Together, we can build global solutions: PM Modi at the Economic Roadmap Business Reception in Melbourne, Australia
July 09th, 06:15 am
PM Modi participated in the Australia-India CEOs Forum and the Economic Roadmap Business event in Melbourne. Addressing the CEOs Forum, he highlighted India's strong economic growth, policy reforms, digital transformation and expanding innovation ecosystem. Addressing the Economic Roadmap Business event, he expressed satisfaction at the growth of trade and investment ties based on ECTA and called for early conclusion of the proposed CECA.Prime Minister addresses Australia-India CEOs Forum and Economic Roadmap Business event
July 09th, 06:00 am
PM Modi participated in the Australia-India CEOs Forum and the Economic Roadmap Business event in Melbourne. Addressing the CEOs Forum, he highlighted India's strong economic growth, policy reforms, digital transformation and expanding innovation ecosystem. Addressing the Economic Roadmap Business event, he expressed satisfaction at the growth of trade and investment ties based on ECTA and called for early conclusion of the proposed CECA.16th India-Japan Annual Summit Joint Statement
July 02nd, 10:22 pm
At the 16th India–Japan Annual Summit, PM Modi and Japanese Prime Minister Sanae Takaichi reaffirmed their commitment to advancing the India–Japan Special Strategic and Global Partnership through deeper cooperation in defence, economic security, clean energy, AI, technology, investment and people-to-people ties. The Joint Statement also sets the stage for celebrating the 75th anniversary of India–Japan diplomatic relations next year.A free, prosperous and rules-based Indo-Pacific is our shared priority: PM Modi at the India-Japan Joint Press Meet
July 02nd, 01:30 pm
At the India-Japan Joint Press Meet, PM Modi and Japanese PM Sanae Takaichi reaffirmed their commitment to deepen the India-Japan Special Strategic and Global Partnership. The leaders announced major initiatives across AI, defence, healthcare, economic security, clean energy, mobility, investment and people-to-people ties. PM Modi reaffirmed the shared vision of a strong and prosperous Japan and India's aspiration for a Viksit Bharat.ಸೆಷೆಲ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
June 28th, 02:02 pm
ಸೆಷೆಲ್ಸ್ ತನ್ನ ಸ್ವಾತಂತ್ರ್ಯದ 50 ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿರುವಾಗ ಮತ್ತು ನಾವು ಭಾರತ ಮತ್ತು ಸೆಷಲ್ಸ್ ನಡುವಿನ ರಾಜತಾಂತ್ರಿಕ ಸಂಬಂಧಗಳ 50 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವಾಗ ನನ್ನ ಭೇಟಿಯು ಐತಿಹಾಸಿಕ ಕ್ಷಣವಾಗಿದೆ.ಭಾರತೀಯ ಸಮುದಾಯ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
June 18th, 11:41 pm
ಪ್ಯಾರಿಸ್ ನಗರವು ಬೆಳಕು ಮತ್ತು ಬಣ್ಣಗಳ ನಗರ. ಇದು ಕಲೆ, ಕಲ್ಪನೆಗಳು ಮತ್ತು ನಾವೀನ್ಯತೆಗೆ ಸ್ಫೂರ್ತಿಯ ಸ್ಥಳವಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಇಲ್ಲಿಗೆ ಬಂದು ನೀವೆಲ್ಲರೂ ಈ ನಗರವನ್ನು ಇನ್ನಷ್ಟು ಸುಂದರಗೊಳಿಸುತ್ತೀರಿ. ನೀವು ಅದನ್ನು ಹೊಸ ಮತ್ತು ರೋಮಾಂಚಕ ಬಣ್ಣಗಳಿಂದ ತುಂಬುತ್ತೀರಿ.ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 18th, 09:30 pm
ಜೂನ್ 18, 2026 ರಂದು ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಿದರು. ಸ್ಥಳಕ್ಕೆ ಆಗಮಿಸಿದಾಗ, ಪ್ರಧಾನಮಂತ್ರಿಗೆ ಆತ್ಮೀಯ ಮತ್ತು ವರ್ಣರಂಜಿತ ಸ್ವಾಗತ ನೀಡಲಾಯಿತು, ಇದು ಮಾತೃಭೂಮಿಯ ಬಗ್ಗೆ ವಲಸಿಗರ ಆಳವಾದ ವಾತ್ಸಲ್ಯವನ್ನು ಪ್ರತಿಬಿಂಬಿಸುತ್ತದೆ.ಫ್ರಾನ್ಸ್‌ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್ 2026 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
June 14th, 04:36 pm
ಈ ಸಂದರ್ಭದಲ್ಲಿ ಇಲ್ಲಿ ಉಪಸ್ಥಿತರಿದ್ದದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷ ಮ್ಯಾಕ್ರನ್, ಈ ಶತಮಾನದ ಸವಾಲುಗಳನ್ನು ಎದುರಿಸಲು ಭಾರತ ಮತ್ತು ಫ್ರಾನ್ಸ್ ಒಟ್ಟಾಗಿ ಬರಬೇಕು ಎಂದು ನೀವು ಹೇಳಿದ್ದೀರಿ. ಇಂದು, ಈ ಉಪಕ್ರಮವು ಆ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.2026ರ ಭಾರತ್ ಇನ್ನೋವೇಟ್ಸ್ ನಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
June 14th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರಾದ ಗೌರವಾನ್ವಿತ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ನೈಸ್‌ನ ಪಲೈಸ್ ಡೆಸ್ ಎಕ್ಸ್‌ಪೊಸಿಷನ್ಸ್‌ನಲ್ಲಿ ಭಾರತ್ ಇನ್ನೋವೇಟ್ಸ್ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಮೂರು ದಿನಗಳ ಕಾರ್ಯಕ್ರಮವಾದ ಭಾರತ್ ಇನ್ನೋವೇಟ್ಸ್, ಜಾಗತಿಕ ನಾವೀನ್ಯತೆ ನಿಧಿಗಳು ಮತ್ತು ಹೆಜ್ಜೆಗುರುತನ್ನು ಹೊಂದಿರುವ ಭಾರತೀಯ ಡೀಪ್-ಟೆಕ್ ನವೋದ್ಯಮಗಳು (ಸ್ಟಾರ್ಟ್-ಅಪ್‌ಗಳು), ನಾವೀನ್ಯಕಾರರು, ಸಂಶೋಧಕರು ಮತ್ತು ಹೂಡಿಕೆದಾರರನ್ನು ಒಟ್ಟುಗೂಡಿಸುತ್ತದೆ. ಇದು ಜಾಗತಿಕ ಹಂತದಲ್ಲಿ ಭಾರತದ ಪ್ರಮುಖ ಡೀಪ್ ಟೆಕ್ ತಂತ್ರಜ್ಞಾನವನ್ನು ಪ್ರದರ್ಶಿಸುತ್ತದೆ, ಜಾಗತಿಕ ಪ್ರಾಮುಖ್ಯತೆಯ 13 ನಿರ್ಣಾಯಕ ತಂತ್ರಜ್ಞಾನ ಸ್ತಂಭಗಳಲ್ಲಿ 120 ಪಥ-ಭಂಜಕ (ಹೊಸ ಹಾದಿ ತೋರುವ) ಸ್ಟಾರ್ಟ್-ಅಪ್‌ಗಳು ಮತ್ತು 20ಕ್ಕೂ ಹೆಚ್ಚು ಶ್ರೇಷ್ಠತಾ ಸಂಸ್ಥೆಗಳನ್ನು ಪ್ರಸ್ತುತಪಡಿಸುತ್ತದೆ. ಪ್ರಪಂಚದಾದ್ಯಂತದ 350ಕ್ಕೂ ಹೆಚ್ಚು ಉನ್ನತ ಹೂಡಿಕೆದಾರರು ಮತ್ತು ಸಾಹಸೋದ್ಯಮ (ವೆಂಚರ್) ಬಂಡವಾಳಗಾರರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.The trust of 140 crore Indians is our greatest strength and responsibility: PM Modi at the NDA Leaders’ Conclave
June 10th, 06:33 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.PM Modi addresses NDA Leaders' Conclave, reaffirms commitment to Viksit Bharat
June 10th, 06:30 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.ರೋಜ್‌ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 23rd, 11:15 am
ಈ ಹಂತವನ್ನು ತಲುಪಲು ನೀವು ದೀರ್ಘ ತಯಾರಿ ಮತ್ತು ಕಠಿಣ ಪರಿಶ್ರಮದ ಮೂಲಕ ಬಂದಿದ್ದೀರಿ. ಈ ಸಾಧನೆಗಾಗಿ ನಾನು ನಿಮಗೆ ಮತ್ತು ನಿಮ್ಮ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮನ್ನು ಇಲ್ಲಿಗೆ ಕರೆತರುವಲ್ಲಿ ನಿಮ್ಮ ಪೋಷಕರು ಮತ್ತು ಕುಟುಂಬಗಳ ಕೊಡುಗೆ ಅಪಾರವಾಗಿದೆ. ನಾವು ಈ ಹಂತಕ್ಕೆ ತಲುಪಲು ಕುಟುಂಬ ಮತ್ತು ಸಮಾಜ ಮಾತ್ರವೇ ದೊಡ್ಡ ಪಾತ್ರವನ್ನು ವಹಿಸಿರುವುದಿಲ್ಲ. ನಾವು ಇಲ್ಲಿಗೆ ಬಂದಿರುವುದು ನಮ್ಮಿಂದಾಗಿ ಅಥವಾ ನಮ್ಮ ಕುಟುಂಬಗಳಿಂದಾಗಿ ಮಾತ್ರ ಅಲ್ಲ. ಈ ವಿಶಾಲ ರಾಷ್ಟ್ರದ 140 ಕೋಟಿ ನಾಗರಿಕರ ಕೊಡುಗೆಯೂ ಸಹ ಬಹಳ ಮಹತ್ವದ್ದಾಗಿದೆ. ಆದ್ದರಿಂದ, ನಮ್ಮ ಜವಾಬ್ದಾರಿ ನಮ್ಮ ಮತ್ತು ನಮ್ಮ ಕುಟುಂಬಗಳ ಕಡೆಗೆ ಮಾತ್ರವಲ್ಲ, ಇಡೀ ಸಮಾಜದ ಕಡೆಗೂ ಹೋಗಬೇಕು. ಈ ಎಲ್ಲಾ ಕೆಲಸಗಳಿಗೆ ನೀವು ಇನ್ನಷ್ಟು ಸಮರ್ಥರಾಗುತ್ತೀರಿ ಎಂಬ ವಿಶ್ವಾಸ ನನಗಿದೆ. ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ.ಉದ್ಯೋಗ ಮೇಳದ ಅಡಿಯಲ್ಲಿ ಸರ್ಕಾರಿ ಇಲಾಖೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 23rd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ, ಬೆಳಿಗ್ಗೆ 11 ಗಂಟೆಗೆ ನಡೆದ 19ನೇ ಉದ್ಯೋಗ ಮೇಳದಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭವನ್ನು ದೇಶಾದ್ಯಂತದ ಸಾವಿರಾರು ಯುವಕರಿಗೆ ಅತ್ಯಂತ ಮಹತ್ವದ ದಿನ ಎಂದು ಬಣ್ಣಿಸಿದರು. ಸರ್ಕಾರಿ ಸೇವೆಗೆ ಹೊಸದಾಗಿ ಸೇರಿದವರನ್ನು ಸ್ವಾಗತಿಸಿದ ಅವರು, ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತದ ಅಭಿವೃದ್ಧಿಗೆ ಅವರು ನೀಡಲಿರುವ ಮುಂಬರುವ ಕೊಡುಗೆಯ ಬಗ್ಗೆ ಒತ್ತಿಹೇಳಿದರು. ಮುಂಬರುವ ವರ್ಷಗಳಲ್ಲಿ, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ನೀವೆಲ್ಲರೂ ನಿರ್ಣಾಯಕ ಪಾತ್ರ ವಹಿಸಲಿದ್ದೀರಿ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಭಾರತ-ಇಟಲಿ ಜಂಟಿ ಘೋಷಣೆ
May 20th, 10:28 pm
ಇಟಲಿಯ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು 19-20 ಮೇ 2026 ರಂದು ಇಟಲಿಗೆ ಅಧಿಕೃತ ಭೇಟಿ ನೀಡಿದರು. ಜಿ7 ಶೃಂಗಸಭೆಗಾಗಿ ಜೂನ್ 2024ರಲ್ಲಿ ಪ್ರಧಾನಮಂತ್ರಿ ಮೋದಿ ಅವರು ಇಟಲಿಗೆ ನೀಡಿದ್ದ ಭೇಟಿ ಮತ್ತು 2023ರಲ್ಲಿ ಜಿ20 ಶೃಂಗಸಭೆಗಾಗಿ ಪ್ರಧಾನಮಂತ್ರಿ ಮೆಲೋನಿ ಅವರು ಭಾರತಕ್ಕೆ ನೀಡಿದ್ದ ಭೇಟಿಯ ಮುಂದುವರಿಕೆಯಾಗಿ ನಡೆದ ಈ ಭೇಟಿಯು, ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ಉತ್ತೇಜನವನ್ನು ನೀಡಿತು. ಉಭಯ ನಾಯಕರು ಭಾರತ-ಇಟಲಿ ಸಂಬಂಧಗಳನ್ನು 'ವಿಶೇಷ ಕಾರ್ಯತಂತ್ರದ ಪಾಲುದಾರಿಕೆ'ಯ ಮಟ್ಟಕ್ಕೆ ಏರಿಸಲು ನಿರ್ಧರಿಸಿದರು.ಸ್ವೀಡನ್ ದೇಶದ ಆಯ್ದ ವ್ಯಾಪಾರ ನಾಯಕರೊಂದಿಗೆ ಪ್ರಧಾನಮಂತ್ರಿ ಸಂವಾದ
May 17th, 11:16 pm
ಭಾರತ ಮತ್ತು ಸ್ವೀಡನ್ ಪ್ರಜಾಪ್ರಭುತ್ವ, ಪಾರದರ್ಶಕತೆ, ನಾವೀನ್ಯತೆ ಮತ್ತು ಸುಸ್ಥಿರತೆಯ ಹಂಚಿಕೆಯ ಮೌಲ್ಯಗಳಿಂದ ಬಲವಾದ ಸಂಬಂಧ ಹೊಂದಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಮುಖವಾಗಿ ಉಲ್ಲೇಖಿಸಿದರು. ಇದು ಮಹತ್ವಾಕಾಂಕ್ಷೆಯ ಮತ್ತು ಮುನ್ನೋಟದ ಆರ್ಥಿಕ ಪಾಲುದಾರಿಕೆಗೆ ಭದ್ರ ಬುನಾದಿಯನ್ನು ಹಾಕುತ್ತದೆ ಎಂದ ಅವರು,ಇಂದು ಭಾರತ-ಸ್ವೀಡನ್ ಪಾಲುದಾರಿಕೆ ಕೇವಲ ಆರ್ಥಿಕ ಸಂಬಂಧವಾಗಿಲ್ಲ, ಆದರೆ ಕಲ್ಪನೆಗಳು, ತಂತ್ರಜ್ಞಾನ, ನಾವೀನ್ಯತೆ ಮತ್ತು ಸಹ-ಸೃಷ್ಟಿಯ ಪಾಲುದಾರಿಕೆಯಾಗಿದೆ ಎಂದು ಅವರು ಒತ್ತಿ ಹೇಳಿದರು. ಭಾರತದ ಬೆಳವಣಿಗೆಗೆ ಸ್ವೀಡಿಷ್ ಕಂಪನಿಗಳ ದೀರ್ಘಕಾಲೀನ ಕೊಡುಗೆಯನ್ನು ಅವರು ಸ್ವಾಗತಿಸಿದರು ಮತ್ತು ಸಂಶೋಧನೆ, ನಾವೀನ್ಯತೆ, ಹಸಿರು ಪರಿವರ್ತನೆ ಮತ್ತು ಉತ್ಪಾದನಾ ವಲಯದಲ್ಲಿ ಗಾಢವಾದ ಸಹಯೋಗಕ್ಕೆ ಉತ್ತೇಜನ ನೀಡಿದರು.ಭಾರತ-ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ (2026-2030)
May 17th, 03:15 am
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರು 2026 ಮೇ 16ರಂದು ಹೇಗ್‌ನಲ್ಲಿ ನಡೆದ ಸಭೆಯಲ್ಲಿ ಗಮನ ಕೇಂದ್ರೀಕರಿಸಿದ ಸಮಯಬದ್ಧ ಉಪಕ್ರಮಗಳು ಮತ್ತು ಜಂಟಿ ಕ್ರಿಯಾ ಯೋಜನೆಗಳನ್ನು ಅನುಸರಿಸುವ ಮೂಲಕ ಭಾರತ- ನೆದರ್ ಲ್ಯಾಂಡ್ಸ್ ದ್ವಿಪಕ್ಷೀಯ ಸಂಬಂಧವನ್ನು ಕಾರ್ಯತಂತ್ರ ಪಾಲುದಾರಿಕೆಗೆ ಹೆಚ್ಚಿಸಲು ಒಪ್ಪಿಕೊಂಡರು. ಈ ನಿಟ್ಟಿನಲ್ಲಿ, ಭಾರತ ಮತ್ತು ನೆದರ್ ಲ್ಯಾಂಡ್ಸ್ ಮುಂದಿನ 5 ವರ್ಷಗಳ(2026-2030) ಭಾರತ- ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ ಅಳವಡಿಸಿಕೊಂಡವು.ಫಲಿತಾಂಶಗಳ ಪಟ್ಟಿ: ನೆದರ್‌ಲ್ಯಾಂಡ್ಸ್ ಗೆ ಪ್ರಧಾನಮಂತ್ರಿ ಅವರ ಭೇಟಿ
May 17th, 02:47 am
ಭಾರತ-ನೆದರ್‌ಲ್ಯಾಂಡ್ಸ್ ವ್ಯೂಹಾತ್ಮಕ ಪಾಲುದಾರಿಕೆಯ ಮಾರ್ಗಸೂಚಿ (2026-2030)ನೆದರ್‌ಲ್ಯಾಂಡ್ಸ್ ನಲ್ಲಿ ನಡೆದ ಭಾರತೀಯ ಸಮುದಾಯದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 16th, 01:30 pm
ಇಲ್ಲಿ ತುಂಬಾ ಪ್ರೀತಿ, ತುಂಬಾ ಉತ್ಸಾಹ ಕಾಣುತ್ತಿದೆ. ನಿಜ ಹೇಳಬೇಕೆಂದರೆ, ನಾನು ನೆದರ್‌ಲ್ಯಾಂಡ್ಸ್‌ನಲ್ಲಿದ್ದೇನೆ ಎಂಬುದನ್ನು ಒಂದು ಕ್ಷಣ ಮರೆತೇ ಬಿಟ್ಟಿದ್ದೆ. ಭಾರತದಲ್ಲಿಯೇ ಎಲ್ಲೋ ಒಂದು ಹಬ್ಬ ನಡೆಯುತ್ತಿರುವಂತೆ ನನಗೆ ಭಾಸವಾಗುತ್ತಿದೆ!ನೆದರ್ಲ್ಯಾಂಡ್ಸ್ ನಲ್ಲಿರುವ ಅನಿವಾಸಿ ಭಾರತೀಯ ಸಮುದಾಯದವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 16th, 01:20 pm
ಇಂದು ನಡೆದ ಭಾರತೀಯ ವಲಸಿಗ ಸಮುದಾಯದ ಸ್ವಾಗತ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಗ್ ನಲ್ಲಿ ಭಾಗವಹಿಸಿದ್ದರು. ಆಗಮಿಸಿದಾಗ, ನೆದರ್ಲ್ಯಾಂಡ್ಸ್ ನಲ್ಲಿರುವ ಭಾರತೀಯ ವಲಸಿಗರು ಮತ್ತು ಭಾರತದ ಸ್ನೇಹಿತರ ದೊಡ್ಡ ಸಭೆಯಿಂದ ಅವರಿಗೆ ಆತ್ಮೀಯ ಮತ್ತು ಉತ್ಸಾಹಭರಿತ ಸ್ವಾಗತ ದೊರೆಯಿತು.ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಭೇಟಿ ನೀಡುವ ಮುನ್ನ ಪ್ರಧಾನ ಮಂತ್ರಿಯವರ ನಿರ್ಗಮನ ಹೇಳಿಕೆ
May 15th, 07:56 am
ಪ್ರಧಾನಿ ಮೋದಿ ಅವರು 2026 ರ ಮೇ 15 ರಿಂದ 20 ರವರೆಗೆ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಐದು ರಾಷ್ಟ್ರಗಳ ಭೇಟಿಯನ್ನು ಕೈಗೊಳ್ಳಲಿದ್ದಾರೆ. ಈ ಭೇಟಿಯ ಸಮಯದಲ್ಲಿ ಅವರು ವಿವಿಧ ರಾಷ್ಟ್ರಗಳ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದಾರೆ ಮತ್ತು ಪ್ರಮುಖ ವಲಯಗಳಲ್ಲಿ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆಗಳನ್ನು ನಡೆಸಲಿದ್ದಾರೆ. ಸ್ವೀಡನ್‌ನಲ್ಲಿ ಕೈಗಾರಿಕೆಗಾಗಿ ಯುರೋಪಿಯನ್ ದುಂಡು ಮೇಜಿನ ಸಭೆಯಲ್ಲಿ ಮತ್ತು ಓಸ್ಲೋದಲ್ಲಿ ನಡೆಯುವ 3 ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸುವುದು ಈ ಭೇಟಿಯ ಪ್ರಮುಖ ಅಂಶಗಳಾಗಿವೆ.