ದೇವಿ ಕುಷ್ಮಾಂಡೆಯ ದಿವ್ಯ ಹಾಗೂ ಭಕ್ತರ ಕಲ್ಯಾಣ ಕೃಪೆಯನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

March 22nd, 09:07 am

ದೇವಿ ಕುಷ್ಮಾಂಡೆಯ ದಿವ್ಯ ಹಾಗೂ ಕಲ್ಯಾಣಕರ ಕೃಪೆಯನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಂಚಿಕೊಂಡಿದ್ದಾರೆ.

ನವರಾತ್ರಿಯ ನಾಲ್ಕನೇ ದಿನವಾದ ಇಂದು ಕೂಷ್ಮಾಂಡಾ ದೇವಿಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ

September 25th, 08:08 am

ನವರಾತ್ರಿಯ ನಾಲ್ಕನೇ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಕೂಷ್ಮಾಂಡಾ ದೇವಿಯನ್ನು ಪೂಜಿಸಿ, ಪ್ರಾರ್ಥನೆಯನ್ನು ಸಲ್ಲಿಸಿದರು