ಎಫ್‌ಎಒ ಅಗ್ರಿಕೋಲಾ ಪದಕ ಸ್ವೀಕಾರ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 20th, 11:00 pm
ಭಾರತದಲ್ಲಿ ಕೃಷಿಯು ಜೀವನದ ಆಧಾರವಾಗಿದೆ. ಇದು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ, ನಮ್ಮ ಮೂಲ ಮೌಲ್ಯಗಳ ಪ್ರತಿಬಿಂಬವಾಗಿದೆ. ನಮ್ಮ ಸಂಪ್ರದಾಯದಲ್ಲಿ, ಭೂಮಿಯನ್ನು ತಾಯಿ ಎಂದು ಪೂಜಿಸಲಾಗುತ್ತದೆ, ರೈತನನ್ನು ಮಣ್ಣಿನ ಮಗ ಎಂದು ಕರೆಯಲಾಗುತ್ತದೆ. ಸಾವಿರಾರು ವರ್ಷಗಳ ಪರಂಪರೆಯಲ್ಲಿ ಬೇರೂರಿರುವ ಈ ಕಾಲಾತೀತ ಮೌಲ್ಯಗಳು ಇಂದಿಗೂ ನಮ್ಮ ಪ್ರಯತ್ನಗಳಿಗೆ ಸ್ಫೂರ್ತಿ ನೀಡುತ್ತಲೇ ಇವೆ.ರೋಮ್ ನಲ್ಲಿ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ ಎ ಒ) ವತಿಯಿಂದ ಪ್ರಧಾನಮಂತ್ರಿ ಅವರಿಗೆ ಅಗ್ರಿಕೋಲಾ ಪದಕ ಪ್ರದಾನ
May 20th, 10:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇಂದು ರೋಮ್ನಲ್ಲಿರುವ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ ಎ ಒ) ಯ ಪ್ರಧಾನ ಕಚೇರಿಯಲ್ಲಿ 2026 ರ ಪ್ರತಿಷ್ಠಿತ 'ಅಗ್ರಿಕೋಲಾ ಪದಕ'ವನ್ನು ನೀಡಿ ಗೌರವಿಸಲಾಯಿತು. ಭಾರತದಲ್ಲಿ ಮತ್ತು ಜಾಗತಿಕ ಮಟ್ಟದಲ್ಲಿ ಆಹಾರ ಭದ್ರತೆ, ಸುಸ್ಥಿರ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಅವರು ತೋರಿದ ಅಸಾಧಾರಣ ನಾಯಕತ್ವವನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು."ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಹಾಗು ಬಡತನದ ವಿರುದ್ಧದ ಹೋರಾಟ" ಕುರಿತ ಜಿ 20 ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಗಳು
November 18th, 08:00 pm
ಮೊದಲಿಗೆ, ಜಿ 20 ಶೃಂಗಸಭೆಯ ಆಯೋಜನೆಗಾಗಿ ಮಾಡಿದ ಭವ್ಯ ವ್ಯವಸ್ಥೆಗಳಿಗಾಗಿ ಮತ್ತು ಯಶಸ್ವಿ ಜಿ 20 ಅಧ್ಯಕ್ಷತೆಗಾಗಿ ನಾನು ಅಧ್ಯಕ್ಷ ಲುಲಾ ಅವರನ್ನು ಅಭಿನಂದಿಸಲು ಬಯಸುತ್ತೇನೆ.ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ ಕುರಿತ ಜಿ 20 ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 18th, 07:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ' ಕುರಿತ ಜಿ 20 ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯ ಆತಿಥ್ಯ ವಹಿಸಿದ್ದಕ್ಕಾಗಿ ಮತ್ತು ಅವರ ಆತ್ಮೀಯ ಆತಿಥ್ಯಕ್ಕಾಗಿ ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು. ಸುಸ್ಥಿರ ಅಭಿವೃದ್ಧಿ ಗುರಿಗಳ ಮೇಲೆ ಕೇಂದ್ರೀಕರಿಸಿದ ಬ್ರೆಜಿಲ್ ಜಿ 20 ಕಾರ್ಯಸೂಚಿಯನ್ನು ಅವರು ಶ್ಲಾಘಿಸಿದರು, ಈ ವಿಧಾನವು ಜಾಗತಿಕ ದಕ್ಷಿಣದ ಕಾಳಜಿಗಳನ್ನು ಎತ್ತಿ ತೋರಿಸಿದೆ ಮತ್ತು ಹೊಸದಿಲ್ಲಿ ಜಿ 20 ಶೃಂಗಸಭೆಯ ಜನ ಕೇಂದ್ರಿತ ನಿರ್ಧಾರಗಳನ್ನು ಮುಂದಕ್ಕೆ ಕೊಂಡೊಯ್ದಿದೆ ಎಂದು ಹೇಳಿದರು. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಕ್ಕಾಗಿ ಭಾರತದ ಜಿ 20 ಅಧ್ಯಕ್ಷತೆಯ ಕರೆ ರಿಯೋ ಸಂಭಾಷಣೆಗಳಲ್ಲಿ ಪ್ರತಿಧ್ವನಿಸುತ್ತಲೇ ಇದೆ ಎಂದು ಅವರು ಒತ್ತಿ ಹೇಳಿದರು.