ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಮಾರ್ಕ್ ಕಾರ್ನೆ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
June 18th, 08:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಲ್ಬರ್ಟಾದ ಕಾನನಸ್ಕಿಸ್ ನಲ್ಲಿ ನಡೆದ ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಿ, ಘನತೆವೆತ್ತ ಶ್ರೀ ಮಾರ್ಕ್ ಕಾರ್ನೆ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.ಯುಕೆ ಸಾರ್ವತ್ರಿಕ ಚುನಾವಣೆಯಲ್ಲಿ ಜಯಶಾಲಿಯಾದ ಕೀರ್ ಸ್ಟಾರ್ಮರ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
July 05th, 07:14 pm
ಯುನೈಟೆಡ್ ಕಿಂಗ್ಡಮ್ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕೀರ್ ಸ್ಟಾರ್ಮರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಅಭಿನಂದಿಸಿದ್ದಾರೆ.