆನಡಾ ಸಿಇಒ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
March 02nd, 02:30 pm
ಭಾರತ - ಕೆನಡಾ ಸಿಇಒ ವೇದಿಕೆಯಲ್ಲಿ ನಿಮ್ಮೆಲ್ಲರೊಂದಿಗೆ ಸೇರಲು ನನಗೆ ಸಂತೋಷವಾಗುತ್ತಿದೆ. ತಮ್ಮ ಸಕಾರಾತ್ಮಕ ಆಲೋಚನೆಗಳನ್ನು ಹಂಚಿಕೊಂಡಿದ್ದಕ್ಕಾಗಿ ನಾನು ಪ್ರಧಾನಮಂತ್ರಿ ಕಾರ್ನೆ ಅವರಿಗೆ ವಿಶೇಷ ಧನ್ಯವಾದಗಳನ್ನು ಅರ್ಪಿಸುತ್ತೇನೆ.ನವದೆಹಲಿಯ ಕಾರಿಯಪ್ಪ ಮೈದಾನದಲ್ಲಿ ನಡೆದ ಎನ್ ಸಿಸಿ ರ‍್ಯಾಲಿ (Rally) ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 28th, 04:00 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ, ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಜಿ, ವೇದಿಕೆಯಲ್ಲಿರುವ ಇತರೆ ಎಲ್ಲ ಗಣ್ಯರೆ, ದೇಶಾದ್ಯಂತ ಬಂದಿರುವ ಎನ್ ಸಿ ಸಿ ಮತ್ತು ಎನ್ ಎಸ್ ಎಸ್ ಕೆಡೆಟ್ ಗಳೆ, ಟ್ಯಾಬ್ಲೊ ಕಲಾವಿದರೆ, ರಾಷ್ಟ್ರೀಯ ರಂಗಶಾಲೆಯ ಸಹೋದ್ಯೋಗಿಗಳೆ ಮತ್ತು ನನ್ನ ಪ್ರೀತಿಯ ಯುವ ಸ್ನೇಹಿತರೆ. ನಿಮ್ಮೆಲ್ಲರ ಕಠಿಣ ಪರಿಶ್ರಮ ಇಲ್ಲಿ ಗೋಚರಿಸುತ್ತಿದೆ. ನೀವು ಉತ್ತಮ ಸಮನ್ವಯದಿಂದ ನಿಮ್ಮ ಪ್ರದರ್ಶನವನ್ನು ತೋರಿದ್ದೀರಿ.ದೆಹಲಿಯಲ್ಲಿ ನಡೆದ ವಾರ್ಷಿಕ ಎನ್‌ಸಿಸಿ ಪ್ರಧಾನಮಂತ್ರಿ ಪರೇಡ್ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 28th, 03:30 pm
ದೆಹಲಿಯಲ್ಲಿ ಕಾರಿಯಪ್ಪ ಪರೇಡ್ ಮೈದಾನದಲ್ಲಿ ಇಂದು ನಡೆದ ವಾರ್ಷಿಕ ಎನ್‌ಸಿಸಿ ಪ್ರಧಾನಮಂತ್ರಿ ಪರೇಡನ್ನು (ರ‍್ಯಾಲಿಯನ್ನು) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಎನ್‌ಸಿಸಿ ದಿನದ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎನ್‌ಸಿಸಿ, ಎನ್‌ಎಸ್‌ಎಸ್ ಕೆಡೆಟ್‌ಗಳು, ಟ್ಯಾಬ್ಲೋ ಕಲಾವಿದರು, ರಾಷ್ಟ್ರೀಯ ರಂಗಶಾಲೆಯ ಸಹಚರರು ಮತ್ತು ದೇಶಾದ್ಯಂತದ ಯುವ ಪಾಲ್ಗೊಳ್ಳುವಿಕೆಯ ಪ್ರಯತ್ನಗಳು ಅವರ ಸಂಘಟಿತ ಪ್ರದರ್ಶನಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತವೆ ಎಂದು ಹೇಳಿದರು. ಇಂದು ಬೆಳಿಗ್ಗೆ ಮಹಾರಾಷ್ಟ್ರದಲ್ಲಿ ಸಂಭವಿಸಿದ ವಿಮಾನ ಅಪಘಾತದಿಂದಾಗಿ ಈ ದಿನವು ತೀವ್ರ ದುಃಖವನ್ನುಂಟುಮಾಡಿದೆ ಎಂದು ಶ್ರೀ ಮೋದಿ ದುಃಖದಿಂದ ನುಡಿದರು, ಇದರಲ್ಲಿ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ಮತ್ತು ಕೆಲವು ಸಹೋದ್ಯೋಗಿಗಳು ಸಾವನ್ನಪ್ಪಿದ್ದಾರೆ. ಅಜಿತ್ ದಾದಾ ಅವರು ಮಹಾರಾಷ್ಟ್ರ ಮತ್ತು ರಾಷ್ಟ್ರದ ಅಭಿವೃದ್ಧಿಗೆ, ವಿಶೇಷವಾಗಿ ಗ್ರಾಮೀಣ ಜೀವನವನ್ನು ಸುಧಾರಿಸಲು ಕೆಲಸ ಮಾಡುವ ಮೂಲಕ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಅವರು ಎತ್ತಿ ತೋರಿಸಿದರು ಮತ್ತು ಶ್ರೀ ಅಜಿತ್ ಪವಾರ್ ಜೀ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದರು. ಈ ನೋವಿನ ಕ್ಷಣದಲ್ಲಿ, ಅಪಘಾತದಲ್ಲಿ ಮಡಿದವರ ಕುಟುಂಬಗಳೊಂದಿಗೆ ರಾಷ್ಟ್ರವು ನಿಂತಿದೆ ಎಂದು ಅವರು ಹೇಳಿದರು. ದುಃಖ ಮತ್ತು ಸಂತಾಪದ ಈ ಕ್ಷಣಗಳ ನಡುವೆ ಪ್ರಧಾನಿ, ಸ್ನೇಹಪರ ರಾಷ್ಟ್ರಗಳವರು ಸೇರಿದಂತೆ ಹಾಜರಿದ್ದ ಎಲ್ಲಾ ಕೆಡೆಟ್‌ಗಳಿಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಈ ವರ್ಷ ಬಾಲಕಿಯರ ಹೆಚ್ಚಿನ ಭಾಗವಹಿಸುವಿಕೆಯನ್ನು ಗುರುತಿಸಿದರು.ಭಾರತ ಇಂಧನ ಸಪ್ತಾಹ-2026 ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವಿಡಿಯೋ ಕಾನ್ಫರೆನ್ಸಿಂಗ್ ಭಾಷಣ
January 27th, 10:15 am
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಗೋವಾ ಮುಖ್ಯಮಂತ್ರಿಗಳೆ, ಇತರೆ ಸಚಿವರೆ, ರಾಯಭಾರಿಗಳೆ, ಸಿಇಒಗಳೆ, ಗಣ್ಯ ಅತಿಥಿಗಳೆ, ಇತರ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ʻಭಾರತ ಇಂಧನ ಸಪ್ತಾಹ-2026ʼರ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಪ್ರಧಾನಮಂತ್ರಿ
January 27th, 10:08 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಭಾರತ ಇಂಧನ ಸಪ್ತಾಹ-2026ʼರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಮಾತು ಆರಂಭಿಸಿದ ಶ್ರೀ ಮೋದಿಯವರು, ಇಂಧನ ಸಪ್ತಾಹದ ಈ ಹೊಸ ಆವೃತ್ತಿಗಾಗಿ ಸುಮಾರು 125 ದೇಶಗಳ ಪ್ರತಿನಿಧಿಗಳು ಗೋವಾದಲ್ಲಿ ಸೇರಿದ್ದಾರೆ ಎಂದು ಹೇಳಿದರು. ಇಂಧನ-ಸುರಕ್ಷಿತ ಮತ್ತು ಸುಸ್ಥಿರ ಭವಿಷ್ಯದ ಬಗ್ಗೆ ಚರ್ಚಿಸಲು ಅವರು ಭಾರತಕ್ಕೆ ಬಂದಿದ್ದಾರೆ ಎಂದು ಅವರು ಒತ್ತಿ ಹೇಳಿದ ಪ್ರಧಾನಮಂತ್ರಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರನ್ನು ಸ್ವಾಗತಿಸಿದರು.ರೋಜ್‌ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 24th, 11:30 am
