ಪೋರ್ ಬಂದರ್ ನಿಂದ ಒಮಾನ್ ನ ಮಸ್ಕಟ್ ಗೆ ತನ್ನ ಚೊಚ್ಚಲ ಪ್ರಯಾಣವನ್ನು ಪ್ರಾರಂಭಿಸಿದ ಪ್ರಾಚೀನ ಭಾರತೀಯ ಹೊಲಿಗೆ ಹಡಗು ತಂತ್ರವನ್ನು ಬಳಸಿಕೊಂಡು ನಿರ್ಮಿಸಲಾದ ಐಎನ್ಎಸ್ ವಿ ಕೌಂಡಿನ್ಯವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
December 29th, 05:57 pm
ಪೋರ್ ಬಂದರ್ ನಿಂದ ಒಮಾನ್ ನ ಮಸ್ಕಟ್ ಗೆ ತನ್ನ ಚೊಚ್ಚಲ ಪ್ರಯಾಣವನ್ನು ಆರಂಭಿಸುವ ಐಎನ್ ಎಸ್ ವಿ ಕೌಂಡಿನ್ಯಕ್ಕೆ ಜೀವ ತುಂಬುವಲ್ಲಿ ಸಮರ್ಪಿತ ಪ್ರಯತ್ನಗಳಿಗಾಗಿ ವಿನ್ಯಾಸಕರು, ಕುಶಲಕರ್ಮಿಗಳು, ಹಡಗು ನಿರ್ಮಾಣಕಾರರು ಮತ್ತು ಭಾರತೀಯ ನೌಕಾಪಡೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತದ ಶ್ರೀಮಂತ ಕಡಲ ಸಂಪ್ರದಾಯಗಳನ್ನು ಬಿಂಬಿಸುವ ಪ್ರಾಚೀನ ಭಾರತೀಯ ಹೊಲಿಗೆ ಹಡಗು ತಂತ್ರವನ್ನು ಬಳಸಿಕೊಂಡು ಐಎನ್ಎಸ್ ವಿ ಕೌಂಡಿನ್ಯವನ್ನು ನಿರ್ಮಿಸಲಾಗಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಸುರಕ್ಷಿತ ಮತ್ತು ಸ್ಮರಣೀಯ ಪ್ರಯಾಣಕ್ಕಾಗಿ ಸಿಬ್ಬಂದಿಗೆ ನನ್ನ ಶುಭಾಶಯಗಳು, ಅವರು ಕೊಲ್ಲಿ ಪ್ರದೇಶ ಮತ್ತು ಅದರಾಚೆಗಿನ ನಮ್ಮ ಐತಿಹಾಸಿಕ ಸಂಪರ್ಕಗಳನ್ನು ಮರಳಿ ಪಡೆಯುತ್ತಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಐಎನ್‌ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘ್‌ಶೀರ್ ಕಾರ್ಯಾರಂಭ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣ
January 15th, 11:08 am
ಮಹಾರಾಷ್ಟ್ರದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಸಿಪಿ ರಾಧಾಕೃಷ್ಣನ್ ಅವರು, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ, ಶ್ರೀ ದೇವೇಂದ್ರ ಫಡ್ನವೀಸ್ ಅವರು, ಮಂತ್ರಿ ಪರಿಷತ್ತಿನಲ್ಲಿ ನನ್ನ ಹಿರಿಯ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ಅವರು, ಸಂಜಯ್ ಸೇಠ್ ಜಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಅವರೊಂದಿಗೆ ಇಂದು ನಮ್ಮ ಇಬ್ಬರು ಉಪಮುಖ್ಯಮಂತ್ರಿಗಳಾದ. ಉಪಮುಖ್ಯಮಂತ್ರಿ ಶ್ರೀ.ಏಕನಾಥ ಶಿಂಧೆಯವರು, ಶ್ರೀ ಅಜಿತ್ ಪವಾರ್ ಅವರು, CDS, CNS, ಎಲ್ಲ ನೌಕಾ ಸಿಬ್ಬಂದಿ, ಮಡಗಾಂವ್ ನೌಕಾನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಹೋದ್ಯೋಗಿಗಳೇ, ಇತರ ಆಹ್ವಾನಿತರೆ, ಮಹಿಳೆಯರೇ ಮತ್ತು ಮಹನೀಯರೇ,ಮುಂಚೂಣಿ ಯುದ್ಧ ನೌಕೆಗಳಾದ ಐ ಎನ್ ಎಸ್ ಸೂರತ್, ಐ ಎನ್ ಎಸ್ ನೀಲಗಿರಿ ಮತ್ತು ಐ ಎನ್ ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 15th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ನೌಕಾ ಹಡಗುಕಟ್ಟೆಯಲ್ಲಿ ಮೂರು ಮುಂಚೂಣಿ ನೌಕಾ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಜನವರಿ 15 ಅನ್ನು ಸೇನಾ ದಿನವಾಗಿ ