ಪ್ರಧಾನಮಂತ್ರಿಗಳಿಂದ 3ನೇ ಭಾರತ-ನಾರ್ಡಿಕ್ ಶೃಂಗಸಭೆಯ ನೇಪಥ್ಯದಲ್ಲಿ ಡೆನ್ಮಾರ್ಕ್ ಹಂಗಾಮಿ ಪ್ರಧಾನಮಂತ್ರಿಯೊಂದಿಗೆ ಸಭೆ
May 19th, 06:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 3ನೇ ಭಾರತ-ನಾರ್ಡಿಕ್ ಶೃಂಗಸಭೆಯ ನೇಪಥ್ಯದಲ್ಲಿ ಇಂದು ಓಸ್ಲೋದಲ್ಲಿ ಡೆನ್ಮಾರ್ಕ್ ಹಂಗಾಮಿ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸನ್ ಅವರನ್ನು ಭೇಟಿ ಮಾಡಿದರು.ಅಫ್ಸ್ಲೈಟ್‌ಡೈಕ್ (Afsluitdijk) ಅಣೆಕಟ್ಟಿಗೆ ಭೇಟಿ ನೀಡಿದ ಪ್ರಧಾನಮಂತ್ರಿ
May 17th, 03:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೆದರ್‌ಲ್ಯಾಂಡ್ಸ್ ನ ಗೌರವಾನ್ವಿತ ಪ್ರಧಾನಮಂತ್ರಿ ರೋಬ್ ಜೆಟ್ಟನ್ ಅವರೊಂದಿಗೆ ಡಚ್ ಜಲ ನಿರ್ವಹಣೆಯ ಐತಿಹಾಸಿಕ ಸಂರಚನೆಯಾದ ಅಫ್ಸ್ಲೈಟ್‌ಡೈಕ್‌ಗೆ ಭೇಟಿ ನೀಡಿದರು.India-Netherlands Joint Statement on the visit of Prime Minister of India to Netherlands
May 17th, 03:45 am
At the invitation of Netherlands PM Rob Jetten, PM Modi paid an official visit to the Netherlands. They held discussions and expressed their desire to further expand and deepen the multifaceted relationship between the two countries. Noting with satisfaction the progress achieved in recent years, they elevated bilateral ties to a 'Strategic Partnership' and welcomed the adoption of a Strategic Partnership Roadmap.ಫಲಿತಾಂಶಗಳ ಪಟ್ಟಿ: ನೆದರ್‌ಲ್ಯಾಂಡ್ಸ್ ಗೆ ಪ್ರಧಾನಮಂತ್ರಿ ಅವರ ಭೇಟಿ
May 17th, 02:47 am
ಭಾರತ-ನೆದರ್‌ಲ್ಯಾಂಡ್ಸ್ ವ್ಯೂಹಾತ್ಮಕ ಪಾಲುದಾರಿಕೆಯ ಮಾರ್ಗಸೂಚಿ (2026-2030)Prime Minister witnesses signing of agreement between ASML and Tata Electronics for Semiconductor manufacturing
May 16th, 10:30 pm
PM Modi, accompanied by Netherlands Prime Minister Rob Jetten, witnessed the signing of an agreement between Tata Electronics and ASML to support the semiconductor Fab project in Dholera, Gujarat. He further highlighted the partnership as an important step in India’s journey for developing a semiconductor ecosystem in the country.Prime Minister meets with Dutch CEOs
May 16th, 10:15 pm
PM Modi and Netherlands PM Rob Jetten met and held discussions with prominent CEOs of leading Dutch companies. The business leaders made presentations on three clusters and outlined their strategies for India. The PM appreciated the growing interest of Dutch companies in India’s economic vibrancy and encouraged Dutch companies to explore opportunities in India.ಗುಜರಾತ್ ರಾಜ್ಯದ ಅಹಮದಾಬಾದ್ ಜಿಲ್ಲೆಯನ್ನು ಒಳಗೊಂಡ ಒಂದು ಹೊಸ ಯೋಜನೆಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದ್ದು, ಇದು ಭಾರತೀಯ ರೈಲ್ವೆ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 134 ಕಿಲೋಮೀಟರ್ ಗಳಷ್ಟು ಹೆಚ್ಚಿಸಲಿದೆ
May 13th, 03:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಇಂದು ರೈಲ್ವೆ ಸಚಿವಾಲಯದ ಅಹಮದಾಬಾದ್ (ಸರ್ಖೇಜ್) - ಧೋಲೇರಾ ಸೆಮಿ ಹೈ-ಸ್ಪೀಡ್ ಡಬಲ್ ಲೈನ್ ಯೋಜನೆಗೆ ಒಟ್ಟು ಸುಮಾರು 20,667 ಕೋಟಿ ರೂ. ವೆಚ್ಚದಲ್ಲಿ ಅನುಮೋದನೆ ನೀಡಿದೆ. ಇದು ಭಾರತೀಯ ರೈಲ್ವೇಯ ಮೊದಲ ಸೆಮಿ ಹೈ-ಸ್ಪೀಡ್ ಯೋಜನೆಯಾಗಿದ್ದು, ಸಂಪೂರ್ಣವಾಗಿ ಸ್ವದೇಶಿ ತಂತ್ರಜ್ಞಾನದೊಂದಿಗೆ ಯೋಜಿಸಲಾಗಿದೆ.ವಡೋದರಾಕ್ಕೆ ಹೋಗುವ ದಾರಿಯಲ್ಲಿ ತೆಗೆದ ಸೋಮನಾಥ ದೇವಾಲಯದ ಛಾಯಾಚಿತ್ರವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
May 11th, 05:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೋಮನಾಥದಿಂದ ವಡೋದರಾಕ್ಕೆ ಹೋಗುವ ದಾರಿಯಲ್ಲಿ ತೆಗೆದ ಸೋಮನಾಥ ದೇವಾಲಯದ ಛಾಯಾಚಿತ್ರವನ್ನು ಹಂಚಿಕೊಂಡಿದ್ದಾರೆ.ಗುಜರಾತ್ ನ ಸೋಮನಾಥದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಹೃತ್ಪೂರ್ವಕ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
May 11th, 03:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಸೋಮನಾಥದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಹೃತ್ಪೂರ್ವಕ ಗೌರವ ನಮನ ಸಲ್ಲಿಸಿದರು.ಗುಜರಾತ್ ನ ಸೋಮನಾಥ ದೇವಾಲಯದಲ್ಲಿ ಮಹಾಪೂಜೆ ಮತ್ತು ಕುಂಭಾಭಿಷೇಕ ನೆರವೇರಿಸಿದ ಪ್ರಧಾನಮಂತ್ರಿ
May 11th, 03:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಸೋಮನಾಥ ದೇವಾಲಯದಲ್ಲಿ ಮಹಾಪೂಜೆ ಮತ್ತು ಕುಂಭಾಭಿಷೇಕ ನೆರವೇರಿಸಿದರು.ಗುಜರಾತ್‌ನ ಪ್ರಭಾಸ್ ಪಠಾಣ್‌ನಲ್ಲಿ ನಡೆದ ಸೋಮನಾಥ್ ಅಮೃತ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 11th, 10:20 am
ಗುಜರಾತ್ ಮುಖ್ಯಮಂತ್ರಿಗಳಾದ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಂಘವಿ ಜಿ, ಗುಜರಾತ್ ಸರ್ಕಾರದ ಸಚಿವರೆ, ಸಂಸತ್ ಸದಸ್ಯರೆ ಮತ್ತು ಶಾಸಕರೆ, ಇಲ್ಲಿರುವ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ,ಗುಜರಾತ್‌ನ ಪುನಃಸ್ಥಾಪಿತ ಸೋಮನಾಥ ದೇವಾಲಯ ಉದ್ಘಾಟನೆಯಾಗಿ 75 ವರ್ಷಗಳು, ಸೋಮನಾಥ ಅಮೃತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗಿ
May 11th, 10:15 am
ಗುಜರಾತ್‌ನ ಪುನಃಸ್ಥಾಪಿತ ಸೋಮನಾಥ ದೇವಾಲಯ ಉದ್ಘಾಟನೆಗೊಂಡು 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಇಂದು ಸೋಮನಾಥ ಅಮೃತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು.PM Modi’s special address at a public meeting in Jamnagar, Gujarat
May 10th, 09:35 pm
PM Modi addressed a public meeting in Jamnagar, Gujarat. Reflecting on Gujarat’s remarkable development journey, he said the state has transformed from being known only for salt production to becoming a hub for semiconductors, metro coaches, railway engines, renewable energy and emerging aviation manufacturing. He credited the people of Gujarat and BJP workers for the state’s continued growth and progress.ಪ್ರಧಾನಮಂತ್ರಿ ಮೇ 10-11 ರಂದು ಗುಜರಾತ್‌ಗೆ ಭೇಟಿ
May 09th, 11:19 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮೇ 10-11 ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಅವರು ಮೇ 10 ರಂದು ತಡರಾತ್ರಿ ಗುಜರಾತ್‌ನ ಜಾಮ್‌ನಗರಕ್ಕೆ ಆಗಮಿಸಲಿದ್ದಾರೆ. ಪ್ರಧಾನಮಂತ್ರಿ ಮೇ 11 ರಂದು ಬೆಳಿಗ್ಗೆ 10:15 ರ ಸುಮಾರಿಗೆ ಸೋಮನಾಥ ದೇವಾಲಯದಲ್ಲಿ ಸೋಮನಾಥ ಅಮೃತ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ನಂತರ ಪ್ರಧಾನಮಂತ್ರಿ ಸಂಜೆ 6 ಗಂಟೆಗೆ ವಡೋದರಾಕ್ಕೆ ಪ್ರಯಾಣಿಸಲಿದ್ದಾರೆ. ಅಲ್ಲಿ ಅವರು ಸರ್ದಾರ್ ಧಾಮ್ ವಸತಿ ನಿಲಯವನ್ನು ಉದ್ಘಾಟಿಸಲಿದ್ದಾರೆ. ಎರಡೂ ಸಂದರ್ಭಗಳಲ್ಲಿ ಅವರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.ಗುಜರಾತ್ ನ ವಡಿನಾರ್ ನಲ್ಲಿ ಹಡಗು ದುರಸ್ತಿ ಸೌಲಭ್ಯ ಸ್ಥಾಪನೆಗೆ ಸಚಿವ ಸಂಪುಟದ ಅನುಮೋದನೆ
