Cabinet approves a Road Tunnel Construction project in Delhi worth Rs. 6969.67 crore
July 01st, 03:06 pm
The Cabinet Committee on Economic Affairs, chaired by PM Modi, has approved the construction of a Road Tunnel Construction project in Delhi worth Rs. 6,969.67 crore. The total project length is 8.1 km, including 3.14 km of tunnel, 0.98 km of tunnel approach ramp, 0.554 km of approach with RE Wall, 2.556 km of elevated portion and 0.87 km of at-grade road. It will provide faster connectivity and employment opportunities.ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರಾ ಭಾಷಣ
April 14th, 01:25 pm
ಉತ್ತರಾಖಂಡ ರಾಜ್ಯಪಾಲರಾದ ಗುರ್ಮೀತ್ ಸಿಂಗ್ ಜಿ, ಇಲ್ಲಿನ ಜನಪ್ರಿಯ ಮತ್ತು ಶ್ರಮಜೀವಿ ಯುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜಿ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಜಿ, ಅಜಯ್ ತಮ್ತಾ ಜಿ, ವರ್ಚುವಲ್ ಮೂಲಕ ಸಮಾರಂಭದಲ್ಲಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ರಾಜ್ಯಪಾಲರಾದ ಆನಂದಿಬೆನ್, ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಜ್ಯ ಬಿಜೆಪಿ ಅಧ್ಯಕ್ಷ ಮಹೇಂದ್ರ ಭಟ್ ಜಿ, ಮಾಜಿ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ ಜಿ, ಮಾಜಿ ಮುಖ್ಯಮಂತ್ರಿ ಸಹೋದರ ರಮೇಶ್ ಪೋಖ್ರಿಯಾಲ್, ವಿಜಯ್ ಬಹುಗುಣ ಜಿ, ತಿರತ್ ಸಿಂಗ್ ರಾವತ್ ಜಿ, ತ್ರಿವೇಂದ್ರ ಸಿಂಗ್ ರಾವತ್ ಜಿ, ಉತ್ತರಾಖಂಡ ಸರ್ಕಾರದ ಎಲ್ಲಾ ಸಚಿವರೆ, ಸಂಸದರೆ ಮತ್ತು ಶಾಸಕರೆ ಮತ್ತು ಅಪಾರ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ದೆಹಲಿ-ಡೆಹ್ರಾಡೂನ್ ಎಕನಾಮಿಕ್ ಕಾರಿಡಾರ್ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
April 14th, 01:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿ-ಡೆಹ್ರಾಡೂನ್ ಎಕನಾಮಿಕ್ ಕಾರಿಡಾರ್ ಅನ್ನು ಉದ್ಘಾಟಿಸಿದರು, ಇದು ಉತ್ತರಾಖಂಡ ಮತ್ತು ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಯಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಡೆಹ್ರಾಡೂನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಬೈಸಾಖಿ, ಬೊಹಾಗ್ ಬಿಹು ಮತ್ತು ಪುತಾಂಡು ಹಬ್ಬಗಳ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದರು. ಈ ಉದ್ಘಾಟನೆಯು ಭಾರತದಾದ್ಯಂತ ಹಬ್ಬದ ಸಂಭ್ರಮದ ಸಮಯದಲ್ಲಿ ನಡೆಯುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು.ಉತ್ತರ ಪ್ರದೇಶದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಂತ Iರ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 28th, 12:15 pm
ಉದ್ಘಾಟನೆ ನೆರವೇರಿದೆಯೇ? ಉದ್ಘಾಟನೆ ನೆರವೇರಿದೆಯೇ? ಇನ್ನೂ ಇಲ್ಲ, ಈಗ ಅರ್ಧ ಕೆಲಸ ಮಾತ್ರವೇ ಮುಗಿದಿದೆ. ನಾನು ಆ ಪರದೆಯನ್ನು ಮಾತ್ರ ಸರಿಸಿದ್ದೇನೆ, ಆದರೆ ಇಂದು ಈ ವಿಮಾನ ನಿಲ್ದಾಣದ ಉದ್ಘಾಟನೆಯನ್ನು ಇಲ್ಲಿ ಹಾಜರಿರುವ ನೀವೆಲ್ಲರೂ ಮಾಡಬೇಕೆಂದು ನಾನು ಬಯಸುತ್ತೇನೆ. ಆದ್ದರಿಂದ, ನಿಮ್ಮ ಮೊಬೈಲ್ ಫೋನ್‌ಗಳನ್ನು ಹೊರತೆಗೆಯಿರಿ, ನಿಮ್ಮ ಮೊಬೈಲ್ ಫೋನ್‌ನ ದೀಪವನ್ನು ಆನ್ ಮಾಡಿ, ನೀವೇ ಅದನ್ನು ಉದ್ಘಾಟಿಸುತ್ತಿದ್ದೀರಿ. ದೀಪವನ್ನು ಬೆಳಗುವ ಮೂಲಕ, ಇಲ್ಲಿ ಹಾಜರಿರುವ ಪ್ರತಿಯೊಬ್ಬರೂ ಇಂದು ಈ ವಿಮಾನ ನಿಲ್ದಾಣವನ್ನು ಉದ್ಘಾಟಿಸುತ್ತಿದ್ದಾರೆ. ಇದು ನಿಮ್ಮ ಆಸ್ತಿ, ಇದು ನಿಮ್ಮ ಭವಿಷ್ಯ, ಇದು ನಿಮ್ಮ ಕಠಿಣ ಪರಿಶ್ರಮ. ಆದ್ದರಿಂದ ಇದರ ಉದ್ಘಾಟನೆಯನ್ನು ನಿಮ್ಮ ಕೈಗಳಿಂದಲೇ ಮಾಡಲಾಗುತ್ತಿದೆ. ಭಾರತ ಮಾತೆಗೆ ಜಯವಾಗಲಿ ಎಂದು ಹೇಳುವ ಮೂಲಕ, ನಿಮ್ಮ ಕೈಗಳನ್ನು ಮೇಲಕ್ಕೆತ್ತಿ, ದೀಪವನ್ನು ಸಂಪೂರ್ಣ ತೋರಿಸಿ. ಭಾರತ ಮಾತೆಗೆ ಜಯವಾಗಲಿ! ಭಾರತ ಮಾತೆಗೆ ಜಯವಾಗಲಿ! ಭಾರತ ಮಾತೆಗೆ ಜಯವಾಗಲಿ! ತುಂಬು ಧನ್ಯವಾದಗಳು. ಈಗ ಉದ್ಘಾಟನೆ ಪೂರ್ಣವಾಗಿದೆ.ಸುಮಾರು ₹11,200 ಕೋಟಿ ಹೂಡಿಕೆಯೊಂದಿಗೆ ಅಭಿವೃದ್ಧಿಪಡಿಸಲಾದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹಂತ I ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 28th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಜೇವರ್‌ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಮ್ಮ ಹೆಮ್ಮೆ ಮತ್ತು ಸಂತೋಷವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿ , ಇಂದು ವಿಕ್ಷಿತ್ ಯುಪಿ, ವಿಕಸಿತ ಭಾರತ ಅಭಿಯಾನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಿದೆ ಎಂದು ಹೇಳಿದರು. ಭಾರತದ ಅತಿದೊಡ್ಡ ರಾಜ್ಯವು ಈಗ ಅತಿ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದಾಗಿದೆ ಎಂಬುದರತ್ತ ಅವರು ಗಮನ ಸೆಳೆದರು. ಮೊದಲನೆಯದಾಗಿ, ಈ ವಿಮಾನ ನಿಲ್ದಾಣದ ಅಡಿಪಾಯವನ್ನು ಹಾಕಿದ್ದಕ್ಕಾಗಿ ಮತ್ತು ಈಗ ಅದನ್ನು ಉದ್ಘಾಟಿಸಿದ್ದಕ್ಕಾಗಿ ಹಾಗು ಎರಡನೆಯದಾಗಿ, ಈ ಭವ್ಯ ವಿಮಾನ ನಿಲ್ದಾಣದ ಹೆಸರು ಉತ್ತರ ಪ್ರದೇಶದೊಂದಿಗೆ ಸಂಬಂಧ ಹೊಂದಿರುವುದರಿಂದಾಗಿ ತಮಗೆ ಎರಡು ಪಟ್ಟು ಹೆಮ್ಮೆಯಾಗಿದೆ ಎಂದು ಪ್ರಧಾನಮಂತ್ರಿ ಮೋದಿ ಸಂತಸ ಹಂಚಿಕೊಂಡರು. ನನ್ನನ್ನು ತನ್ನ ಪ್ರತಿನಿಧಿಯಾಗಿ ಆಯ್ಕೆ ಮಾಡಿ ಸಂಸತ್ ಸದಸ್ಯನನ್ನಾಗಿ ಮಾಡಿದ ರಾಜ್ಯ ಇದು, ಮತ್ತು ಅದರ ಗುರುತು ಈಗ ಈ ಭವ್ಯ ವಿಮಾನ ನಿಲ್ದಾಣದೊಂದಿಗೆ ಸಂಬಂಧ ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು.ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 08th, 03:54 pm
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜಿ, ಹರ್ಷ್ ಮಲ್ಹೋತ್ರಾ ಜಿ, ತೋಖಾನ್ ಸಾಹು ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರೆ, ಗೌರವಾನ್ವಿತ ಶಾಸಕರೆ ಮತ್ತು ದೆಹಲಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೆಹಲಿಯಲ್ಲಿ ಸುಮಾರು ₹33,500 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ
March 08th, 10:26 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೆಹಲಿಯಲ್ಲಿ ಸುಮಾರು ₹33,500 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು, ನಾವೆಲ್ಲರೂ ದೆಹಲಿಯ ಅಭಿವೃದ್ಧಿಗೆ ಹೊಸ ವೇಗವನ್ನು ನೀಡಲು ಇಲ್ಲಿ ಒಟ್ಟುಗೂಡಿದ್ದೇವೆ ಎಂದು ಹೇಳಿದರು.ಉತ್ತರ ಪ್ರದೇಶದ ಮೀರತ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 22nd, 01:30 pm
ಉತ್ತರ ಪ್ರದೇಶದ ಗೌರವಾನ್ವಿತ ಮತ್ತು ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಪಂಕಜ್ ಚೌಧರಿ ಜಿ ಮತ್ತು ಜಯಂತ್ ಚೌಧರಿ ಜಿ, ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶ ಸರ್ಕಾರದ ಸಚಿವರೆ, ನನ್ನ ಸಹ ಸಂಸತ್ ಸದಸ್ಯರೆ, ಶಾಸಕರೆ ಮತ್ತು ಇಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ನೆರೆದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮೊದಲ ನಮೋ ಭಾರತ್ ಆರ್‌ಆರ್‌ಟಿಎಸ್ ಅನ್ನು ಉದ್ಘಾಟಿಸುತ್ತಿದ್ದಾರೆ ಮತ್ತು ದೆಹಲಿ-ಮೀರತ್ ನಮೋ ಭಾರತ್ ಕಾರಿಡಾರ್ ಅನ್ನು ರಾಷ್ಟ್ರಕ್ಕೆ ಅರ್ಪಿಸುತ್ತಿದ್ದಾರೆ
February 22nd, 01:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೀರತ್‌ನಲ್ಲಿ ನಮೋ ಭಾರತ್ ರ‍್ಯಾಪಿಡೊ ರೈಲು ಮತ್ತು ಮೀರತ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು, ಈ ಯೋಜನೆಯನ್ನು 'ವಿಕಸಿತ ಉತ್ತರ ಪ್ರದೇಶ' ಮತ್ತು 'ವಿಕಸಿತ ಭಾರತ'ಕ್ಕೆ ಹೊಸ ಶಕ್ತಿ ಎಂದು ಬಣ್ಣಿಸಿದರು. ಈ ಕಾರ್ಯಕ್ರಮವು ಭಾರತದಲ್ಲಿ ಮೊದಲ ಬಾರಿಗೆ ಒಂದೇ ವೇದಿಕೆಯಿಂದ ಒಂದೇ ದಿನ ತ್ವರಿತ ರೈಲು ಮತ್ತು ಮೆಟ್ರೋ ಸೇವೆಯನ್ನು ಪ್ರಾರಂಭಿಸಲಾಗಿದೆ.ಫೆಬ್ರವರಿ 22 ರಂದು ಮೀರತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
February 20th, 06:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 22, 2026 ರಂದು ಉತ್ತರ ಪ್ರದೇಶದ ಮೀರತ್ ನಗರಕ್ಕೆ ಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12:30 ರ ಸುಮಾರಿಗೆ, ಶತಾಬ್ದಿ ನಗರ ನಮೋ ಭಾರತ್ ನಿಲ್ದಾಣದಲ್ಲಿ ಮೀರತ್ ಮೆಟ್ರೋ ಮತ್ತು ನಮೋ ಭಾರತ್ ರೈಲಿಗೆ ಪ್ರಧಾನಮಂತ್ರಿಯವರು ಚಾಲನೆ ನೀಡಲಿದ್ದಾರೆ. ಅಲ್ಲಿಂದ ಅವರು ಮೀರತ್ ದಕ್ಷಿಣ ನಿಲ್ದಾಣದವರೆಗೆ ಮೆಟ್ರೋ ಪ್ರಯಾಣ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ, ಪ್ರಧಾನಮಂತ್ರಿ ಅವರು ಮೀರತ್ ನಲ್ಲಿ ಸುಮಾರು ₹12,930 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಅರ್ಪಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ನೆರೆದ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.Cabinet approves Rithala-Kundli corridor of Delhi Metro Phase-IV project
December 06th, 08:08 pm
The Union Cabinet, chaired by Prime Minister Narendra Modi, approved the Rithala - Narela -Nathupur (Kundli) corridor of Delhi Metro's Phase - IV project consisting of 26.463 kms which will further enhance connectivity between the national capital and neighbouring Haryana. The corridor is scheduled to be completed in 4 years from the date of its sanction.ಪ್ರಧಾನಮಂತ್ರಿ ಅವರಿಂದ ಅಕ್ಟೋಬರ್ 20ರಂದು ಭಾರತದ ಮೊದಲ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಆರ್ ಆರ್ ಟಿಎಸ್) ಗೆ ಚಾಲನೆ
October 18th, 04:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿ-ಗಾಜಿಯಾಬಾದ್-ಮೀರತ್ ಆರ್ ಆರ್ ಟಿಎಸ್ ಕಾರಿಡಾರ್‌ನ ಆದ್ಯತೆಯ ವಿಭಾಗವನ್ನು ಉತ್ತರ ಪ್ರದೇಶದ ಸಾಹಿಬಾಬಾದ್ ರಾಪಿಡ್ಎಕ್ಸ್ ನಿಲ್ದಾಣದಲ್ಲಿ ಅಕ್ಟೋಬರ್ 20 ರಂದು ಬೆಳಿಗ್ಗೆ 11:15 ಕ್ಕೆ ಉದ್ಘಾಟಿಸಲಿದ್ದಾರೆ. ಭಾರತದಲ್ಲಿ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಆರ್‌ಆರ್‌ಟಿಎಸ್) ಆರಂಭದ ಅಂಗವಾಗಿ ಅವರು ಸಾಹಿಬಾಬಾದ್‌ನಿಂದ ದುಹೈ ಡಿಪೋಗೆ ಸಂಪರ್ಕಿಸುವ ರಾಪಿಡ್‌ಎಕ್ಸ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಅವರು ಸಾಹಿಬಾಬಾದ್‌ನಲ್ಲಿ ಸಾರ್ವಜನಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ, ಅಲ್ಲಿ ಅವರು ದೇಶದಲ್ಲಿ ಆರ್‌ಆರ್‌ಟಿಎಸ್ ಅನ್ನು ಆರಂಭಿಸುತ್ತಿರುವ ವೇಳೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ, ಅವರು ಬೆಂಗಳೂರು ಮೆಟ್ರೋದ ಪೂರ್ವ ಪಶ್ಚಿಮ ಕಾರಿಡಾರ್‌ನ ಎರಡು ವಿಸ್ತರಿತ ಮಾರ್ಗಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.ಗಾಜಿಯಾಬಾದ್-ಅಲಿಗಢ್ ಎಕ್ಸ್‌ಪ್ರೆಸ್‌ವೇಯ 100 ಲೇನ್ ಕಿಲೋ ಮೀಟರ್ ದೂರದಲ್ಲಿ ಗಟ್ಟಿಮುಟ್ಟಾದ ಬಿಟುಮಿನಸ್ ಕಾಂಕ್ರೀಟ್ ಅಳವಡಿಕೆ; ಪ್ರಧಾನಿ ಪ್ರಸ್ತಾಪ
May 19th, 09:11 pm
ಘಾಜಿಯಾಬಾದ್-ಅಲಿಗಢ ಎಕ್ಸ್‌ಪ್ರೆಸ್‌ವೇ ಮಾರ್ಗದ 100 ಕಿಲೋ ಮೀಟರ್ ದೂರದಲ್ಲಿ ಗಟ್ಟಿಮುಟ್ಟಾದ ಬಿಟುಮಿನಸ್ ಕಾಂಕ್ರೀಟ್ ಅಳವಡಿಸಲಾಗಿದೆ. ಇದು ಪ್ರಮುಖ ಹೆದ್ದಾರಿ ಮಾರ್ಗದಲ್ಲಿ ಮಾಡಿರುವ ಗಮನಾರ್ಹ ಸಾಧನೆಯಾಗಿದೆ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.ಈ ಚುನಾವಣೆಯು ಇತಿಹಾಸದ ಹಾಳೆಗಳನ್ನು ಹೊರಗಿಡುವುದು ಮತ್ತು ಹೊಸ ಇತಿಹಾಸವನ್ನು ಬರೆಯುವುದು: ಪ್ರಧಾನಿ ಮೋದಿ
February 04th, 12:01 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಮೀರತ್, ಘಾಜಿಯಾಬಾದ್, ಅಲಿಗಢ, ಹಾಪುರ್, ನೋಯ್ಡಾದಲ್ಲಿ ವರ್ಚುವಲ್ ಜನ್ ಚೌಪಾಲ್ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಚುನಾವಣೆಯು ಇತಿಹಾಸದ ಹಾಳೆಗಳನ್ನು ಹೊರಗಿಡುವುದು ಮತ್ತು ಹೊಸ ಇತಿಹಾಸವನ್ನು ಸೃಷ್ಟಿಸುವುದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ದಂಗೆಕೋರರು ಮತ್ತು ಮಾಫಿಯಾಗಳು ಯುಪಿಯನ್ನು ಪರದೆಯ ಹಿಂದಿನಿಂದ ಹಿಡಿತ ಸಾಧಿಸಲು ಬಿಡುವುದಿಲ್ಲ ಎಂದು ಯುಪಿಯ ಜನರು ಮನಸ್ಸು ಮಾಡಿದ್ದಾರೆ ಎಂದು ನನಗೆ ಸಂತೋಷವಾಗಿದೆ.ಪ್ರಧಾನಿ ಮೋದಿ ಪಶ್ಚಿಮ ಉತ್ತರ ಪ್ರದೇಶದಲ್ಲಿ ವರ್ಚುವಲ್ ಜನ್ ಚೌಪಾಲ್ ಅನ್ನು ಉದ್ದೇಶಿಸಿ ಮಾತನಾಡಿದರು
