ಭಾರತ – ಜರ್ಮನಿ ಜಂಟಿ ಹೇಳಿಕೆ
January 12th, 03:50 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಜರ್ಮನಿ ಒಕ್ಕೂಟ ಗಣರಾಜ್ಯದ ಫೆಡರಲ್ ಚಾನ್ಸಲರ್ ಘನತೆವೆತ್ತ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರು 2026ರ ಜನವರಿ 12-13 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಚಾನ್ಸಲರ್ ಅವರೊಂದಿಗೆ 23 ಪ್ರಮುಖ ಜರ್ಮನ್ ಸಿಇಒಗಳು ಮತ್ತು ಉದ್ಯಮ ರಂಗದ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.ಫಲಿತಾಂಶಗಳ ಪಟ್ಟಿ: ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸಲರ್ ಅವರ ಭಾರತ ಭೇಟಿ (ಜನವರಿ 12-13, 2026)
January 12th, 03:47 pm
ದ್ವಿಪಕ್ಷೀಯ ರಕ್ಷ ಣಾ ಕೈಗಾರಿಕಾ ಸಹಕಾರವನ್ನು ಬಲಪಡಿಸುವ ಉದ್ದೇಶದ ಜಂಟಿ ಘೋಷಣೆಪ್ರಧಾನಿ ಮೋದಿ, ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರು ಸಬರಮತಿ ಆಶ್ರಮದಲ್ಲಿ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಿದರು
January 12th, 03:04 pm
ಪ್ರಧಾನಿ ನರೇಂದ್ರ ಮೋದಿ ಮತ್ತು ಜರ್ಮನಿಯ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರು ಅಹಮದಾಬಾದ್‌ನ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದರು. ಅವರು ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಿದರು.ಪ್ರಧಾನಿ ಮೋದಿ ಮತ್ತು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರು ಅಹಮದಾಬಾದ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಭೇಟಿ ನೀಡಿದರು
January 12th, 02:42 pm
ಪ್ರಧಾನಿ ಮೋದಿ ಮತ್ತು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರು ಅಹಮದಾಬಾದ್‌ನ ಸಬರಮತಿ ನದಿ ದಂಡೆಯಲ್ಲಿ ಆಯೋಜಿಸಲಾದ ವರ್ಣರಂಜಿತ ಮತ್ತು ರೋಮಾಂಚಕ ಅಂತರರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ ಭಾಗವಹಿಸಿದರು. ಪ್ರದರ್ಶನದಲ್ಲಿರುವ ಗಾಳಿಪಟಗಳು ಆಪರೇಷನ್ ಸಿಂಧೂರ್, ಹನುಮಾನ್, ತ್ರಿವರ್ಣ ಮತ್ತು ಇತರವುಗಳನ್ನು ಚಿತ್ರಿಸಿವೆ. ಚಾನ್ಸೆಲರ್ ಮೆರ್ಜ್ ಗಾಳಿಪಟ ಹಾರಿಸಲು ಪ್ರಯತ್ನಿಸಿದಾಗ ಪ್ರಧಾನಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು.ಅಹಮದಾಬಾದ್ ನಲ್ಲಿ ನಡೆದ ಭಾರತ-ಜರ್ಮನಿ ಸಿಇಒಗಳ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
January 12th, 01:35 pm
ಭಾರತ-ಜರ್ಮನಿ ಸಿಇಒಗಳ ವೇದಿಕೆಗೆ ಸೇರಲು ನನಗೆ ತುಂಬಾ ಸಂತೋಷವಾಗಿದೆ. ಭಾರತ-ಜರ್ಮನಿ ಸಂಬಂಧಗಳ ಅಮೃತ ಮಹೋತ್ಸವ ಮತ್ತು ಭಾರತ-ಜರ್ಮನಿ ವ್ಯೂಹಾತ್ಮಕ ಪಾಲುದಾರಿಕೆಯ ರಜತ ಮಹೋತ್ಸವವನ್ನು ನಾವು ಆಚರಿಸುತ್ತಿರುವ ಅತ್ಯಂತ ಮಹತ್ವದ ಸಮಯದಲ್ಲಿ ಈ ಸಭೆ ನಡೆಯುತ್ತಿದೆ. ಇದರರ್ಥ ನಮ್ಮ ಸಂಬಂಧವು ಪ್ಲಾಟಿನಂನ ಶಾಶ್ವತತೆ ಮತ್ತು ಬೆಳ್ಳಿಯ ಹೊಳಪನ್ನು ಹೊಂದಿದೆ.ಜರ್ಮನಿ ಫೆಡರಲ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರೊಂದಿಗೆ ನಡೆದ ಜಂಟಿ ಪತ್ರಿಕಾಗೋಷ್ಠಿಯ ವೇಳೆ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
January 12th, 12:49 pm
ಗುಜರಾತ್ ಭಾಷೆಯಲ್ಲಿ ನಾವು ‘ಆವಕಾರೋ ಮಿಠೋ ಆಪಜೆ ರೆ’ ಎಂದು ಹೇಳುತ್ತೇವೆ—ಅಂದರೆ ಆತ್ಮೀಯತೆ ಮತ್ತು ಸ್ನೇಹಭಾವದಿಂದ ಸ್ವಾಗತಿಸುವುದು. ಅದೇ ಭಾವನೆ ಮತ್ತು ಆತ್ಮದಿಂದ ಚಾನ್ಸಲರ್ ಮೆರ್ಜ್ ಅವರಿಗೆ ಭಾರತಕ್ಕೆ ಹಾರ್ದಿಕ ಸ್ವಾಗತವನ್ನು ಸಲ್ಲಿಸುತ್ತೇವೆ.ಜನವರಿ 12 ರಂದು ಪ್ರಧಾನಮಂತ್ರಿ ಅಹಮದಾಬಾದ್‌ನಲ್ಲಿ ಜರ್ಮನ್ ಚಾನ್ಸೆಲರ್ ಮೆರ್ಜ್ ಭೇಟಿ
January 09th, 12:05 pm
ಪ್ರಧಾನಮಂತ್ರಿ ಅವರು ಜನವರಿ 12 ರಂದು ಅಹಮದಾಬಾದ್‌ನಲ್ಲಿ ಜರ್ಮನಿಯ ಫೆಡರಲ್ ಚಾನ್ಸೆಲರ್ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರನ್ನು ಭೇಟಿ ಮಾಡಲಿದ್ದಾರೆ.ಪ್ರಧಾನಮಂತ್ರಿ ಜನವರಿ 10-12 ರವರೆಗೆ ಗುಜರಾತ್ ಭೇಟಿ
January 09th, 12:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 10 ರಿಂದ 12 ರವರೆಗೆ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಪ್ರಧಾನಮಂತ್ರಿ ಅವರು ಜನವರಿ 10 ರಂದು ಸಂಜೆ ಸೋಮನಾಥಕ್ಕೆ ಆಗಮಿಸಲಿದ್ದಾರೆ ಮತ್ತು ರಾತ್ರಿ 8 ಗಂಟೆ ಸುಮಾರಿಗೆ ಪ್ರಧಾನಮಂತ್ರಿ ಓಂಕಾರ ಮಂತ್ರ ಪಠಣದಲ್ಲಿ ಭಾಗವಹಿಸಲಿದ್ದಾರೆ ಮತ್ತು ನಂತರ ಅವರು ಸೋಮನಾಥ ದೇವಾಲಯದಲ್ಲಿ ಡ್ರೋಣ್ ಪ್ರದರ್ಶನವನ್ನು ವೀಕ್ಷಿಸಲಿದ್ದಾರೆ.ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಜರ್ಮನಿಯ ಚಾನ್ಸೆಲರ್ ಅವರನ್ನು ಭೇಟಿಯಾದ ಪ್ರಧಾನಮಂತ್ರಿ ಶ್ರೀ ಮೋದಿ
June 17th, 11:58 pm
ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆದ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಜರ್ಮನಿಯ ಚಾನ್ಸೆಲರ್ ಗೌರವಾನ್ವಿತ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರನ್ನು ಭೇಟಿಯಾದರು. 