Himachal Pradesh Governor meets Prime Minister

December 13th, 11:11 am

The Governor of Himachal Pradesh, Shri Shiv Prathap Shukla, met Prime Minister Shri Narendra Modi in New Delhi today.

ಶ್ರೀ ಸ್ವರಾಜ್ ಕೌಶಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

December 04th, 06:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಸ್ವರಾಜ್ ಕೌಶಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಶ್ರೀ ಸ್ವರಾಜ್ ಕೌಶಲ್ ಅವರು ವಕೀಲರಾಗಿ ಮತ್ತು ದೀನದಲಿತರ ಜೀವನವನ್ನು ಸುಧಾರಿಸಲು ಕಾನೂನು ವೃತ್ತಿಯನ್ನು ಬಳಸುವುದರಲ್ಲಿ ನಂಬಿಕೆ ಇಟ್ಟ ವ್ಯಕ್ತಿಯಾಗಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದರು. ಅವರು ಭಾರತದ ಅತ್ಯಂತ ಕಿರಿಯ ರಾಜ್ಯಪಾಲರಾದರು ಮತ್ತು ಅವರ ಗವರ್ನರ್ ಅಧಿಕಾರಾವಧಿಯಲ್ಲಿ ಮಿಜೋರಾಂ ಜನರ ಮೇಲೆ ಶಾಶ್ವತವಾದ ಪ್ರಭಾವ ಬೀರಿದರು. ಸಂಸದರಾಗಿ ಅವರ ಒಳನೋಟಗಳು ಸಹ ಗಮನಾರ್ಹವಾಗಿವೆ, ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಸಿಕ್ಕಿಂ ರಾಜ್ಯಪಾಲರು

November 04th, 01:33 pm

ಸಿಕ್ಕಿಂ ರಾಜ್ಯಪಾಲರದ ಶ್ರೀ ಓಂ ಪ್ರಕಾಶ್‌ ಮಾಥೂರ್‌ ಅವರು ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ತ್ರಿಪುರಾ ರಾಜ್ಯಪಾಲರು

October 10th, 06:08 pm

ತ್ರಿಪುರಾ ರಾಜ್ಯಪಾಲ ಶ್ರೀ ಇಂದ್ರಸೇನ ರೆಡ್ಡಿ ನಲ್ಲು ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ರಾಜಸ್ಥಾನದ ರಾಜ್ಯಪಾಲರು ಪ್ರಧಾನಮಂತ್ರಿ ಅವರನ್ನು ಭೇಟಿಯಾದರು

September 08th, 02:11 pm

ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಾಗಡೆ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಜಪಾನಿನ ಪ್ರಾಂತ್ಯಗಳ ರಾಜ್ಯಪಾಲರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಷಣ

August 30th, 08:00 am

ನಾನು ಈ ಸಭಾಂಗಣದಲ್ಲಿ ಸೈತಾಮಾದ ವೇಗ, ಮಿಯಾಗಿಯ ಚೇತರಿಕೆ, ಫುಕುವೋಕಾದ ಚೈತನ್ಯ ಮತ್ತು ನಾರಾದ ಪರಂಪರೆಯನ್ನು ಅನುಭವಿಸಬಲ್ಲೆ. ನಿಮ್ಮೆಲ್ಲರಲ್ಲೂ ಕುಮಾಮೊಟೊದ ಉಷ್ಣತೆ, ನಾಗಾನೊದ ತಾಜಾತನ, ಶಿಜುವೋಕಾದ ಸೌಂದರ್ಯ ಮತ್ತು ನಾಗಸಾಕಿಯ ನಾಡಿಮಿಡಿತವಿದೆ. ನೀವೆಲ್ಲರೂ ಫ್ಯೂಜಿ ಪರ್ವತದ ಶಕ್ತಿ ಮತ್ತು ಸಕುರಾದ ಚೈತನ್ಯವನ್ನು ಸಾಕಾರಗೊಳಿಸುತ್ತೀರಿ. ಒಟ್ಟಾಗಿ, ನೀವು ಜಪಾನ್ ದೇಶವನ್ನು ಕಾಲಾತೀತವಾಗಿಸುತ್ತೀರಿ.

ಜಪಾನಿನ ವಿವಿಧ ಪ್ರಾಂತ್ಯಗಳ ರಾಜ್ಯಪಾಲರೊಂದಿಗೆ ಪ್ರಧಾನಮಂತ್ರಿ ಸಂವಾದ

August 30th, 07:34 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಪಾನ್‌ನ ವಿವಿಧ ಪ್ರಾಂತ್ಯಗಳ ರಾಜ್ಯಪಾಲರನ್ನು ಭೇಟಿಯಾದರು. ಸಂವಾದದಲ್ಲಿ ಹದಿನಾರು ರಾಜ್ಯಪಾಲರು ಭಾಗವಹಿಸಿದ್ದರು.

