India stands as an outstanding destination for every investor looking to shape their future in the mobility sector: PM
January 17th, 11:00 am
PM Modi inaugurated the Bharat Mobility Global Expo 2025, highlighting India's rapid transformation in the sector. He praised India’s future-ready motive industry, rising exports, and growing domestic demand, driven by Make in India and the aspirations of people.ಭಾರತ ಚಲನಶೀಲತೆ ಜಾಗತಿಕ ವಸ್ತುಪ್ರದರ್ಶನ(ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ)-2025 ಉದ್ಘಾಟಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ
January 17th, 10:45 am
ನವದೆಹಲಿಯ ಭಾರತ್ ಮಂಟಪದಲ್ಲಿಂದು ಆಯೋಜಿಸಿದ್ದ ಭಾರತದ ಚಲನಶೀಲತೆಯ ಅತಿದೊಡ್ಡ ವಸ್ತು ಪ್ರದರ್ಶನ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ 2025' ಅನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ಸರ್ಕಾರವನ್ನು ಸತತ 3ನೇ ಬಾರಿಗೆ ಆಯ್ಕೆ ಮಾಡಿದ್ದಕ್ಕಾಗಿ ಜನರಿಗೆ ಧನ್ಯವಾದ ಅರ್ಪಿಸಿದರು. ಕಳೆದ ವರ್ಷ ಜರುಗಿದ 800 ಪ್ರದರ್ಶಕರ ಸಂಖ್ಯೆ, 2.5 ಲಕ್ಷ ಪ್ರತಿನಿಧಿಗಳು ಭಾಗವಹಿಸಿದ್ದ ವಸ್ತು ಪ್ರದರ್ಶನಕ್ಕೆ ಹೋಲಿಸಿದರೆ, ಈ ವರ್ಷದ ವಸ್ತು ಪ್ರದರ್ಶನವು ರಾಷ್ಟ್ರೀಯ ರಾಜಧಾನಿ ಪ್ರದೇಶದ ಇತರೆ 2 ಸ್ಥಳಗಳಲ್ಲಿ ನಡೆಯುವುದರೊಂದಿಗೆ ಹೆಚ್ಚಿನ ವಿಸ್ತರಣೆಯಾಗಿದೆ. ಮುಂದಿನ 5 ದಿನಗಳಲ್ಲಿ, ಈ ಕಾರ್ಯಕ್ರಮಕ್ಕೆ ಸಾಕಷ್ಟು ಪ್ರತಿನಿಧಿಗಳು ಭಾಗವಹಿಸುವ ಮೂಲಕ ಅನೇಕ ಹೊಸ ವಾಹನಗಳನ್ನು ಬಿಡುಗಡೆ ಮಾಡಲಿದ್ದಾರೆ. ಭಾರತದಲ್ಲಿ ಚಲನಶೀಲತೆಯ ಭವಿಷ್ಯಕ್ಕೆ ಸಂಬಂಧಿಸಿದಂತೆ ಸಕಾರಾತ್ಮಕ ವಾತಾವರಣ ಇದೆ. ವಸ್ತು ಪ್ರದರ್ಶನಕ್ಕೆ ತಮ್ಮ ಭೇಟಿಯನ್ನು ಉಲ್ಲೇಖಿಸಿದ ಶ್ರೀ ಮೋದಿ, ಭಾರತದ ಆಟೋಮೋಟಿವ್ ಉದ್ಯಮವು ಅದ್ಭುತವಾಗಿದೆ ಮತ್ತು ಭವಿಷ್ಯಕ್ಕೆ ಸಿದ್ಧವಾಗಿದೆ, ಇದಕ್ಕಾಗಿ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.ಡಿಸೆಂಬರ 12 ರಂದು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (GPAI) ಕುರಿತ ವಾರ್ಷಿಕ ಜಾಗತಿಕ ಪಾಲುದಾರಿಕೆ ಶೃಂಗಸಭೆಗೆ ಪ್ರಧಾನಮಂತ್ರಿ ಚಾಲನೆ
December 11th, 04:27 pm
ಭಾರತವು ಮೂರು ದಿನಗಳ ವಾರ್ಷಿಕ ಜಿಪಿಎಐ ಶೃಂಗಸಭೆಯನ್ನು 2023 ರ ಡಿಸೆಂಬರ12 ರಿಂದ 14 ರವರೆಗೆ ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಲಾಗಿದೆ.