ಖ್ಯಾತ ಲೇಖಕಿ ಮತ್ತು ಒಡಿಶಾ ಮುಖ್ಯಮಂತ್ರಿಯವರ ಸಹೋದರಿ ಶ್ರೀಮತಿ ಗೀತಾ ಮೆಹ್ತಾ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ

September 17th, 09:24 am

ಖ್ಯಾತ ಲೇಖಕಿ ಮತ್ತು ಒಡಿಶಾ ಮುಖ್ಯಮಂತ್ರಿ, ನವೀನ್ ಪಟ್ನಾಯಕ್ ಅವರ ಸಹೋದರಿ ಶ್ರೀಮತಿ ಗೀತಾ ಮೆಹ್ತಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.