ರಾಷ್ಟ್ರೀಯ ವೈದ್ಯರ ದಿನದಂದು ವೈದ್ಯರಿಗೆ ಶುಭ ಕೋರಿದ ಪ್ರಧಾನಮಂತ್ರಿ
July 01st, 12:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ದೇಶಾದ್ಯಂತದ ವೈದ್ಯರಿಗೆ ಶುಭ ಹಾರೈಸಿದರು ಮತ್ತು ರಾಷ್ಟ್ರದ ಪ್ರಗತಿಗಾಗಿ ಅವರ ಅಚಲ ಸೇವೆ, ಸಹಾನುಭೂತಿ ಮತ್ತು ಬದ್ಧತೆಗೆ ಕೃತಜ್ಞತೆ ಸಲ್ಲಿಸಿದರು.ಒಡಿಶಾ ಸರ್ಕಾರ 2 ವರ್ಷ ಪೂರೈಸಿದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 20th, 01:10 pm
ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಜಿ, ರಾಜ್ಯಪಾಲ ಶ್ರೀ ಹರಿಬಾಬು ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಜಿ, ಉಪಮುಖ್ಯಮಂತ್ರಿ ಶ್ರೀ ಕನಕ ವರ್ಧನ್ ಸಿಂಗ್ ದೇವ್ ಜಿ, ಶ್ರೀಮತಿ. ಪರವತಿ ಪರಿದಾ ಜಿ, ಒಡಿಶಾ ಸಚಿವರಾದ ಶ್ರೀ ಗಣೇಶ್ ಸಿಂಗ್ ಖುಂಟಿಯಾ ಜಿ, ಶ್ರೀಕೃಷ್ಣ ಚಂದ್ರ ಮಹಾಪಾತ್ರ ಜಿ, ಸಂಸತ್ ಸದಸ್ಯರಾದ ಶ್ರೀ ನಬಾ ಚರಣ್ ಮಾಝಿ ಜಿ, ಶ್ರೀ ಮನಮೋಹನ್ ಸಮಲ್ ಜಿ, ಶ್ರೀ ಬೈಜಯಂತ್ ಪಾಂಡಾ ಜಿ, ಇತರೆ ಗಣ್ಯರೆ, ಸಹೋದರ ಮತ್ತು ಸಹೋದರಿಯರೆ,ಮಯೂರ್‌ಭಂಜ್ ಜಿಲ್ಲೆಯ ರಾಯ್‌ರಂಗ್‌ಪುರದಲ್ಲಿ ಒಡಿಶಾ ಸರ್ಕಾರದ ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡ ನೆನಪಿಗಾಗಿ, ₹47,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
June 20th, 01:00 pm
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಯೂರ್‌ಭಂಜ್ ಜಿಲ್ಲೆಯ ಪಹದ್ಪುರ್ ಗ್ರಾಮಕ್ಕೆ ಭೇಟಿ ನೀಡಿದರು. ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ ಅವರು ಪವಿತ್ರ ತೋಪುಗಳಾದ ಸಂತಾಲಿ ಜಾಹೇರಾ ಮತ್ತು ಹೋ ಜಾಹೇರಾ, ಕೌಶಲ್ಯ ಕೇಂದ್ರ ಹಾಗೂ ಪಹಾಡ್‌ಪುರ ಶಾಲೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಒಡಿಶಾ ಸರ್ಕಾರವು ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮಯೂರ್‌ಭಂಜ್ ಜಿಲ್ಲೆಯ ರಾಯ್‌ರಂಗ್‌ಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿ ಅವರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಥೀಮ್ ವಿಕಾಸ್ ರ ಧಾರಾ, ಒಡಿಶಾ ಸಾರಾ ಎಂಬುದಾಗಿತ್ತು. ಶ್ರೀ ಮೋದಿ ಅವರು ₹47,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು.Prime Minister expresses gratitude to Rashtrapati Ji for her warm wishes and kind words
June 10th, 07:18 pm
Prime Minister Shri Narendra Modi today expressed gratitude to Rashtrapati Ji for her warm wishes and kind words. The Prime Minister stated that whatever has been achieved over the years is the result of the collective efforts and aspirations of the people of India.The trust of 140 crore Indians is our greatest strength and responsibility: PM Modi at the NDA Leaders’ Conclave
