ನವರಾತ್ರಿ ಹಬ್ಬದ ಸಮಯದಲ್ಲಿ ರಾಣಿ ಮಾತೆಯ ಒಂಬತ್ತು ದೈವಿಕ ರೂಪಗಳ ಆರಾಧನೆಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ
April 05th, 09:02 am
ನವರಾತ್ರಿ ಹಬ್ಬದ ಸಮಯದಲ್ಲಿ ರಾಣಿ ಮಾತೆಯ ಒಂಬತ್ತು ದೈವಿಕ ರೂಪಗಳ ಆರಾಧನೆಯನ್ನು ವಿಶೇಷವಾಗಿ ಉಲ್ಲೇಖಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಈ ಕುರಿತ ಭಜನೆಯನ್ನು ಹಂಚಿಕೊಂಡಿದ್ದಾರೆ.ನವರಾತ್ರಿಯ ಆರನೇ ದಿನದಂದು ಕಾತ್ಯಾಯನಿ ದೇವಿಗೆ ಪ್ರಧಾನಮಂತ್ರಿ ಅವರು ಪ್ರಾರ್ಥಿಸಿದರು
October 08th, 09:07 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವರಾತ್ರಿಯ ಆರನೇ ದಿನದಂದು ಕಾತ್ಯಾಯನಿ ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.