2026ರ ವರ್ಷದ ಆರಂಭವು ನಿಮ್ಮ ಜೀವನದಲ್ಲಿ ಹೊಸ ಸಂತೋಷಗಳ ಆರಂಭ ಸೂಚಿಸುತ್ತದೆ. ಇದರೊಂದಿಗೆ ವಸಂತ ಪಂಚಮಿ ನಿನ್ನೆಯಷ್ಟೇ ಕಳೆದಂತೆ, ನಿಮ್ಮ ಜೀವನದಲ್ಲಿ ಹೊಸ ವಸಂತವೂ ಪ್ರಾರಂಭವಾಗುತ್ತಿದೆ. ಈ ಸಮಯವು ನಿಮ್ಮನ್ನು ಸಂವಿಧಾನದ ಕಡೆಗೆ ನಿಮ್ಮ ಕರ್ತವ್ಯಗಳೊಂದಿಗೆ ಸಂಪರ್ಕಿಸುತ್ತಿದೆ. ಕಾಕತಾಳೀಯವಾಗಿ, ದೇಶದಲ್ಲಿ ಪ್ರಸ್ತುತ ಗಣರಾಜ್ಯದ ಭವ್ಯ ಹಬ್ಬ ನಡೆಯುತ್ತಿದೆ. ನಿನ್ನೆ ಜನವರಿ 23ರಂದು ನಾವು ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ ಜನ್ಮ ದಿನಾಚರಣೆಯಂದು ಪರಾಕ್ರಮ್ ದಿವಸ ಆಚರಿಸಿದ್ದೇವೆ. ಈಗ ನಾಳೆ ಜನವರಿ 25ರಂದು, ರಾಷ್ಟ್ರೀಯ ಮತದಾರರ ದಿನ, ನಂತರ ಜನವರಿ 26ರಂದು ಗಣರಾಜ್ಯೋತ್ಸವ. ಇಂದು ವಿಶೇಷ ದಿನವೂ ಆಗಿದೆ. ಈ ದಿನದಂದು ನಮ್ಮ ಸಂವಿಧಾನವು 'ಜನ ಗಣ ಮನ'ವನ್ನು ರಾಷ್ಟ್ರಗೀತೆಯಾಗಿ ಮತ್ತು 'ವಂದೇ ಮಾತರಂ' ಅನ್ನು ರಾಷ್ಟ್ರೀಯ ಗೀತೆಯಾಗಿ ಅಳವಡಿಸಿಕೊಂಡಿದೆ. ಇಂದು ಈ ಮಹತ್ವದ ದಿನದಂದು, 61 ಸಾವಿರಕ್ಕೂ ಹೆಚ್ಚು ಯುವಕರು ಜೀವನದಲ್ಲಿ ಹೊಸ ಆರಂಭ ಮಾಡುತ್ತಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 18ನೇ 'ಉದ್ಯೋಗ ಮೇಳ'ವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದರು
January 24th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 18ನೇ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಮೋದಿ ಅವರು 2026ನೇ ವರ್ಷವು ಜನರ ಜೀವನದಲ್ಲಿ ಹೊಸ ಸಂತೋಷವನ್ನು ತರುವ ಮೂಲಕ ಮತ್ತು ಇದೇವೇಳೆ, ನಾಗರಿಕರನ್ನು ಅವರ ಸಾಂವಿಧಾನಿಕ ಕರ್ತವ್ಯಗಳೊಂದಿಗೆ ಸಂಪರ್ಕಿಸುವ ಮೂಲಕ ಪ್ರಾರಂಭವಾಗಿದೆ ಎಂದು ಹೇಳಿದರು. ಈ ಅವಧಿಯು ಭವ್ಯ ಗಣರಾಜ್ಯೋತ್ಸವದೊಂದಿಗೆ ಹೊಂದಿಕೆಯಾಗುತ್ತದೆ ಎಂದು ಅವರು ಒತ್ತಿ ಹೇಳಿದರು. ಜನವರಿ 23 ರಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ರಾಷ್ಟ್ರವು 'ಪರಾಕ್ರಮ್ ದಿವಸ್' ಅನ್ನು ಆಚರಿಸಿತು ಮತ್ತು ನಾಳೆ, ಜನವರಿ 25 ರಂದು 'ರಾಷ್ಟ್ರೀಯ ಮತದಾರರ ದಿನ' ಮತ್ತು ಮರುದಿನ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ ಎಂದು ಶ್ರೀ ಮೋದಿ ಸ್ಮರಿಸಿದರು. ಇಂದು ವಿಶೇಷವಾಗಿದೆ, ಏಕೆಂದರೆ ಇದೇ ದಿನ ಸಂವಿಧಾನವು 'ಜನ ಗಣ ಮನ'ವನ್ನು ರಾಷ್ಟ್ರಗೀತೆಯಾಗಿ ಮತ್ತು 'ವಂದೇ ಮಾತರಂ' ಅನ್ನು ರಾಷ್ಟ್ರಗೀತೆಯಾಗಿ ಅಳವಡಿಸಿಕೊಂಡಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಈ ಮಹತ್ವದ ದಿನದಂದು, ಅರವತ್ತೊಂದು ಸಾವಿರಕ್ಕೂ ಹೆಚ್ಚು ಯುವಕರು ಸರ್ಕಾರಿ ಸೇವೆಗಳಿಗೆ ನೇಮಕಾತಿ ಪತ್ರಗಳನ್ನು ಸ್ವೀಕರಿಸುವ ಮೂಲಕ ತಮ್ಮ ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದಾರೆ ಎಂದು ಅವರು ಒತ್ತಿ ಹೇಳಿದರು. ಈ ನೇಮಕಾತಿ ಪತ್ರಗಳನ್ನು ರಾಷ್ಟ್ರ ನಿರ್ಮಾಣಕ್ಕೆ ಆಹ್ವಾನ ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣವನ್ನು ವೇಗಗೊಳಿಸುವ ಸಂಕಲ್ಪ ಎಂದು ಶ್ರೀ ಮೋದಿ ಬಣ್ಣಿಸಿದರು. ಅನೇಕ ಯುವಕರು ರಾಷ್ಟ್ರೀಯ ಭದ್ರತೆಯನ್ನು ಬಲಪಡಿಸುತ್ತಾರೆ, ಶಿಕ್ಷಣ ಮತ್ತು ಆರೋಗ್ಯ ಪರಿಸರ ವ್ಯವಸ್ಥೆಯನ್ನು ಸಶಕ್ತಗೊಳಿಸುತ್ತಾರೆ, ಹಣಕಾಸು ಸೇವೆಗಳು ಮತ್ತು ಇಂಧನ ಭದ್ರತೆಯನ್ನು ಬಲಪಡಿಸುತ್ತಾರೆ ಜೊತೆಗೆ, ಸಾರ್ವಜನಿಕ ವಲಯದ ಉದ್ಯಮಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಅವರು ಹೇಳಿದರು. ಪ್ರಧಾನಮಂತ್ರಿಯವರು ಎಲ್ಲಾ ಯುವಜನರಿಗೆ ತಮ್ಮ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸಿದರು.ಪ್ರಧಾನಮಂತ್ರಿ ಅವರು 2025-26ರ ಎರಡನೇ ತ್ರೈಮಾಸಿಕದಲ್ಲಿ ಭಾರತದ ಬಲಿಷ್ಠ ಶೇ. 8.2ರಷ್ಟು ಜಿ.ಡಿ.ಪಿ ಬೆಳವಣಿಗೆಯನ್ನು ಸ್ವಾಗತಿಸಿದ್ದಾರೆ
November 28th, 06:24 pm
ಭಾರತದ ಜಿ.ಡಿ.ಪಿ ಬೆಳವಣಿಗೆಯು 2025-26ನೇ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ದಾಖಲೆಯ ಶೇ. 8.2ರಷ್ಟು ಬೆಳವಣಿಗೆಯನ್ನು ಹೊಂದಿದ್ದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ಇತ್ತೀಚಿನ ಜಿ.ಡಿ.ಪಿ ಅಂಕಿಅಂಶಗಳನ್ನು ಸ್ವಾಗತಿಸಿದ್ದಾರೆ. ಈ ಪ್ರಗತಿಯು ಸರ್ಕಾರದ ಬೆಳವಣಿಗೆಗೆ ಪೂರಕವಾಗಿನ ನೀತಿಗಳು ಮತ್ತು ಸುಧಾರಣೆಗಳ ಪ್ರಭಾವ ಹಾಗೂ ಭಾರತದ ಜನರ ಕಠಿಣ ಪರಿಶ್ರಮ ಮತ್ತು ಇಲ್ಲಿನ ಜನರ ಉದ್ಯಮಶೀಲತೆಯ ಪ್ರತಿಬಿಂಬವಾಗಿದೆ ಎಂದು ಅವರು ಹೇಳಿದ್ದಾರೆ. ಬೆಳವಣಿಗೆಯ ಪ್ರಯೋಜನಗಳು ಸಮಾಜದ ಎಲ್ಲಾ ವರ್ಗಗಳನ್ನು ತಲುಪುವುದನ್ನು ಖಚಿತಪಡಿಸಿಕೊಳ್ಳುತ್ತಾ ಸುಧಾರಣೆಗಳನ್ನು ಮುಂದುವರಿಸಲು ಮತ್ತು ಪ್ರತಿಯೊಬ್ಬ ನಾಗರಿಕರ ಸುಲಲಿತ ಜೀವನ ಬಲವರ್ಧನೆಗೆ ಸರ್ಕಾರ ಬದ್ಧವಾಗಿದೆ ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ.ಭೂತಾನ್ ನ ಮಹಾರಾಜ ಅವರ ಹುಟ್ಟುಹಬ್ಬ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
November 11th, 12:00 pm
ನಮ್ಮ ಸಂಸ್ಥೆಗಳು ಈ ಪಿತೂರಿಯ ಆಳವನ್ನು ಕಂಡುಕೊಳ್ಳುತ್ತವೆ. ಇದರ ಹಿಂದಿನ ಅಪರಾಧಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸದೆ ಬಿಡಲಾಗುವುದಿಲ್ಲ.