May 05th, 06:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ರಾಷ್ಟ್ರೀಯ ಹಡಗು ದುರಸ್ತಿ ಪರಿಸರ ವ್ಯವಸ್ಥೆಯ ಪ್ರಮುಖ ವಿಸ್ತರಣೆಯ ಭಾಗವಾಗಿ ಗುಜರಾತ್ ನ ವಡಿನಾರ್ ನಲ್ಲಿ ಅತ್ಯಾಧುನಿಕ ಹಡಗು ದುರಸ್ತಿ ಸೌಲಭ್ಯದ ಸ್ಥಾಪನೆಗೆ ಅನುಮೋದನೆ ನೀಡಿದೆ. ಈ ಯೋಜನೆಯನ್ನು ದೀನ್ ದಯಾಳ್ ಬಂದರು ಪ್ರಾಧಿಕಾರ (ಡಿಪಿಎ) ಮತ್ತು ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (ಸಿ ಎಸ್ ಎಲ್) ಜಂಟಿಯಾಗಿ ಅನುಷ್ಠಾನಗೊಳಿಸಲಿದ್ದು, ಒಟ್ಟು 1,570 ಕೋಟಿ ರೂಪಾಯಿ ಹೂಡಿಕೆ ಮಾಡಲಾಗುವುದು.From Gangotri to Gangasagar… the lotus is blooming everywhere: PM Modi from BJP HQ
May 04th, 07:01 pm
PM Modi addressed the karyakartas at the BJP HQ following resounding victories in West Bengal, Assam and Puducherry, calling the moment historic, emotional and a powerful affirmation of trust in democracy and performance-driven governance. Dressed in traditional Bengali attire with a dhoti, the Prime Minister’s appearance reflected a deep cultural connect and symbolised the significance of Bengal’s landmark mandate.PM Modi addresses at the BJP HQ after sweeping victories across states
May 04th, 07:00 pm
PM Modi addressed the karyakartas at the BJP HQ following resounding victories in West Bengal, Assam and Puducherry, calling the moment historic, emotional and a powerful affirmation of trust in democracy and performance-driven governance. Dressed in traditional Bengali attire with a dhoti, the Prime Minister’s appearance reflected a deep cultural connect and symbolised the significance of Bengal’s landmark mandate.ಗುಜರಾತ್ ದಿನದ ವಿಶೇಷ ಸಂದರ್ಭದಲ್ಲಿ ಗುಜರಾತ್ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ
May 01st, 09:14 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ದಿನದ ವಿಶೇಷ ಸಂದರ್ಭದಲ್ಲಿ ಗುಜರಾತ್ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.ಉತ್ತರ ಪ್ರದೇಶದ ವಾರಾಣಸಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 28th, 05:30 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳೆ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ನಿತಿನ್ ನಬಿನ್ ಜಿ, ಉತ್ತರ ಪ್ರದೇಶದ ಸಂಸದ ಮತ್ತು ಯುಪಿ ಬಿಜೆಪಿ ಅಧ್ಯಕ್ಷರಾದ ಶ್ರೀ ಪಂಕಜ್ ಚೌಧರಿ ಜಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಹೋದರಿ ಪೂನಂ ಮೌರ್ಯ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಕಾಶಿಯ ಮಹಿಳಾ ಕೌನ್ಸಿಲರ್‌ಗಳು ಮತ್ತು ಗ್ರಾಮ ಮುಖ್ಯಸ್ಥರೆ, ಇತರೆ ಜನಪ್ರತಿನಿಧಿಗಳೆ ಮತ್ತು ಇಲ್ಲಿಗೆ ಬಂದಿರುವ ನನ್ನ ತಾಯಂದಿರು, ಸಹೋದರಿಯರು ಮತ್ತು ಹೆಣ್ಣು ಮಕ್ಕಳೆ ನಿಮ್ಮೆಲ್ಲರಿಗೂ ನಮಸ್ಕಾರ.ವಾರಣಾಸಿಯಲ್ಲಿ ಮಹಿಳಾ ಸಮ್ಮೇಳನದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಸುಮಾರು 6,350 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ
April 28th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಣಾಸಿಯಲ್ಲಿ ನಡೆದ ಸಮಾವೇಶದಲ್ಲಿ ಬೃಹತ್ ಮಹಿಳಾ ಸಭೆಯನ್ನುದ್ದೇಶಿಸಿ ಮಾತನಾಡಿದರು, ಅಲ್ಲಿ ಅವರು ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಿಲಾನ್ಯಾಸ ಮಾಡಿದರು.