ನಾಗಾಲ್ಯಾಂಡ್ ರಾಜ್ಯಪಾಲರಾದ ಶ್ರೀ ಲಾ. ಗಣೇಶನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

August 15th, 08:28 pm

ನಾಗಾಲ್ಯಾಂಡ್ ರಾಜ್ಯಪಾಲರಾದ ತಿರು ಲಾ. ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಸೇವೆ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ನಿಷ್ಠಾವಂತ ರಾಷ್ಟ್ರೀಯವಾದಿ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿರು ಲಾ. ಗಣೇಶನ್ ಅವರನ್ನು ಶ್ಲಾಘಿಸಿದರು.

ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಗೋವಾದ ರಾಜ್ಯಪಾಲರು

August 04th, 05:04 pm

ಗೋವಾದ ರಾಜ್ಯಪಾಲರಾದ ಶ್ರೀ ಪುಸಪತಿ ಅಶೋಕ್ ಗಜಪತಿ ರಾಜು ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ನವದೆಹಲಿಯಲ್ಲಿ ಇಂದು ಭೇಟಿಯಾದರು.

ಪ್ರಧಾನಮಂತ್ರಿ ಅವರನ್ನು ಹರಿಯಾಣಾದ ರಾಜ್ಯಪಾಲರು ಭೇಟಿಯಾದರು

July 30th, 06:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ನವದೆಹಲಿಯಲ್ಲಿ ಹರಿಯಾಣ ರಾಜ್ಯಪಾಲರಾದ ಪ್ರೊ. ಆಶಿಮ್ ಕುಮಾರ್ ಘೋಷ್ ಅವರು ಭೇಟಿಯಾದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಹಿಮಾಚಲ ಪ್ರದೇಶದ ರಾಜ್ಯಪಾಲರು

July 29th, 11:44 am

ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಶ್ರೀ ಶಿವ ಪ್ರತಾಪ್ ಶುಕ್ಲ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯರನ್ನು ಭೇಟಿ ಮಾಡಿದ್ದಾರೆ.

ಗುಜರಾತ್ ನ ರಾಜ್ಯಪಾಲರು ಪ್ರಧಾನಮಂತ್ರಿ ಅವರನ್ನು ಭೇಟಿಯಾದರು

July 16th, 07:33 pm

ಗುಜರಾತ್ ನ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.

ತೆಲಂಗಾಣ ರಾಜ್ಯಪಾಲರು ಪ್ರಧಾನಮಂತ್ರಿ ಅವರನ್ನು ಭೇಟಿಯಾದರು

June 30th, 03:22 pm

ತೆಲಂಗಾಣದ ರಾಜ್ಯಪಾಲ ಶ್ರೀ ಜಿಷ್ಣು ದೇವವರ್ಮ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿಯಾದರು.

ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಉತ್ತರ ಪ್ರದೇಶ ರಾಜ್ಯಪಾಲರು

April 16th, 09:02 pm

ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್ ಅವರು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.

ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಮಹಾರಾಷ್ಟ್ರ ರಾಜ್ಯಪಾಲರು

April 15th, 01:55 pm

ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಉತ್ತರಾಖಂಡ ರಾಜ್ಯಪಾಲರು

March 19th, 02:27 pm

ಉತ್ತರಾಖಂಡದ ರಾಜ್ಯಪಾಲರಾದ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಗುಜರಾತ್ ರಾಜ್ಯಪಾಲರು

March 18th, 06:30 pm

ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಜಾರ್ಖಂಡ್ ರಾಜ್ಯಪಾಲರು

March 18th, 12:09 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ನವದೆಹಲಿಯಲ್ಲಿಂದು ಜಾರ್ಖಂಡ್ ರಾಜ್ಯಪಾಲರಾದ ಶ್ರೀ ಸಂತೋಷ್ ಗಂಗ್ವಾರ್ ಅವರು ಭೇಟಿಯಾದರು.

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಛತ್ತೀಸ್ ಗಢದ ರಾಜ್ಯಪಾಲರು

February 03rd, 05:46 pm

ಛತ್ತೀಸ್ ಗಢದ ರಾಜ್ಯಪಾಲರಾದ ಶ್ರೀ ರಾಮೆನ್ ದೇಕಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಮಿಜೋರಾಂ ರಾಜ್ಯಪಾಲರು

January 21st, 12:54 pm

ಮಿಜೋರಾಂ ರಾಜ್ಯಪಾಲರಾದ ಜನರಲ್ ವಿ ಕೆ ಸಿಂಗ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.