2026ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ತಂಡದ ಪ್ರದರ್ಶನದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ
August 03rd, 09:55 am
ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ತಂಡದ ಪ್ರದರ್ಶನದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೆಮ್ಮೆ ವ್ಯಕ್ತಪಡಿಸಿದ್ದಾರೆ.ಮಹಿಳೆಯರ 63 ಕೆ.ಜಿ ಜೂಡೋದಲ್ಲಿ ಕಂಚಿನ ಪದಕ ಗೆದ್ದ ಉನ್ನತಿ ಶರ್ಮಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 02nd, 12:07 pm
2026ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 63 ಕೆ.ಜಿ ಜೂಡೋ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಉನ್ನತಿ ಶರ್ಮಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಪುರುಷರ 5000 ಮೀಟರ್ ಓಟದಲ್ಲಿ ಕಂಚಿನ ಪದಕ ಗೆದ್ದ ಗುಲ್ವೀರ್ ಸಿಂಗ್ ಗೆ ಪ್ರಧಾನಮಂತ್ರಿ ಅಭಿನಂದನೆ
August 02nd, 12:03 pm
ಗ್ಲಾಸ್ಗೊದಲ್ಲಿ ನಡೆದ 2026ರ ಕಾಮನ್ ವೆಲ್ತ್ ಕ್ರೀಡಾಕೂಟದ ಪುರುಷರ 5000 ಮೀ. ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಗುಲ್ವೀರ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಪುರುಷರ 90 + ಕೆಜಿ ಬಾಕ್ಸಿಂಗ್ ನಲ್ಲಿ ಬೆಳ್ಳಿ ಗೆದ್ದ ನರೇಂದರ್ ಬೆರ್ವಾಲ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 02nd, 12:01 pm
ಗ್ಲಾಸ್ಗೊದಲ್ಲಿ ನಡೆದ ಕಾಮನ್ ವೆಲ್ತ್ ಕ್ರೀಡಾಕೂಟ 2026 ರಲ್ಲಿ ಪುರುಷರ 90+ ಕೆಜಿ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನರೇಂದರ್ ಬೆರ್ವಾಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಪುರುಷರ 80 ಕೆ.ಜಿ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕ ಗೆದ್ದ ಅಂಕುಶ್ ಪಂಗಲ್ ಗೆ ಪ್ರಧಾನಮಂತ್ರಿ ಅಭಿನಂದನೆ
August 02nd, 11:58 am
ಗ್ಲಾಸ್ಗೊದಲ್ಲಿ ನಡೆದ 2026ರ ಕಾಮನ್ ವೆಲ್ತ್ ಕ್ರೀಡಾಕೂಟದ ಪುರುಷರ 80 ಕೆ.ಜಿ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅಂಕುಶ್ ಪಂಗಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಪುರುಷರ 60 ಕೆ.ಜಿ. ಬಾಕ್ಸಿಂಗ್ ನಲ್ಲಿ ಚಿನ್ನದ ಪದಕ ಗೆದ್ದ ಸಚಿನ್ ಸಿವಾಚ್ ಗೆ ಪ್ರಧಾನಮಂತ್ರಿ ಅಭಿನಂದನೆ
August 02nd, 01:00 am
ಗ್ಲಾಸ್ಗೊದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟ 2026 ರ ಪುರುಷರ 60 ಕೆ.ಜಿ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಸಚಿನ್ ಸಿವಾಚ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಮಹಿಳೆಯರ 75 ಕೆಜಿ ಬಾಕ್ಸಿಂಗ್‌ನಲ್ಲಿ ಬೆಳ್ಳಿ ಗೆದ್ದ ಲವ್ಲಿನಾ ಬೊರ್ಗೊಹೈನ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
August 02nd, 12:59 am
ಗ್ಲಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಿಳೆಯರ 75 ಕೆ.ಜಿ. ಬಾಕ್ಸಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿರುವ ಲವ್ಲಿನಾ ಬೊರ್ಗೊಹೈನ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.ಮಹಿಳೆಯರ 70 ಕೆಜಿ ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಅರುಂಧತಿ ಚೌಧರಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
August 02nd, 12:57 am
ಗ್ಲಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಿಳೆಯರ 70 ಕೆ.ಜಿ. ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಅರುಂಧತಿ ಚೌಧರಿ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.ಮಹಿಳೆಯರ 60 ಕೆಜಿ ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಪ್ರಿಯಾ ಘಂಗಾಸ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
August 02nd, 12:56 am
ಗ್ಲಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಿಳೆಯರ 60 ಕೆ.ಜಿ. ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಪ್ರಿಯಾ ಘಂಗಾಸ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.ಮಹಿಳೆಯರ 51 ಕೆಜಿ ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಸಾಕ್ಷಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
August 02nd, 12:54 am
ಗ್ಲಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಿಳೆಯರ 51 ಕೆ.ಜಿ. ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಸಾಕ್ಷಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.ಪುರುಷರ ಶಾಟ್ ಪುಟ್ ಎಫ್ 57 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಸೋಮನ್ ರಾಣಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 02nd, 12:53 am
ಗ್ಲಾಸ್ಗೊದಲ್ಲಿ ನಡೆದ 2026ರ ಕಾಮನ್ ವೆಲ್ತ್ ಕ್ರೀಡಾಕೂಟದ ಪುರುಷರ ಶಾಟ್ ಪುಟ್ ಎಫ್57 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಸೋಮನ್ ರಾಣಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಪುರುಷರ 55 ಕೆ.ಜಿ ಬಾಕ್ಸಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ಜದುಮಣಿ ಸಿಂಗ್ ಮಂಡೆಂಗ್ಬಾಮ್ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದ್ದಾರೆ
August 02nd, 12:52 am
ಗ್ಲಾಸ್ಗೊದಲ್ಲಿ ನಡೆದ ಕಾಮನ್ ವೆಲ್ತ್ ಕ್ರೀಡಾಕೂಟ 2026 ರ ಪುರುಷರ 55 ಕೆ.ಜಿ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಜದುಮಣಿ ಸಿಂಗ್ ಮಂಡೆಂಗ್ಬಾಮ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಪುರುಷರ ಶಾಟ್ ಪುಟ್ ಎಫ್ 57 ನಲ್ಲಿ ಬೆಳ್ಳಿ ಪದಕ ಗೆದ್ದ ಶುಭಂ ಜುಯಾಲ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 02nd, 12:50 am
ಗ್ಲಾಸ್ಗೊ ಕಾಮನ್ ವೆಲ್ತ್ ಕ್ರೀಡಾಕೂಟ 2026 ರ ಪುರುಷರ ಶಾಟ್ ಪುಟ್ ಎಫ್ 57 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಶುಭಂ ಜುಯಾಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಕಂಚಿನ ಪದಕ ಗೆದ್ದ ಸೆಲ್ವ ಪ್ರಭು ತಿರುಮಾರನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 02nd, 12:49 am
ಗ್ಲಾಸ್ಗೋ ಕಾಮನ್ವೆಲ್ತ್ ಗೇಮ್ಸ್ 2026 ರ ಜಂಪ್ ನಲ್ಲಿ ಕಂಚಿನ ಪದಕ ಗೆದ್ದ ಸೆಲ್ವ ಪ್ರಭು ತಿರುಮಾರನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಪುರುಷರ ಟ್ರಿಪಲ್ ಜಂಪ್ ನಲ್ಲಿ ಬೆಳ್ಳಿ ಪದಕ ಗೆದ್ದ ಪ್ರವೀಣ್ ಚಿತ್ರವೇಲ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 02nd, 12:47 am
ಗ್ಲಾಸ್ಗೊ ಕಾಮನ್ ವೆಲ್ತ್ ಗೇಮ್ಸ್ 2026ರ ಪುರುಷರ ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಪ್ರವೀಣ್ ಚಿತ್ರವೇಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಮಹಿಳೆಯರ 57 ಕೆಜಿ ಬಾಕ್ಸಿಂಗ್ ನಲ್ಲಿ ಚಿನ್ನ ಗೆದ್ದಿರುವ ಜಾಸ್ಮಿನ್ ಲಂಬೋರಿಯಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
August 02nd, 12:45 am
ಗ್ಲಾಸ್ಗೋದಲ್ಲಿ ನಡೆದಿರುವ 2026ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 57 ಕೆಜಿ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿರುವ ಜಾಸ್ಮಿನ್ ಲಂಬೋರಿಯಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.2026ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 54 ಕೆಜಿ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕ ಜಯಿಸಿರುವ ಪ್ರೀತಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
August 02nd, 12:43 am
ಕಾಮನ್ ವೆಲ್ತ್ ಕ್ರೀಡಾಕೂಟ 2026 ರಲ್ಲಿ ಮಹಿಳೆಯರ 54 ಕೆಜಿ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿರುವ ಪ್ರೀತಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.2026ರ ಕಾಮನ್ ವೆಲ್ತ್ ಕ್ರೀಡಾಕೂಟದ ಜೂಡೋದಲ್ಲಿ ಬೆಳ್ಳಿ ಪದಕ ಗೆದ್ದ ಯಾಮಿನಿ ಮೌರ್ಯ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 01st, 08:45 am
ಕಾಮನ್ ವೆಲ್ತ್ ಕ್ರೀಡಾಕೂಟ 2026 ರಲ್ಲಿ 57 ಕೆ.ಜಿ ಜೂಡೋ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಯಾಮಿನಿ ಮೌರ್ಯ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.2026ರ ಕಾಮನ್ ವೆಲ್ತ್ ಕ್ರೀಡಾಕೂಟದ ಪುರುಷರ ಡೆಕಥ್ಲಾನ್ ನಲ್ಲಿ ಕಂಚಿನ ಪದಕ ಗೆದ್ದ ತೇಜಸ್ವಿನ್ ಶಂಕರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 01st, 08:43 am
ಗ್ಲಾಸ್ಗೊದಲ್ಲಿ ನಡೆದ 2026ರ ಕಾಮನ್ ವೆಲ್ತ್ ಕ್ರೀಡಾಕೂಟದ ಪುರುಷರ ಡೆಕಥ್ಲಾನ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ತೇಜಸ್ವಿನ್ ಶಂಕರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.Prime Minister congratulates Harsh Singh on winning Gold in Judo at Commonwealth Games 2026
July 31st, 11:47 pm
The Prime Minister, Shri Narendra Modi, has congratulated Harsh Singh on winning the Gold medal in Judo at the Glasgow Commonwealth Games 2026.