ಭಾರತ ಸಿಂಗಾಪುರ ಜಂಟಿ ಹೇಳಿಕೆ
September 04th, 08:04 pm
ಸಿಂಗಾಪುರ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲಾರೆನ್ಸ್ ವಾಂಗ್ ಅವರ ಭಾರತ ಗಣರಾಜ್ಯಕ್ಕೆ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಸಿಂಗಾಪುರ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಮಾರ್ಗಸೂಚಿಯ ಕುರಿತು ಜಂಟಿ ಹೇಳಿಕೆಸಿಂಗಾಪುರದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
September 04th, 12:45 pm
ಪ್ರಧಾನಮಂತ್ರಿ ವಾಂಗ್ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯಲ್ಲಿ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗುತ್ತದೆ. ಈ ವರ್ಷ ನಮ್ಮ ರಾಜತಾಂತ್ರಿಕ ಸಂಬಂಧಗಳ 60 ನೇ ವಾರ್ಷಿಕೋತ್ಸವವನ್ನು ನಾವು ಆಚರಿಸುತ್ತಿರುವುದರಿಂದ ಈ ಭೇಟಿ ವಿಶೇಷವಾಗಿ ಸ್ಮರಣೀಯವಾಗಿದೆ.2025ರ ಮುಂಗಾರು ಅಧಿವೇಶನದ ಆರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 21st, 10:30 am
ಮುಂಗಾರು ಎಂದರೆ ಹೊಸತನ ಮತ್ತು ಸೃಷ್ಟಿಯ ಸಂಕೇತ. ಇಲ್ಲಿಯವರೆಗೆ ಬಂದಿರುವ ವರದಿಗಳ ಪ್ರಕಾರ, ಇಡೀ ದೇಶದಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ವಲಯಕ್ಕೆ ಲಾಭವಾಗುವ ವಾತಾವರಣ ನಿರ್ಮಾಣವಾಗಿದೆ. ಮಳೆಯು ನಮ್ಮ ರೈತರ ಆರ್ಥಿಕತೆಗೆ ಮಾತ್ರವಲ್ಲದೆ, ದೇಶದ ಆರ್ಥಿಕತೆಗೂ, ಗ್ರಾಮೀಣ ಆರ್ಥಿಕತೆಗೂ ಮತ್ತು ಪ್ರತಿಯೊಂದು ಮನೆಯ ಆರ್ಥಿಕತೆಗೂ ಪ್ರಮುಖ ಪಾತ್ರ ವಹಿಸುತ್ತದೆ. ನಾನು ಪಡೆದಿರುವ ಮಾಹಿತಿಯ ಪ್ರಕಾರ, ಈ ವರ್ಷ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣವು ಕಳೆದ ಹತ್ತು ವರ್ಷಗಳ ದಾಖಲೆಗಿಂತ ಸುಮಾರು ಮೂರು ಪಟ್ಟು ಹೆಚ್ಚಿದೆ. ಇದು ಮುಂಬರುವ ದಿನಗಳಲ್ಲಿ ದೇಶದ ಆರ್ಥಿಕತೆಗೆ ಹೆಚ್ಚಿನ ಪ್ರಯೋಜನ ನೀಡುತ್ತದೆ.ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
July 21st, 09:54 am
ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭದ ಸಂದರ್ಭದಲ್ಲಿ ಪ್ರಧಾನಿ ಮೋದಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ತಮ್ಮ ಹೇಳಿಕೆಗಳಲ್ಲಿ, ಅವರು ಭಯಾನಕ ಪಹಲ್ಗಾಮ್ ಹತ್ಯಾಕಾಂಡವನ್ನು ಪ್ರಸ್ತಾಪಿಸಿದರು ಮತ್ತು ಪಾಕಿಸ್ತಾನದ ಪಾತ್ರವನ್ನು ಬಹಿರಂಗಪಡಿಸುವಲ್ಲಿ ಭಾರತದ ರಾಜಕೀಯ ನಾಯಕತ್ವದ ಒಗ್ಗಟ್ಟಿನ ಧ್ವನಿಯನ್ನು ಶ್ಲಾಘಿಸಿದರು. ಡಿಜಿಟಲ್ ಇಂಡಿಯಾದ, ವಿಶೇಷವಾಗಿ ಯುಪಿಐನ ಜಾಗತಿಕ ಮನ್ನಣೆಯನ್ನು ಪ್ರಧಾನಿ ಗಮನಿಸಿದರು. ನಕ್ಸಲಿಸಂ ಮತ್ತು ಮಾವೋವಾದ ಕ್ಷೀಣಿಸುತ್ತಿದೆ ಎಂದು ಅವರು ದೃಢಪಡಿಸಿದರು ಮತ್ತು ಆಪರೇಷನ್ ಸಿಂಧೂರ್‌ನ ಯಶಸ್ಸನ್ನು ಸಹ ಶ್ಲಾಘಿಸಿದರು.ಗುವಾಹಟಿಯಲ್ಲಿ ನಡೆದ ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
February 25th, 11:10 am
ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜೀ, ಕ್ರಿಯಾಶೀಲ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಜೀ, ಉದ್ಯಮ ನಾಯಕರೇ, ಗಣ್ಯ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ!ಅಡ್ವಾಂಟೇಜ್ ಅಸ್ಸಾಂ 2.0 ಬಂಡವಾಳ ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 25th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು, “ಪೂರ್ವ ಭಾರತ ಮತ್ತು ಈಶಾನ್ಯ ಭಾರತ ಇಂದು ಭವಿಷ್ಯದ ಹೊಸ ಪಯಣವನ್ನು ಆರಂಭಿಸುತ್ತಿವೆ ಮತ್ತು ಅಡ್ವಾಂಟೇಜ್ ಅಸ್ಸಾಂ, ಅಸ್ಸಾಂನ ಅದ್ಭುತ ಸಾಮರ್ಥ್ಯ ಮತ್ತು ಪ್ರಗತಿಯನ್ನು ಪ್ರಪಂಚದೊಂದಿಗೆ ಬೆಸೆದುಕೊಳ್ಳುವ ಒಂದು ಬೃಹತ್ ಉಪಕ್ರಮವಾಗಿದೆ’’ ಎಂದು ಹೇಳಿದರು.ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
February 24th, 10:35 am
ಮೊದಲನೆಯದಾಗಿ, ನಾನು ಇಲ್ಲಿಗೆ ಬರುವುದರಲ್ಲಿ ವಿಳಂಬವಾದದ್ದಕ್ಕೆ ಕ್ಷಮೆಯಿರಲಿ. ನಿನ್ನೆ ನಾನು ಇಲ್ಲಿಗೆ ಬಂದಾಗ, ಇಂದು 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿವೆ ಎಂದು ತಿಳಿಯಿತು. ರಾಜಭವನದಿಂದ ನಾನು ಹೊರಡುವ ಸಮಯ ಮತ್ತು ಅವರ ಪರೀಕ್ಷೆಯ ಸಮಯ ಒಂದೇ ಆಗುತ್ತಿತ್ತು. ಭದ್ರತಾ ಕಾರಣಗಳಿಂದ ರಸ್ತೆಗಳನ್ನು ಮುಚ್ಚಿದರೆ, ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳಿಗೆ ತಲುಪಲು ತೊಂದರೆಯಾಗುವ ಸಾಧ್ಯತೆ ಇತ್ತು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಬಾರದೆಂದು, ಎಲ್ಲಾ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು ತಲುಪಿದ ನಂತರವೇ ರಾಜಭವನದಿಂದ ಹೊರಡಲು ನಿರ್ಧರಿಸಿದೆ. ಆದ್ದರಿಂದ, ನಾನು ಉದ್ದೇಶಪೂರ್ವಕವಾಗಿ 15-20 ನಿಮಿಷಗಳ ಕಾಲ ನನ್ನ ಹೊರಡುವಿಕೆಯನ್ನು ವಿಳಂಬ ಮಾಡಿದೆ. ಇದರಿಂದ ನಿಮಗೆಲ್ಲರಿಗೂ ಸ್ವಲ್ಪ ಅನಾನುಕೂಲವಾಯಿತು. ಮತ್ತೊಮ್ಮೆ ನಿಮ್ಮೆಲ್ಲರಿಗೂ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು
February 24th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ (ಜಿಐಎಸ್) 2025 ಅನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳು ಇದ್ದುದರಿಂದ ಮತ್ತು ಕಾರ್ಯಕ್ರಮಕ್ಕೆ ಬರುವ ದಾರಿಯಲ್ಲಿ ತಮ್ಮ ಭದ್ರತಾ ಕ್ರಮಗಳು ವಿದ್ಯಾರ್ಥಿಗಳಿಗೆ ಅನಾನುಕೂಲತೆಯನ್ನುಂಟುಮಾಡಬಹುದಾಗಿದ್ದರಿಂದ ಕಾರ್ಯಕ್ರಮಕ್ಕೆ ಬರುವುದು ವಿಳಂಬವಾಗಿದ್ದಕ್ಕಾಗಿ ಕ್ಷಮೆಯಾಚಿಸಿದರು. ರಾಜ ಭೋಜ ಭೂಮಿಗೆ ಹೂಡಿಕೆದಾರರು ಮತ್ತು ವ್ಯಾಪಾರ ನಾಯಕರನ್ನು ಸ್ವಾಗತಿಸುವುದು ನನಗೆ ಅತ್ಯಂತ ಹೆಮ್ಮೆಯ ವಿಷಯ ಎಂದು ಶ್ರೀ ಮೋದಿ ದು ಹೇಳಿದರು. ವಿಕಸಿತ ಮಧ್ಯಪ್ರದೇಶ ಅಥವಾ ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶವು ವಿಕಸಿತ ಭಾರತದತ್ತ ಪ್ರಯಾಣದಲ್ಲಿ ಅಗತ್ಯವಾಗಿರುವುದರಿಂದ ಇಂದಿನ ಕಾರ್ಯಕ್ರಮವು ಮುಖ್ಯವಾಗಿದೆ ಎಂದು ಅವರು ಹೇಳಿದರು. ಶೃಂಗಸಭೆಯ ಅದ್ಭುತ ಸಂಘಟನೆಗಾಗಿ ಅವರು ಮಧ್ಯಪ್ರದೇಶ ಸರ್ಕಾರವನ್ನು ಅಭಿನಂದಿಸಿದರು.A New Era for India’s Middle Class: How Policy Reforms Are Reshaping Aspirations and Opportunities
February 08th, 05:48 pm
India’s middle class, long hailed as the backbone of the nation’s economic aspirations, is witnessing a transformative phase. Over the past decade, targeted policy interventions across taxation, healthcare, education, and infrastructure have not only alleviated financial burdens but also unlocked unprecedented opportunities. As the architect of India’s $10 trillion economy vision, this demographic is now poised to drive innovation, consumption, and equitable growth. Let’s explore how systemic reforms are rewriting their future.Delhi needs a government that works in coordination, not one that thrives on conflicts: PM Modi
January 31st, 03:35 pm
Addressing the huge rally in New Delhi’s Dwarka, PM Modi said, “Delhi needs a double-engine government at both the Centre and the state. You gave Congress years to govern, then the AAP-da took over Delhi. Now, give me the chance to serve Delhi with a double-engine government. I guarantee you that the BJP will leave no stone unturned in Delhi’s development. If this AAP-da continues, Delhi will keep falling behind in development. Delhi needs a government that believes in coordination, not confrontation.”PM Modi electrifies New Delhi’s Dwarka Rally with a High-Octane speech
January 31st, 03:30 pm
Addressing the huge rally in New Delhi’s Dwarka, PM Modi said, “Delhi needs a double-engine government at both the Centre and the state. You gave Congress years to govern, then the AAP-da took over Delhi. Now, give me the chance to serve Delhi with a double-engine government. I guarantee you that the BJP will leave no stone unturned in Delhi’s development. If this AAP-da continues, Delhi will keep falling behind in development. Delhi needs a government that believes in coordination, not confrontation.”ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 12th, 02:15 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಮನ್ಸುಖ್ ಮಾಂಡವಿಯಾ ಜೀ, ಧರ್ಮೇಂದ್ರ ಪ್ರಧಾನ್ ಜೀ, ಜಯಂತ್ ಚೌಧರಿ ಜೀ, ರಕ್ಷಾ ಖಾಡ್ಸೆ ಜೀ, ಸಂಸತ್ ಸದಸ್ಯರು, ಇತರ ಗಣ್ಯರು ಮತ್ತು ದೇಶದ ಮೂಲೆ ಮೂಲೆಗಳಿಂದ ಬಂದಿರುವ ನನ್ನ ಯುವ ಸ್ನೇಹಿತರೇ! ಈ ಭಾರತ ಮಂಟಪವು ಭಾರತದ ಯುವಜನರಿಂದ ಶಕ್ತಿ ಮತ್ತು ಶಕ್ತಿಯಿಂದ ತುಂಬಿದೆ. ಇಂದು, ಇಡೀ ದೇಶವು ಸ್ವಾಮಿ ವಿವೇಕಾನಂದರನ್ನು