ಚಂದ್ರಘಂಟಾ ದೇವಿಯ ದೈವಿಕ ಮತ್ತು ಪರೋಪಕಾರಿ ಅನುಗ್ರಹವನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ

March 21st, 08:05 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡರು, ಇದು ಚಂದ್ರಘಂಟಾ ದೇವಿಯ ದೈವಿಕ ಮತ್ತು ಪರೋಪಕಾರಿ ಅನುಗ್ರಹವನ್ನು ಉಲ್ಲೇಖಿಸುತ್ತದೆ.

ನವರಾತ್ರಿಯ ಮೂರನೇ ದಿನವಾದ ಇಂದು ಪ್ರಧಾನಮಂತ್ರಿ ಅವರು ಚಂದ್ರಘಂಟಾ ದೇವಿಗೆ ಪ್ರಾರ್ಥನೆ ಸಲ್ಲಿಸಿದರು

September 24th, 08:43 am

ನವರಾತ್ರಿಯ ಮೂರನೇ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂದ್ರಘಂಟಾ ದೇವಿಯನ್ನು ಪೂಜಿಸಿ, ಪ್ರಾರ್ಥನೆಯನ್ನು ಸಲ್ಲಿಸಿದರು.

ನವರಾತ್ರಿಯ ಮೂರನೇ ದಿನದಂದು ಚಂದ್ರಘಂಟಾ ದೇವಿಯನ್ನು ಪ್ರಾರ್ಥಿಸಿದ ಪ್ರಧಾನಿ ಮೋದಿ

October 05th, 07:50 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವರಾತ್ರಿಯ ಮೂರನೇ ದಿನದಂದು ಚಂದ್ರಘಂಟಾ ದೇವಿಗೆ ಪ್ರಾರ್ಥನೆ ಸಲ್ಲಿಸಿದರು.

ಚಂದ್ರಘಂಟಾ ಮಾತೆಗೆ ನಮಿಸಿದ ಪ್ರಧಾನ ಮಂತ್ರಿಯವರು

October 17th, 08:49 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಚಂದ್ರಘಂಟಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದರು.