ಭಾರತ-ಕೆನಡಾ ನಾಯಕರ ಜಂಟಿ ಹೇಳಿಕೆ
March 02nd, 05:05 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಮಂತ್ರಣದ ಮೇರೆಗೆ, ಕೆನಡಾದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು 2026 ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು ಕೆನಡಾದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಮತ್ತು 2018 ರ ನಂತರ ಕೆನಡಾದ ಪ್ರಧಾನ ಮಂತ್ರಿಯೊಬ್ಬರು ಭಾರತಕ್ಕೆ ನೀಡಿದ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಪ್ರಧಾನಮಂತ್ರಿ ಕಾರ್ನೆ ಅವರೊಂದಿಗೆ ಹಿರಿಯ ಸಚಿವರು, ಪ್ರಾಂತೀಯ ನಾಯಕರು ಮತ್ತು ಪ್ರಮುಖ ಸಿಇಒಗಳನ್ನು ಒಳಗೊಂಡ ಕೆನಡಾದ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರ
March 02nd, 05:04 pm
ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
February 21st, 12:30 pm
ಭಾರತ-ಬ್ರೆಜಿಲ್ ಸಂಬಂಧಗಳು ಅಧ್ಯಕ್ಷ ಲೂಲಾ ಅವರ ದೃಷ್ಟಿಕೋನ ಮತ್ತು ಸ್ಪೂರ್ತಿದಾಯಕ ನಾಯಕತ್ವದಿಂದ ದೀರ್ಘಕಾಲದಿಂದ ಪ್ರಯೋಜನ ಪಡೆದಿವೆ. ಕಳೆದ ಕೆಲವು ವರ್ಷಗಳಿಂದ, ನಾನು ಅವರನ್ನು ಹಲವಾರು ಸಂದರ್ಭಗಳಲ್ಲಿ ಭೇಟಿಯಾಗುವ ಸೌಭಾಗ್ಯವನ್ನು ಪಡೆದಿದ್ದೇನೆ. ಅಂತಹ ಪ್ರತಿಯೊಂದು ಸಂವಾದದಲ್ಲೂ, ಭಾರತದ ಬಗ್ಗೆ ಅವರ ಆತ್ಮೀಯ ಸ್ನೇಹ ಮತ್ತು ಶಾಶ್ವತ ನಂಬಿಕೆಯನ್ನು ನಾನು ವೈಯಕ್ತಿಕವಾಗಿ ಅನುಭವಿಸಿದ್ದೇನೆ.ಇಥಿಯೋಪಿಯಾದ ಪ್ರಧಾಮಂತ್ರಿಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾಮಂತ್ರಿ
December 17th, 12:02 am
ಪ್ರಧಾಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಡಿಸ್ ಅಬಾಬಾದ ರಾಷ್ಟ್ರೀಯ ಅರಮನೆಯಲ್ಲಿ ಇಥಿಯೋಪಿಯಾ ಪ್ರಜಾಸತ್ತಾತ್ಮಕ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಡಾ. ಅಬಿ ಅಹ್ಮದ್ ಅವರನ್ನು ಭೇಟಿಯಾದರು. ಅರಮನೆಗೆ ಆಗಮಿಸಿದ ಪ್ರಧಾನಮಂತ್ರಿ ಮೋದಿ ಅವರನ್ನು ಡಾ. ಅಬಿ ಅಹ್ಮದ್ ಅವರು ಆತ್ಮೀಯವಾಗಿ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು.ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಿದ ಕುರಿತು ಜಂಟಿ ಹೇಳಿಕೆ
December 16th, 03:56 pm
ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯದ ಘನವೆತ್ತ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 15 ಮತ್ತು 16 ರಂದು ಜೋರ್ಡಾನ್ಗೆ ಭೇಟಿ ನೀಡಿದರು.ನಮೀಬಿಯಾದ ರಾಷ್ಟ್ರೀಯ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 09th, 08:14 pm
ಪ್ರಜಾಪ್ರಭುತ್ವದ ತಾಯಿ ಎನಿಸಿದ ದೇಶದ ಪ್ರತಿನಿಧಿಯಾಗಿ ನಾನು ನಿಮ್ಮ ಮುಂದೆ ನಿಂತಿದ್ದೇನೆ. ನಾನು ನನ್ನೊಂದಿಗೆ 140 ಕೋಟಿ ಭಾರತೀಯರ ಆತ್ಮೀಯ ಶುಭಾಶಯಗಳನ್ನು ತಂದಿದ್ದೇನೆ.Prime Minister addresses the Namibian Parliament
July 09th, 08:00 pm
PM Modi addressed the Parliament of Namibia and expressed gratitude to the people of Namibia for conferring upon him their highest national honour. Recalling the historic ties and shared struggle for freedom between the two nations, he paid tribute to Dr. Sam Nujoma, the founding father of Namibia. He also called for enhanced people-to-people exchanges between the two countries.ಇಂಧನ ಸುರಕ್ಷತೆಯ ಕುರಿತಾದ ಜಿ 7 ಔಟ್ರೀಚ್ ಅಧಿವೇಶನದಲ್ಲಿ (ಜೂನ್ 17, 2025) ಪ್ರಧಾನಮಂತ್ರಿ ಅವರ ಭಾಷಣ
June 18th, 11:15 am
ನಮ್ಮನ್ನು G-7 ಶೃಂಗಸಭೆಗೆ ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗೆ ನೀಡಿದ ಅದ್ಭುತ ಸ್ವಾಗತಕ್ಕಾಗಿ ನಾನು ಪ್ರಧಾನಮಂತ್ರಿ ಕಾರ್ನಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. G-7 ಗುಂಪು 50 ವರ್ಷಗಳನ್ನು ಪೂರ್ಣಗೊಳಿಸಿದ ಈ ಐತಿಹಾಸಿಕ ಸಂದರ್ಭದಲ್ಲಿ ನಾನು ನಮ್ಮೆಲ್ಲಾ ಸ್ನೇಹಿತರನ್ನು ಅಭಿನಂದಿಸುತ್ತೇನೆ.G7 ಔಟ್ರೀಚ್ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 18th, 11:13 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕಾನನಾಸ್ಕಿಸ್ ನಲ್ಲಿ ನಡೆದ G7 ಶೃಂಗಸಭೆಯ ಹೊರನೋಟದ ಅಧಿವೇಶನದಲ್ಲಿ (Outreach Session) ಭಾಗವಹಿಸಿದರು. 'ಇಂಧನ ಭದ್ರತೆ: ಬದಲಾಗುತ್ತಿರುವ ಜಗತ್ತಿನಲ್ಲಿ ಲಭ್ಯತೆ ಮತ್ತು ಕೈಗೆಟಕುವಿಕೆಯನ್ನು ಖಚಿತಪಡಿಸಿಕೊಳ್ಳಲು ವೈವಿಧ್ಯೀಕರಣ, ತಂತ್ರಜ್ಞಾನ ಮತ್ತು ಮೂಲಸೌಕರ್ಯ' ಕುರಿತ ಅಧಿವೇಶನವನ್ನು ಅವರು ಉದ್ದೇಶಿಸಿ ಮಾತನಾಡಿದರು. ಅವರು ಕೆನಡಾದ ಪ್ರಧಾನಿ, ಘನತೆವೆತ್ತ ಶ್ರೀ ಮಾರ್ಕ್ ಕಾರ್ನಿ ಅವರ ಆಹ್ವಾನಕ್ಕಾಗಿ ಧನ್ಯವಾದ ಅರ್ಪಿಸಿದರು ಮತ್ತು G7 ತನ್ನ 50 ವರ್ಷಗಳ ಪಯಣವನ್ನು ಪೂರ್ಣಗೊಳಿಸಿದ್ದಕ್ಕಾಗಿ ಅಭಿನಂದಿಸಿದರು.ಅಂಗೋಲಾ ರಾಷ್ಟ್ರಪತಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ (ಮೇ 03, 2025)
May 03rd, 01:00 pm
ನಾನು ರಾಷ್ಟ್ರಪತಿ ಲೊರೆನ್ಸು ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೊಂದು ಐತಿಹಾಸಿಕ ಕ್ಷಣವಾಗಿದೆ. 38 ವರ್ಷಗಳ ನಂತರ, ಅಂಗೋಲಾ ರಾಷ್ಟ್ರಪತಿ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅವರ ಇ ಭೇಟಿ ಭಾರತ-ಅಂಗೋಲಾ ಸಂಬಂಧಗಳಿಗೆ ಹೊಸ ದಿಕ್ಕನ್ನು ಮತ್ತು ಆವೇಗವನ್ನು ನೀಡುತ್ತಿದೆ ಅಲ್ಲದೆ, ಭಾರತ-ಆಫ್ರಿಕಾ ಪಾಲುದಾರಿಕೆಗೂ ಶಕ್ತಿ ತುಂಬುತ್ತಿದೆ.