ಸ್ಮರಿಸುತ್ತಿದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ. ಸ್ವಾಮಿ ವಿವೇಕಾನಂದರು ದೇಶದ ಯುವಕರ ಮೇಲೆ ಅಪಾರ ನಂಬಿಕೆ ಹೊಂದಿದ್ದರು. ಸ್ವಾಮೀಜಿ ಹೇಳುತ್ತಿದ್ದರು - ನನಗೆ ಯುವ ಪೀಳಿಗೆಯ ಮೇಲೆ, ಹೊಸ ಪೀಳಿಗೆಯ ಮೇಲೆ ನಂಬಿಕೆ ಇದೆ. ನನ್ನ ಕಾರ್ಯಕರ್ತರು ಯುವ ಪೀಳಿಗೆಯಿಂದ ಬರುತ್ತಾರೆ, ಸಿಂಹಗಳಂತೆ, ಅವರು ಪ್ರತಿಯೊಂದು ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುತ್ತಾರೆ ಎಂದು ಸ್ವಾಮೀಜಿ ಹೇಳುತ್ತಿದ್ದರು. ವಿವೇಕಾನಂದರಿಗೆ ನಿಮ್ಮ ಮೇಲೆ ನಂಬಿಕೆ ಇದ್ದಂತೆ, ನನಗೆ ವಿವೇಕಾನಂದರ ಮೇಲೆ ನಂಬಿಕೆ ಇದೆ, ಅವರು ಹೇಳಿದ ಎಲ್ಲದರಲ್ಲೂ ನನಗೆ ನಂಬಿಕೆ ಇದೆ. ಭಾರತದ ಯುವಕರಿಗಾಗಿ ಅವರು ಏನು ಯೋಚಿಸಿದ್ದಾರೆ ಮತ್ತು ಏನು ಹೇಳಿದ್ದಾರೆ, ಅದರಲ್ಲಿ ನನಗೆ ಕುರುಡು ನಂಬಿಕೆ ಇದೆ. ವಾಸ್ತವವಾಗಿ, ಸ್ವಾಮಿ ವಿವೇಕಾನಂದರು ಇಂದು ವೈಯಕ್ತಿಕವಾಗಿ ನಮ್ಮ ನಡುವೆ ಇದ್ದಿದ್ದರೆ, 21ನೇ ಶತಮಾನದ ಯುವಕರ ಈ ಜಾಗೃತ ಶಕ್ತಿಯನ್ನು ನೋಡಿ, ನಿಮ್ಮ ಸಕ್ರಿಯ ಪ್ರಯತ್ನಗಳನ್ನು ನೋಡಿ, ಅವರು ಭಾರತವನ್ನು ಹೊಸ ನಂಬಿಕೆ, ಹೊಸ ಶಕ್ತಿಯಿಂದ ತುಂಬುತ್ತಿದ್ದರು ಮತ್ತು ಹೊಸ ಕನಸುಗಳ ಬೀಜಗಳನ್ನು ಬಿತ್ತುತ್ತಿದ್ದರು.ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 12th, 02:00 pm
ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಸ್ಮರಣಾರ್ಥ, ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ನಡೆದ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಿದರು. ಅವರು ಭಾರತದಾದ್ಯಂತ 3,000 ಕ್ರಿಯಾತ್ಮಕ ಯುವ ನಾಯಕರೊಂದಿಗೆ ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಮಂಟಪಕ್ಕೆ ಜೀವ ಮತ್ತು ಶಕ್ತಿಯನ್ನು ತಂದ ಭಾರತದ ಯುವಜನರ ರೋಮಾಂಚಕ ಶಕ್ತಿಯನ್ನು ಎತ್ತಿ ತೋರಿಸಿದರು. ದೇಶದ ಯುವಜನರ ಮೇಲೆ ಅಪಾರ ನಂಬಿಕೆ ಹೊಂದಿದ್ದ ಸ್ವಾಮಿ ವಿವೇಕಾನಂದರನ್ನು ಇಡೀ ದೇಶ ಸ್ಮರಿಸುತ್ತಿದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ ಎಂದು ಅವರು ಹೇಳಿದರು. ಸ್ವಾಮಿ ವಿವೇಕಾನಂದರು ತಮ್ಮ ಶಿಷ್ಯರು ಯುವ ಪೀಳಿಗೆಯಿಂದ ಬರುತ್ತಾರೆ ಎಂದು ನಂಬಿದ್ದರು, ಅವರು ಸಿಂಹಗಳಂತೆ ಪ್ರತಿಯೊಂದು ಸಮಸ್ಯೆಯನ್ನು ಪರಿಹರಿಸುತ್ತಾರೆ ಎಂದು ಅವರು ಭಾವಿಸಿದ್ದರು. ಸ್ವಾಮೀಜಿ ಯುವಜನರನ್ನು ನಂಬಿದ್ದಂತೆ ಸ್ವಾಮೀಜಿ ಮತ್ತು ಅವರ ನಂಬಿಕೆಗಳಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಪ್ರಧಾನ ಮಂತ್ರಿ ಹೇಳಿದರು. ವಿಶೇಷವಾಗಿ ಯುವಜನರ ಬಗ್ಗೆ ಅವರ ದೃಷ್ಟಿಕೋನದ ಬಗ್ಗೆ ತಾವು ಅವರನ್ನು ಸಂಪೂರ್ಣವಾಗಿ ನಂಬುವುದಾಗಿ ಹೇಳಿದರು. ಸ್ವಾಮಿ ವಿವೇಕಾನಂದರು ಇಂದು ನಮ್ಮ ನಡುವೆ ಇದ್ದಿದ್ದರೆ, 21ನೇ ಶತಮಾನದ ಯುವಜನರ ಜಾಗೃತ ಶಕ್ತಿ ಮತ್ತು ಸಕ್ರಿಯ ಪ್ರಯತ್ನಗಳನ್ನು ನೋಡಿ ಅವರಲ್ಲಿ ಹೊಸ ಆತ್ಮವಿಶ್ವಾಸ ತುಂಬುತ್ತಿತ್ತು ಎಂದು ಪ್ರಧಾನಿ ಒತ್ತಿ ಹೇಳಿದರು.ಡಿಸೆಂಬರ್ 17 ರಂದು ರಾಜಸ್ಥಾನಕ್ಕೆ ಪ್ರಧಾನಮಂತ್ರಿ ಭೇಟಿ
December 16th, 03:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 17ರಂದು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆಯೋಜಿಸಿರುವ ‘ಏಕ ವರ್ಷ-ಪರಿಣಾಮ ಉತ್ಕರ್ಷ್’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಪ್ರಧಾನಿ ಅವರು ರಾಜಸ್ಥಾನದ ಜೈಪುರದಲ್ಲಿ ಸುಮಾರು 46,300 ಕೋಟಿ ರೂ. ಮೌಲ್ಯದ ಇಂಧನ, ರಸ್ತೆ, ರೈಲ್ವೆ ಮತ್ತು ನೀರಿಗೆ ಸಂಬಂಧಿಸಿದ 24 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಬಹಾಮಾಸ್ ಪ್ರಧಾನಿಯವರನ್ನು ಭೇಟಿಯಾದ ಪ್ರಧಾನಮಂತ್ರಿ
November 21st, 09:25 am
ಇಬ್ಬರೂ ನಾಯಕರು ಆರ್ಥಿಕ ಸಹಕಾರ, ಹಸಿರು ಪಾಲುದಾರಿಕೆ ಮತ್ತು ಜನರಿಂದ ಜನರ ಬಾಂಧವ್ಯಗಳ ಕುರಿತು ಫಲಪ್ರದ ಮತ್ತು ಫಲಿತಾಂಶದಾಯಲ ಚರ್ಚೆಗಳನ್ನು ನಡೆಸಿದರು. ಭಾರತದಿಂದ 1 ದಶಲಕ್ಷ ಅಮೆರಿಕನ್ ಡಾಲರ್ ನೆರವಿನೊಂದಿಗೆ ಯು ಎನ್ ಡಿ ಪಿ ಅನುಷ್ಠಾನಗೊಳಿಸುತ್ತಿರುವ ಚಂಡಮಾರುತ ಆಶ್ರಯ ಯೋಜನೆಯಾದ ಅಬಾಕೊ ಹರಿಕೇನ್ ಶೆಲ್ಟರ್ ಪ್ರಾಜೆಕ್ಟ್ ನಲ್ಲಿನ ಸ್ಥಿರ ಪ್ರಗತಿಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದರು.ಫಲಿತಾಂಶಗಳ ಪಟ್ಟಿ: 7ನೇ ಅಂತರ-ಸರ್ಕಾರಿ ಸಮಾಲೋಚನೆಗಾಗಿ ಜರ್ಮನಿ ಚಾನ್ಸಲರ್ ಅವರ ಭಾರತ ಭೇಟಿ
October 25th, 07:47 pm
ಮ್ಯಾಕ್ಸ್-ಪ್ಲಾಂಕ್-ಗೆಸೆಲ್ ಸ್ಚಾಫ್ಟ್ ಇ.ವಿ. (ಎಂಪಿಜಿ) ಮತ್ತು ಇಂಟರ್ನ್ಯಾಷನಲ್ ಸೆಂಟರ್ ಫಾರ್ ಥಿಯರೆಟಿಕಲ್ ಸೈನ್ಸಸ್ (ಐಸಿಟಿಎಸ್), ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ (ಟಿ ಐ ಎಫ್ ಆರ್) ನಡುವಿನ ಒಪ್ಪಂದಜರ್ಮನಿಯ ಚಾನ್ಸಲರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಭಾಷಾಂತರ
October 25th, 01:50 pm
ಮೊದಲನೆಯದಾಗಿ, ನಾನು ಚಾನ್ಸಲರ್ ಶೋಲ್ಜ್ ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತ ಕೋರಲು ಬಯಸುತ್ತೇನೆ. ಕಳೆದ ಎರಡು ವರ್ಷಗಳಲ್ಲಿ ಮೂರನೇ ಬಾರಿಗೆ ನಿಮ್ಮನ್ನು ಭಾರತಕ್ಕೆ ಸ್ವಾಗತಿಸುವ ಅವಕಾಶ ನಮಗೆ ದೊರೆತಿರುವುದಕ್ಕೆ ಸಂತೋಷವಾಗಿದೆ.16ನೇ ಬ್ರಿಕ್ಸ್ ಶೃಂಗಸಭೆಯ ಪ್ರಧಾನ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣದ ಅನುವಾದ
October 23rd, 05:22 pm
ಮತ್ತೊಮ್ಮೆ, ಬ್ರಿಕ್ಸ್ ಗೆ ಸೇರ್ಪಡೆಗೊಂಡ ಎಲ್ಲಾ ಹೊಸ ಸ್ನೇಹಿತರಿಗೆ ಆತ್ಮೀಯ ಸ್ವಾಗತ. ಅದರ ಹೊಸ ಅವತಾರದಲ್ಲಿ, BRICS ವಿಶ್ವದ ಮಾನವೀಯತೆಯ 40 ಪ್ರತಿಶತ ಮತ್ತು ಜಾಗತಿಕ ಆರ್ಥಿಕತೆಯ ಸುಮಾರು 30 ಪ್ರತಿಶತವನ್ನು ಹೊಂದಿದೆ.3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮ್ಮೇಳನ-2024 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 04th, 07:45 pm
ಜಗತ್ತಿನ 2 ಪ್ರಮುಖ ಪ್ರದೇಶಗಳು ಯುದ್ಧದ ಸ್ಥಿತಿಯಲ್ಲಿ ಇರುವ ಸಮಯದಲ್ಲೇ ಈ ಸಮ್ಮೇಳನ ಆಯೋಜಿಸಲಾಗಿದೆ. ಈ ಪ್ರದೇಶಗಳು ಜಾಗತಿಕ ಆರ್ಥಿಕತೆಗೆ ನಿರ್ಣಾಯಕವಾಗಿವೆ, ವಿಶೇಷವಾಗಿ ಇಂಧನ ಭದ್ರತೆಯ ವಿಷಯದಲ್ಲಿ. ಇಂತಹ ಮಹತ್ವದ ಜಾಗತಿಕ ಅನಿಶ್ಚಿಯದ ನಡುವೆ, ನಾವು ‘ಭಾರತದ ಯುಗ’ವನ್ನು ಚರ್ಚಿಸಲು ಇಲ್ಲಿ ಸೇರಿದ್ದೇವೆ. ಇಂದು ಭಾರತದಲ್ಲಿರುವ ನಂಬಿಕೆ ಅನನ್ಯವಾಗಿದೆ ಎಂಬುದನ್ನು ಇದು ತೋರಿಸುತ್ತದೆ. ಭಾರತದ ಆತ್ಮವಿಶ್ವಾಸವು ಅಸಾಧಾರಣವಾಗಿದೆ ಎಂಬುದನ್ನು ಸಹ ಇದು ತೋರಿಸುತ್ತದೆ.ನವದೆಹಲಿಯಲ್ಲಿ 3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 04th, 07:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಭಾಷಣ ಮಾಡಿದರು. ಹಣಕಾಸು ಸಚಿವಾಲಯದ ಸಹಭಾಗಿತ್ವದಲ್ಲಿ “ದಿ ಇನ್‌ಸ್ಟಿಟ್ಯೂಟ್ ಆಫ್ ಎಕನಾಮಿಕ್ ಗ್ರೋಥ್” ಆಯೋಜಿಸಿರುವ ಕೌಟಿಲ್ಯ ಆರ್ಥಶಾಸ್ತ್ರ(ಆರ್ಥಿಕ) ಸಮ್ಮೇಳನವು ಹಸಿರು ಪರಿವರ್ತನೆ ಯೋಜನೆಗಳಿಗೆ ಹಣಕಾಸು ಒದಗಿಸುವುದು, ಭೂ-ಆರ್ಥಿಕ ಬೇರ್ಪಡಿಕೆ(ವಿಭಾಗೀಕರಣ) ಮತ್ತು ಬೆಳವಣಿಗೆಯ ಪರಿಣಾಮಗಳು, ಹೊಂದಾಣಿಕೆ ಕಾಪಾಡುವ ನೀತಿ ಕ್ರಮದ ತತ್ವಗಳು ಮತ್ತು ಇತರೆ ವಸ್ತು ವಿಷಯಗಳ ಮೇಲೆ ಗಮನ ಕೇಂದ್ರೀಕರಿಸುತ್ತದೆ.