ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 22nd, 11:36 am
ಅರುಣಾಚಲ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಕೆ.ಟಿ. ಪರ್ನಾಯಕ್ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಪೇಮಾ ಖಂಡು ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಕಿರಣ್ ರಿಜಿಜು, ರಾಜ್ಯ ಸರ್ಕಾರದ ಸಚಿವರು, ನನ್ನ ಸಹ ಸಂಸದರಾದ ನಬಮ್ ರೆಬಿಯಾ ಜಿ ಮತ್ತು ಟ್ಯಾಪಿರ್ ಗಾವೊ ಜಿ, ಎಲ್ಲಾ ಶಾಸಕರು, ಇತರ ಜನಪ್ರತಿನಿಧಿಗಳೆ ಮತ್ತು ಅರುಣಾಚಲ ಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಅರುಣಾಚಲಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ
September 22nd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವಶಕ್ತ ಡೊನ್ಯಿ ಪೊಲೊಗೆ ಗೌರವ ಸಲ್ಲಿಸಿ, ಎಲ್ಲರಿಗೂ ಆಶೀರ್ವಾದ ಮಾಡಬೇಕೆಂದು ಪ್ರಾರ್ಥಿಸಿದರು.ನವರಾತ್ರಿಯ ಮೊದಲ ದಿನವಾದ ಇಂದು ಪ್ರಧಾನಮಂತ್ರಿ ಅವರು ಶೈಲಪುತ್ರಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು
September 22nd, 09:29 am
ನವರಾತ್ರಿಯ ಮೊದಲ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶೈಲಪುತ್ರಿ ಮಾತೆಗೆ ಪ್ರಾರ್ಥನೆ ಸಲ್ಲಿಸಿದರು.