June 10th, 06:33 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.PM Modi addresses NDA Leaders' Conclave, reaffirms commitment to Viksit Bharat
June 10th, 06:30 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.ಪೋಚಿಶೆ ಬೋಯಿಶಾಖ್ ವಿಶೇಷ ಸಂದರ್ಭದಲ್ಲಿ ರವೀಂದ್ರನಾಥ ಟ್ಯಾಗೋರ್ ಅವರಿಗೆ ಹೃತ್ಪೂರ್ವಕ ನಮನ ಸಲ್ಲಿಸಿದ ಪ್ರಧಾನಮಂತ್ರಿ
May 09th, 09:10 am
ಗುರುದೇವ ರವೀಂದ್ರನಾಥ ಟ್ಯಾಗೋರ್ ಅವರು ಅಸಾಮಾನ್ಯ ಪ್ರತಿಭೆಯ ಲೇಖಕ, ಚಿಂತಕ ಮತ್ತು ಕವಿ ಆಗಿದ್ದು, ಅದ್ಭುತ ತತ್ವಜ್ಞಾನಿ, ಶಿಕ್ಷಣತಜ್ಞ, ಕಲಾವಿದ ಹಾಗೂ ಭಾರತದ ನಾಗರಿಕತೆಯ ಆತ್ಮದ ಶಾಶ್ವತ ಧ್ವನಿಯಾಗಿ ಗುರುತಿಸಿಕೊಂಡಿದ್ದರು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ,ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ, ಹಬ್ಬದ ಸಂದರ್ಭಗಳಲ್ಲಿ ರೈತರಿಗೆ ಕೃತಜ್ಞತೆ ಸಲ್ಲಿಸಿದರು
April 15th, 07:58 am
ದೇಶದ ವಿವಿಧ ಭಾಗಗಳಲ್ಲಿ ಹಲವು ಹಬ್ಬಗಳನ್ನು ಜನರು ಆಚರಿಸುತ್ತಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಸಂತೋಷ ಮತ್ತು ಉತ್ಸಾಹದಿಂದ ಕೂಡಿದ ಇಂತಹ ಸಂದರ್ಭಗಳಲ್ಲಿ, ದೇಶವನ್ನು ಪೋಷಿಸುವ ಶ್ರಮಜೀವಿ ರೈತ ಸಹೋದರ-ಸಹೋದರಿಯರಿಗೆ ದೇಶ ಕೃತಜ್ಞತೆ ಸಲ್ಲಿಸುತ್ತದೆ ಎಂದು ಹೇಳಿದರು.ಕೇರಳಂ ಎಂದು ಮರುನಾಮಕರಣ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಲು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಖ್ಯಾತ ಮಲಯಾಳಿ ಸಾಹಿತಿಗಳು
February 27th, 07:34 pm
ಕೇರಳ ರಾಜ್ಯವನ್ನು “ಕೇರಳಂ” ಎಂದು ಮರುನಾಮಕರಣ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಲು ಖ್ಯಾತ ಮಲಯಾಳಿ ಸಾಹಿತಿಗಳ ಗುಂಪೊಂದು ಇಂದು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದೆ.ಪ್ರಧಾನಮಂತ್ರಿ ಅವರು ಶ್ರೀಲಂಕಾದ ಅಧ್ಯಕ್ಷರು ಪವಿತ್ರ ದೇವನಿಮೋರಿ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದ್ದಾರೆ
February 05th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೊಲಂಬೊದ ಪವಿತ್ರ ಗಂಗಾರಾಮಯ ದೇವಸ್ಥಾನದಲ್ಲಿ ಪವಿತ್ರ ದೇವನಿಮೋರಿ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ್ದಕ್ಕಾಗಿ ಶ್ರೀಲಂಕಾದ ಅಧ್ಯಕ್ಷರಾದ ಶ್ರೀ ಅನುರ ಕುಮಾರ ದಿಸ್ಸಾನಾಯಕೆ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.ಸೌಮ್ಯನಾರಾಯಣ ಪೆರುಮಾಳ್ ದೇವಾಲಯದ ಪುರೋಹಿತರನ್ನು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ್ದಾರೆ
January 23rd, 11:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಸೌಮ್ಯನಾರಾಯಣ ಪೆರುಮಾಳ್ ದೇವಾಲಯದ ಗೌರವಾನ್ವಿತ ಪುರೋಹಿತರನ್ನು ಭೇಟಿ ಮಾಡಿದರು,ಸಶಸ್ತ್ರ ಪಡೆಗಳ ಧ್ವಜ ದಿನದಂದು ಸಶಸ್ತ್ರ ಪಡೆಗಳಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ
December 07th, 10:58 am
ಸಶಸ್ತ್ರ ಪಡೆಗಳ ಧ್ವಜ ದಿನದ ಸಂದರ್ಭದಲ್ಲಿ ಸಶಸ್ತ್ರ ಪಡೆಗಳ ಧೈರ್ಯಶಾಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರಧಾನಮಂತ್ರಿ ಅವರು ತಮ್ಮ ಹೃದಯಾಂತರಾಳದ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.ದೆಹಲಿ ಸ್ಫೋಟದ ಘಟನೆಯ ನಂತರ ಭೂತಾನ್ ನ ಒಗ್ಗಟ್ಟಿನ ಸಂದೇಶಕ್ಕೆ ಧನ್ಯವಾದ ತಿಳಿಸಿದ ಪ್ರಧಾನಮಂತ್ರಿ
November 11th, 03:01 pm
ಭೂತಾನಿನ ನಾಲ್ಕನೇ ರಾಜರ 70ನೇ ಜನ್ಮದಿನದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾರತದೊಂದಿಗೆ ಒಗ್ಗಟ್ಟಿನ ಭಾವನೆಯನ್ನು ವ್ಯಕ್ತಪಡಿಸಿದ ಭೂತಾನ್ ಜನರಿಗೆ ಪ್ರಧಾನಮಂತ್ರ ಶ್ರೀ ನರೇಂದ್ರ ಮೋದಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು. ದೆಹಲಿಯಲ್ಲಿ ನಡೆದ ದುರಂತ ಘಟನೆಯ ನಂತರ, ಭೂತಾನ್ ನ ಜನರು ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗಾಗಿ ವಿಶಿಷ್ಟ ಪ್ರಾರ್ಥನೆ ಸಲ್ಲಿಸಿದರು. ಜನರ ಪ್ರೀತಿ, ಸಹಾನುಭೂತಿಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಹೇಳುವ ಮೂಲಕ ಪ್ರಧಾನಮಂತ್ರಿ ಏಕತೆಯ ಕಾರ್ಯವನ್ನು ಶ್ಲಾಘಿಸಿದರು.ಸರ್ಕಾರದ ಮುಖ್ಯಸ್ಥರಾಗಿ 25ನೇ ವರ್ಷಕ್ಕೆ ಕಾಲಿಡುತ್ತಿರುವ ಪ್ರಧಾನಮಂತ್ರಿ ಜನತೆಗೆ ಕೃತಜ್ಞತೆ ಸಲ್ಲಿಕೆ
October 07th, 10:52 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ಕಾರದ ಮುಖ್ಯಸ್ಥರಾಗಿ 25ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ದೇಶದ ಜನರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. 2001ರ ಇದೇ ದಿನ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರದ ತಮ್ಮ ಪಯಣವನ್ನು ಸ್ಮರಿಸಿಕೊಂಡ ಪ್ರಧಾನಮಂತ್ರಿ , ಜನರ ಜೀವನವನ್ನು ಸುಧಾರಿಸಲು ಮತ್ತು ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಲು ನಿರಂತರ ಪ್ರಯತ್ನ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.ಡಾರ್ಜಿಲಿಂಗ್ ಪ್ರದೇಶದಲ್ಲಿ ಮಳೆ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಅವರಿಂದ ಸಹಾಯ ನೀಡುವ ಭರವಸೆ
October 05th, 04:18 pm
ಭಾರೀ ಮಳೆ ಮತ್ತು ಭೂಕುಸಿತದಿಂದ ತೀವ್ರವಾಗಿ ಹಾನಿಗೊಳಗಾದ ಡಾರ್ಜಿಲಿಂಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಪರಿಸ್ಥಿತಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.ಹುಟ್ಟುಹಬ್ಬದ ನಿಮಿತ್ತ ಹರಿದು ಬಂದ ಅಸಂಖ್ಯಾತ ಶುಭಾಶಯಗಳು ಮತ್ತು ಆಶೀರ್ವಾದಗಳಿಗಾಗಿ ಪ್ರಧಾನಮಂತ್ರಿ ಅವರು ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ
September 17th, 08:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ 75ನೇ ಹುಟ್ಟುಹಬ್ಬದಂದು ದೇಶಾದ್ಯಂತ ಮತ್ತು ವಿದೇಶಗಳಿಂದ ಹರಿದು ಬಂದಿರುವ ಅಸಂಖ್ಯಾತ ಸಂಖ್ಯೆಯ ಶುಭಾಶಯಗಳು, ಆಶೀರ್ವಾದಗಳು ಮತ್ತು ಪ್ರೀತಿಯ ಸಂದೇಶಗಳಿಗಾಗಿ ಸಂಪೂರ್ಣ ಜನಶಕ್ತಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ತಮ್ಮ ಈ ಪ್ರೀತಿ ನನ್ನನ್ನು ಇನ್ನೂ ಬಲಪಡಿಸುತ್ತದೆ ಮತ್ತು ಪ್ರೇರೇಪಿಸುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.PM Modi expresses gratitude to world leaders for birthday wishes
September 17th, 03:03 pm
The Prime Minister Shri Narendra Modi expressed his gratitude to the world leaders for greetings on his 75th birthday, today.ಜನ್ಮದಿನದ ಶುಭಾಶಯಗಳಿಗಾಗಿ ಶ್ರೀ ಓಂ ಬಿರ್ಲಾ ಅವರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ
September 17th, 09:28 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ 75ನೇ ಜನ್ಮದಿನದ ಶುಭಾಶಯ ಕೋರಿದ್ದಕ್ಕಾಗಿ ಲೋಕಸಭೆಯ ಅಧ್ಯಕ್ಷರಾದ ಶ್ರೀ ಓಂ ಬಿರ್ಲಾ ಅವರಿಗೆ ಕೃತಜ್ಞತೆ ಸಲ್ಲಿಸಿದರು. ನಿಮ್ಮ ಪ್ರೀತಿಯೇ ನನಗೆ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಲು ಸ್ಫೂರ್ತಿ ನೀಡುತ್ತಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ ಭಾರತದ ಉಪ ರಾಷ್ಟ್ರಪತಿಗಳಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ
September 17th, 09:22 am
ತಮ್ಮ 75ನೇ ವರ್ಷದ ಜನ್ಮದಿನಕ್ಕೆ ಶುಭಾಶಯ ತಿಳಿಸಿದ ಭಾರತದ ಉಪ ರಾಷ್ಟ್ರ ಪತಿಗಳಾದ ಸಿ ಪಿ ರಾಧಾಕೃಷ್ಣನ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ನಿಮ್ಮ ಶುಭಾಶಯಗಳು ಸಮರ್ಪಣಾಭಾವದಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ನಮ್ಮ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಪ್ರಧಾನಿಗಳು ಹೇಳಿದ್ದಾರೆ.ಹುಟ್ಟುಹಬ್ಬಕ್ಕೆ ಶುಭ ಕೋರಿದ ಭಾರತದ ರಾಷ್ಟ್ರಪತಿ ಅವರಿಗೆ ಕೃತಜ್ಞತೆ ತಿಳಿಸಿದ ಪ್ರಧಾನಮಂತ್ರಿ
September 17th, 09:14 am
ತಮ್ಮ 75ನೇ ವರ್ಷದ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ ಭಾರತದ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ತಿಳಿಸಿದ್ದಾರೆ. 140 ಕೋಟಿ ಸಹ ನಾಗರಿಕರ ಪ್ರೀತಿ ಮತ್ತು ಸಹಕಾರದೊಂದಿಗೆ, ನಾವು ಯಾವಾಗಲೂ ಬಲಿಷ್ಠ, ಸಮರ್ಥ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸಲು ಸಮರ್ಪಿತರಾಗಿರುತ್ತೇವೆ. ಈ ದಿಕ್ಕಿನಲ್ಲಿ, ನಿಮ್ಮ ದೃಷ್ಟಿಕೋನ ಮತ್ತು ಆಲೋಚನೆಗಳು ನಮಗೆ ಬಹಳ ಸ್ಪೂರ್ತಿದಾಯಕವಾಗಿವೆ ಎಂದು ಹೇಳಿದ್ದಾರೆ.