ಸೌದಿ ಅರೇಬಿಯಾ ಸಾಮ್ರಾಜ್ಯದ ಗ್ರ್ಯಾಂಡ್ ಮುಫ್ತಿ, ಗೌರವಾನ್ವಿತರಾದ ಶೇಖ್ ಅಬ್ದುಲ್ ಅಜೀಜ್ ಬಿನ್ ಅಬ್ದುಲ್ಲಾ ಬಿನ್ ಮೊಹಮ್ಮದ್ ಅಲ್ ಅಲ್ ಶೇಖ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರು ಸಂತಾಪ ಸೂಚಿಸಿದ್ದಾರೆ
September 24th, 08:49 am
ಸೌದಿ ಅರೇಬಿಯಾ ಸಾಮ್ರಾಜ್ಯದ ಗ್ರ್ಯಾಂಡ್ ಮುಫ್ತಿ, ಗೌರವಾನ್ವಿತರಾದ ಶೇಖ್ ಅಬ್ದುಲಜೀಜ್ ಬಿನ್ ಅಬ್ದುಲ್ಲಾ ಬಿನ್ ಮೊಹಮ್ಮದ್ ಅಲ್ ಅಲ್ ಶೇಖ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.ಈಜಿಪ್ಟ್ ನ ಗ್ರ್ಯಾಂಡ್ ಮುಫ್ತಿ ಅವರನ್ನು ಭೇಟಿ ಮಾಡಿದ ಪ್ರಧಾನಿ
June 25th, 05:18 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಈಜಿಪ್ಟ್ ರಾಷ್ಟ್ರದ ಪ್ರವಾಸ ವೇಳೆ ಈಜಿಪ್ಟ್ ನ ಗ್ರ್ಯಾಂಡ್ ಮುಫ್ತಿ, ಗೌರವಾನ್ವಿತ ಡಾ.ಶ್ವಾಕಿ ಇಬ್ರಾಹಿಂ ಅಲಂ ಅವರನ್ನು 2023ರ ಜೂನ್ 24ರಂದು ಭೇಟಿಯಾಗಿದ್ದರು.