2025 ಮೇ ತಿಂಗಳಲ್ಲಿ ಚಾನ್ಸೆಲರ್ ಮೆರ್ಜ್ ಅಧಿಕಾರ ವಹಿಸಿಕೊಂಡ ನಂತರ ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಪ್ರಧಾನಮಂತ್ರಿ ಮೆರ್ಜ್ ಅವರನ್ನು ಅಭಿನಂದಿಸಿದರು. ಕಳೆದ ವಾರ ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತ ದುರಂತದ ಬಗ್ಗೆ ಜರ್ಮನ್ ಸರ್ಕಾರ ವ್ಯಕ್ತಪಡಿಸಿದ ಸಂತಾಪಕ್ಕೆ ಅವರು ಆಳವಾದ ಕೃತಜ್ಞತೆ ವ್ಯಕ್ತಪಡಿಸಿದರು.Prime Minister Narendra Modi congratulates Chancellor Friedrich Merz on assuming office
May 20th, 06:25 pm
Prime Minister Shri Narendra Modi held a telephone conversation with Mr. Friedrich Merz today and congratulated him on assuming office as the Chancellor of the Federal Republic of Germany.ಜರ್ಮನಿಯ ಚಾನ್ಸೆಲರ್ ಆಗಿ ಅಧಿಕಾರ ವಹಿಸಿಕೊಂಡ ಫ್ರೆಡ್ರಿಕ್ ಮೆರ್ಜ್ ಅವರಿಗೆ ಪ್ರಧಾನಿ ಅಭಿನಂದನೆ
May 06th, 09:53 pm
ಜರ್ಮನಿಯ ಫೆಡರಲ್ ಚಾನ್ಸೆಲರ್ ಆಗಿ ಅಧಿಕಾರ ವಹಿಸಿಕೊಂಡ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಆತ್ಮೀಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಜರ್ಮನಿ ದೇಶದ ಚಾನ್ಸೆಲರ್ ಅವರೊಂದಿಗೆ ಪ್ರಧಾನಮಂತ್ರಿಯವರ ಸಭೆ
September 10th, 06:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜರ್ಮನಿಯ ಚಾನ್ಸೆಲರ್ ಶ್ರೀ ಓಲಾಫ್ ಸ್ಕೋಲ್ಜ್ ಅವರನ್ನು 10 ಸೆಪ್ಟೆಂಬರ್ 2023 ರಂದು, ಜಿ20 ಶೃಂಗಸಭೆಯ ಸಂದರ್ಭದಲ್ಲಿ ನವದೆಹಲಿಯಲ್ಲಿ ಭೇಟಿ ಮಾಡಿದರು. ಫೆಬ್ರವರಿ 2023 ರಲ್ಲಿ ಭಾರತಕ್ಕೆ ನೀಡಿದ ಭೇಟಿಯ ನಂತರ ಇದು ಈ ವರ್ಷ ಭಾರತಕ್ಕೆ ಚಾನ್ಸೆಲರ್ ಅವರ ಎರಡನೇ ಭೇಟಿಯಾಗಿದೆ.ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಜರ್ಮನಿಯ ಫೆಡರಲ್ ಗಣರಾಜ್ಯದ ಚಾನ್ಸಲರ್ ಅವರೊಂದಿಗೆ ಪ್ರಧಾನಮಂತ್ರಿಯವರ ಸಮಾಲೋಚನೆ.
June 27th, 09:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಜೂನ್ 27ರಂದು ಜರ್ಮನಿಯ ಶ್ಲೋಸ್ ಎಲ್ಮೌದಲ್ಲಿ ನಡೆದ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಜರ್ಮನಿಯ ಫೆಡರಲ್ ಗಣರಾಜ್ಯದ ಚಾನ್ಸಲರ್ ಘನತೆವೆತ್ತ ಶ್ರೀ ಒಲಾಫ್ ಶೋಲ್ಜ್ ಅವರನ್ನು ಭೇಟಿಯಾದರು.ಜರ್ಮನಿಯ ಫೆಡರಲ್ ಚಾನ್ಸಲರ್ ಘನತೆವೆತ್ತ ಓಲಾಫ್ ಶೋಲ್ಜ್ ಅವರೊಂದಿಗೆ ಪ್ರಧಾನಿ ಮೋದಿ ದೂರವಾಣಿ ಮಾತುಕತೆ
January 05th, 08:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜರ್ಮನಿಯ ಫೆಡರಲ್ ಚಾನ್ಸಲರ್ ಘನತೆವೆತ್ತ ಓಲಾಫ್ ಶೋಲ್ಜ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು.