Andhra Pradesh has the potential to become the growth engine of a developed India: PM Modi
August 01st, 11:45 am
PM Modi launched and dedicated development projects worth around ₹18,000 crore in Andhra Pradesh, highlighting the state's emergence as a growth engine of Viksit Bharat. From world-class connectivity and logistics to semiconductors, AI, green energy and manufacturing, PM Modi outlined a vision to create jobs, attract investment and accelerate Andhra Pradesh's development.PM Modi launches multiple development projects worth over ₹17,900 crore in Bhogapuram, Andhra Pradesh
August 01st, 11:30 am
PM Modi launched and dedicated development projects worth around ₹18,000 crore in Andhra Pradesh, highlighting the state's emergence as a growth engine of Viksit Bharat. From world-class connectivity and logistics to semiconductors, AI, green energy and manufacturing, PM Modi outlined a vision to create jobs, attract investment and accelerate Andhra Pradesh's development.ಭಾರತ-ನ್ಯೂಜಿಲೆಂಡ್ ಉದ್ಯಮ ವ್ಯವಹಾರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 11th, 08:20 am
ಆಕ್ಲೆಂಡ್‌ನಲ್ಲಿ ನಿಮ್ಮೆಲ್ಲರೊಂದಿಗೆ ಇಲ್ಲಿರುವುದು ನನಗೆ ಸಂತೋಷ ತಂದಿದೆ. ಪ್ರಧಾನ ಮಂತ್ರಿ ಲಕ್ಸನ್ ಅವರ ಸಕಾರಾತ್ಮಕ ದೃಷ್ಟಿಕೋನ ಮತ್ತು ಭಾರತದ ಬಗ್ಗೆ ಅವರು ಹೊಂದಿರುವ ಆಳವಾದ ಬದ್ಧತೆಗಾಗಿ ನಾನು ಅವರಿಗೆ ನನ್ನ ವಿಶೇಷ ಕೃತಜ್ಞತೆ ವ್ಯಕ್ತಪಡಿಸಲು ಬಯಸುತ್ತೇನೆ.Prime Minister addresses business leaders in New Zealand
July 11th, 08:16 am
PM Modi interacted with leading CEOs and business leaders from India and New Zealand, highlighting the vast opportunities for trade, investment and innovation. He invited New Zealand businesses to partner India's growth story and help achieve the shared goal of doubling bilateral trade to NZD 7 billion by 2030.Australia-India Partnership on Cyber, Critical Technologies and Supply Chains (PACTS)
July 09th, 11:04 am
PM Modi and Australian Prime Minister Anthony Albanese launched the Australia-India Partnership on Cyber, Critical Technologies and Supply Chains (PACTS), paving the way for closer cooperation in cybersecurity, critical technologies, resilient supply chains, digital resilience and defence research collaborationಆರ್ಥಿಕ ನೀಲನಕ್ಷೆ ವ್ಯವಹಾರ ಸ್ವಾಗತ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
July 09th, 06:15 am
ಈಗ ಹೂಡಿಕೆ ಮತ್ತು ನಾವೀನ್ಯತೆಯ ವಿಮಾನವು ಈ ರನ್‌ವೇಯಿಂದ ಹಾರಲು ಸಿದ್ಧವಾಗಿದೆ. ಈ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ.Prime Minister addresses Australia-India CEOs Forum and Economic Roadmap Business event
July 09th, 06:00 am
PM Modi participated in the Australia-India CEOs Forum and the Economic Roadmap Business event in Melbourne. Addressing the CEOs Forum, he highlighted India's strong economic growth, policy reforms, digital transformation and expanding innovation ecosystem. Addressing the Economic Roadmap Business event, he expressed satisfaction at the growth of trade and investment ties based on ECTA and called for early conclusion of the proposed CECA.PM marks 11 years of Digital India, says initiative strengthened the foundation of a Viksit Bharat
July 01st, 12:04 pm
Marking 11 years of Digital Bharat, PM Modi highlighted how the initiative has transformed governance, empowered citizens and made technology a key driver of ease of living. He noted that Digital India has strengthened innovation, expanded opportunities across sectors and laid a strong foundation for a developed and self-reliant India.ಪ್ರಧಾನಮಂತ್ರಿ ಅವರು 52ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು
June 24th, 09:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೇವಾ ತೀರ್ಥದಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಯತ್ನಗಳನ್ನು ಸಮನ್ವಯಗೊಳಿಸುವ ಮೂಲಕ ಪೂರ್ವಭಾವಿ ಆಡಳಿತ ಮತ್ತು ಸಕಾಲಿಕ ಅನುಷ್ಠಾನವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಐಸಿಟಿ-ಸಕ್ರಿಯಗೊಳಿಸಿದ, ಬಹು-ಮಾದರಿ ವೇದಿಕೆಯಾದ 'ಪ್ರಗತಿ'ಯ (PRAGATI) 52ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು.ನವದೆಹಲಿಯಲ್ಲಿ ನಡೆದ ರಿಪಬ್ಲಿಕ್ ಶೃಂಗಸಭೆ 2026 ರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
June 22nd, 10:24 pm
ಸ್ವರ ಸಾಧನೆ, ಮನೋಕಮಾನ, ಆರಾಧನಾ - ಅಂತಹ ಶುಭ ಆರಂಭದ ನಂತರ, ನಿಮ್ಮ ಕಾರ್ಯಕ್ರಮ ಮುಂದುವರೆದಿದ್ದರೆ ಅದು ಅದ್ಭುತವಾಗಿರುತ್ತಿತ್ತು. ನಿಮ್ಮೆಲ್ಲರಿಗೂ ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆ 2026 ಉದ್ದೇಶಿಸಿ ಭಾಷಣ ಮಾಡಿದರು
June 22nd, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯಲ್ಲಿ ಭಾಗವಹಿಸಿದವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಜಗತ್ತು ಕ್ಷಿಪ್ರ ಮತ್ತು ಪರಿಣಾಮಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮಹಾನ್ ಶಕ್ತಿ ಭಾರತ: ರಾಷ್ಟ್ರ ಮೊದಲು ಎಂಬ ವಿಷಯದ ಕುರಿತು ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದರು.ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
June 21st, 06:45 am
ಗೌರವಾನ್ವಿತ ರಾಜ್ಯಪಾಲ ಶ್ರೀ ಆರ್.ಎನ್. ರವಿ ಜಿ, ಉತ್ಸಾಹಭರಿತ ಮುಖ್ಯಮಂತ್ರಿ ಶ್ರೀ ಸುವೇಂದು ಅಧಿಕಾರಿ ಜಿ, ಕೇಂದ್ರ ಸರ್ಕಾರದಲ್ಲಿ ನನ್ನ ಸಹೋದ್ಯೋಗಿ ಶ್ರೀ ಪ್ರತಾಪರಾವ್ ಜಾಧವ್ ಜಿ, ವೇದಿಕೆಯಲ್ಲಿದ್ದ ಎಲ್ಲಾ ಇತರ ಗಣ್ಯರು, ಕೋಲ್ಕತ್ತಾದಲ್ಲಿ ನೆರೆದಿದ್ದ ಎಲ್ಲ ಜನರೇ, ಭಾರತ ಮತ್ತು ವಿಶ್ವದಾದ್ಯಂತದ ಈ ಯೋಗ ಆಚರಣೆಯಲ್ಲಿ ಭಾಗವಹಿಸುತ್ತಿರುವ ಪ್ರತಿಯೊಬ್ಬರೂ ಮತ್ತು ನನ್ನ ಪ್ರೀತಿಯ ದೇಶವಾಸಿಗಳೇ, ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು.ಪಶ್ಚಿಮಬಂಗಾಳದ ಕೋಲ್ಕತ್ತಾದ ರೆಡ್ ರೋಡ್‌ನಲ್ಲಿ ನಡೆದ 12ನೇ ಅಂತಾರಾಷ್ಟ್ರೀಯ ಯೋಗ ದಿನದ ರಾಷ್ಟ್ರೀಯ ಆಚರಣೆಗೆ ನೇತೃತ್ವ ವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 21st, 06:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋಲ್ಕತ್ತಾದ ರೆಡ್ ರೋಡ್‌ನಲ್ಲಿ ನಡೆದೆ 12ನೇ ಅಂತಾರಾಷ್ಟ್ರೀಯ ಯೋಗ ದಿನದ ರಾಷ್ಟ್ರೀಯ ಆಚರಣೆಯ ನೇತೃತ್ವ ವಹಿಸಿದ್ದರು. ಶ್ರೀ ನರೇಂದ್ರ ಮೋದಿ ಸಾವಿರಾರು ಯೋಗ ಸಾಧಕರೊಂದಿಗೆ ಸಾಮಾನ್ಯ ಯೋಗ ಶಿಷ್ಟಾಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅಂತಾರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ವಿಶ್ವದಾದ್ಯಂತದ ಜನರಿಗೆ ಶುಭಾಶಯಗಳನ್ನು ತಿಳಿಸಿದ ಶ್ರೀ ನರೇಂದ್ರ ಮೋದಿ, ಜೂನ್ 21 ಅನ್ನು ವಿಶ್ವದ ಹಲವು ಭಾಗಗಳಲ್ಲಿ ವರ್ಷದ ಅತಿ ಉದ್ದದ ದಿನವೆಂದು ಗುರುತಿಸಲಾಗಿದೆ ಮತ್ತು ಯೋಗ ಮಾನವೀಯತೆಯ ಅತಿದೊಡ್ಡ ಸಾಮೂಹಿಕ ಆಚರಣೆಗಳಲ್ಲಿ ಒಂದಾಗಿದೆ ಎಂದು ಉಲ್ಲೇಖಿಸಿದರು.ಭಾರತದಲ್ಲಿ ಹೆಚ್ಚುತ್ತಿರುವ ಜಾಗತಿಕ ತೊಡಗಿಸಿಕೊಳ್ಳುವಿಕೆ ಮತ್ತು ಹೂಡಿಕೆಯನ್ನು ಬಿಂಬಿಸಿದ ಪ್ರಧಾನಮಂತ್ರಿ
June 19th, 02:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತಮ ಭೂಗ್ರಹಕ್ಕೆ ಕೊಡುಗೆ ನೀಡಲು ಭಾರತದ ಸಿದ್ಧತೆಯನ್ನು ಬಿಂಬಿಸಿದರು ಮತ್ತು ಜಗತ್ತು ಭರವಸೆ ಮತ್ತು ಉತ್ಸಾಹದಿಂದ ಭಾರತದೊಂದಿಗೆ ತೊಡಗಿಸಿಕೊಳ್ಳುತ್ತಿದೆ ಮತ್ತು ಹೂಡಿಕೆ ಮಾಡುತ್ತಿದೆ ಎಂದು ಹೇಳಿದರು.ಜೂನ್ 20 ರಂದು ಒಡಿಶಾಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
June 19th, 11:53 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜೂನ್ 20 ರಂದು ಒಡಿಶಾಗೆ ಭೇಟಿ ನೀಡಲಿದ್ದಾರೆ. ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಈ ಭೇಟಿಯ ಸಮಯದಲ್ಲಿ ಪ್ರಧಾನಮಂತ್ರಿ ಅವರೊಂದಿಗೆ ಸೇರ್ಪಡೆಯಾಗಲಿದ್ದಾರೆ, ಇದು ರಾಜ್ಯದ ಅಪರೂಪದ ಮತ್ತು ಮಹತ್ವದ ಸಂದರ್ಭವಾಗಿದೆ.ಸಿ.ಎಂ.ಎ ಸಿ.ಜಿ.ಎಂ ಅಧ್ಯಕ್ಷರು ಮತ್ತು ಸಿ.ಇ.ಒ ರೊಡಾಲ್ಫ್ ಸಾದೇ ಅವರೊಂದಿಗೆ ಕಡಲ ಸಂಪರ್ಕ ಮತ್ತು ಸಹಯೋಗದ ಅವಕಾಶಗಳ ಕುರಿತು ಚರ್ಚೆ ನಡೆಸಿದ ಪ್ರಧಾನಮಂತ್ರಿ
June 18th, 06:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಿ.ಎಂ.ಎ ಸಿ.ಜಿ.ಎಂ (CMA CGM) ನ ಅಧ್ಯಕ್ಷರಾದ ಶ್ರೀ ರೊಡಾಲ್ಫ್ ಸಾದೇ ಅವರೊಂದಿಗೆ ಕಡಲ ಸಂಪರ್ಕ, ಜಾಗತಿಕ ಹಡಗು ಪ್ರವೃತ್ತಿಗಳು ಮತ್ತು ಭಾರತದ ವೇಗವಾಗಿ ಬೆಳೆಯುತ್ತಿರುವ ಕಡಲ ವಲಯದಲ್ಲಿ ಉದಯೋನ್ಮುಖ ಅವಕಾಶಗಳ ಕುರಿತು ಫಲಪ್ರದ ಚರ್ಚೆ ನಡೆಸಿದರು.ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜಗಾರ್ ಯೋಜನೆ ಅಡಿಯಲ್ಲಿ ಜೂನ್ 19 ರಂದು ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಧನವನ್ನು ಪ್ರಧಾನಮಂತ್ರಿ ಅವರು ವಿತರಿಸಲಿದ್ದಾರೆ
June 17th, 03:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 19 ಜೂನ್ 2026 ರಂದು ಸಂಜೆ 5 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜಗಾರ್ ಯೋಜನೆ (ಪಿಎಂ-ವಿ ಬಿ ಆರ್ ವೈ) ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಧನವನ್ನು ವಿತರಿಸಲಿದ್ದಾರೆ.ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಯುಕೆ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಸಭೆ
June 17th, 12:36 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಕಿಂಗ್‌ಡಮ್ ಪ್ರಧಾನಮಂತ್ರಿ ಘನತೆವೆತ್ತ ಸರ್ ಕೀರ್ ಸ್ಟಾರ್ಮರ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.India and Slovakia are moving forward in close coordination on the global stage: PM Modi at the India-Slovakia Joint Press Meet
June 15th, 03:00 pm
At the joint press meet in Bratislava, PM Modi and Slovak Prime Minister Robert Fico announced the elevation of India-Slovakia ties to a Comprehensive Partnership. PM Modi highlighted growing cooperation in trade, technology, defence, space, digital innovation and mobility, saying the upgraded partnership reflects shared priorities, shared trust and a shared vision for the future.ಫ್ರಾನ್ಸ್‌ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್ 2026 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
June 14th, 04:36 pm
ಈ ಸಂದರ್ಭದಲ್ಲಿ ಇಲ್ಲಿ ಉಪಸ್ಥಿತರಿದ್ದದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷ ಮ್ಯಾಕ್ರನ್, ಈ ಶತಮಾನದ ಸವಾಲುಗಳನ್ನು ಎದುರಿಸಲು ಭಾರತ ಮತ್ತು ಫ್ರಾನ್ಸ್ ಒಟ್ಟಾಗಿ ಬರಬೇಕು ಎಂದು ನೀವು ಹೇಳಿದ್ದೀರಿ. ಇಂದು, ಈ ಉಪಕ್ರಮವು ಆ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.