February 04th, 12:00 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಮೀರತ್, ಘಾಜಿಯಾಬಾದ್, ಅಲಿಗಢ, ಹಾಪುರ್, ನೋಯ್ಡಾದಲ್ಲಿ ವರ್ಚುವಲ್ ಜನ್ ಚೌಪಾಲ್ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಚುನಾವಣೆಯು ಇತಿಹಾಸದ ಹಾಳೆಗಳನ್ನು ಹೊರಗಿಡುವುದು ಮತ್ತು ಹೊಸ ಇತಿಹಾಸವನ್ನು ಸೃಷ್ಟಿಸುವುದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ದಂಗೆಕೋರರು ಮತ್ತು ಮಾಫಿಯಾಗಳು ಯುಪಿಯನ್ನು ಪರದೆಯ ಹಿಂದಿನಿಂದ ಹಿಡಿತ ಸಾಧಿಸಲು ಬಿಡುವುದಿಲ್ಲ ಎಂದು ಯುಪಿಯ ಜನರು ಮನಸ್ಸು ಮಾಡಿದ್ದಾರೆ ಎಂದು ನನಗೆ ಸಂತೋಷವಾಗಿದೆ.PM to attend the 50th Raising Day Ceremony of CISF on 10th March 2019
March 09th, 05:18 pm
The Prime Minister, Shri Narendra Modi, will attend the 50th Raising Day ceremony of Central Industrial Security Forces(CISF), at Ghaziabad, on March 10, 2019.This Election Is About Putting an End to Vanvas of Development in Uttar Pradesh: PM Modi
February 08th, 08:41 pm
PM Modi addressed a public meeting in Ghaziabad, Uttar Pradesh. Shri Modi said that this election was about putting an end to the ‘Vanvas’ of development in the state. Prime Minister expressed concern over lack of job opportunities for youth in the state. Shri Modi said that BJP Government is committed to ensure employment opportunities for youth of Uttar Pradesh. The PM also assured that interests of small and medium traders would be protected.Prime Minister Modi addresses public meeting in Ghaziabad, Uttar Pradesh
February 08th, 08:40 pm
PM Modi today addressed a public meeting in Ghaziabad, UP. Shri Modi said that this election was about putting an end to the ‘Vanvas’ of development in the state. He further added, “This election is about making Uttar Pradesh, Uttam Pradesh.” PM Modi said that Centre was committed to root out corruption and would continue to take steps in that direction. He urged people of UP to vote for a BJP Government that would ensure welfare of farmers, proper education for children, employment for youth and proper medication for the elderly.ಸೋಶಿಯಲ್ ಮೀಡಿಯಾ ಕಾರ್ನರ್ - ಫೆಬ್ರವರಿ 8
February 08th, 08:11 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಡಾ. ರಾಜೇಂದ್ರ ಪ್ರಸಾದ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ
December 02nd, 05:02 pm
PM Narendra Modi approved a grant of Rs. 3 Lakh from PMNRF for the treatment of Doris Francis, yesterday. PMO took cognizance of a news regarding services rendered by Doris Francis and her sickness due to cancer.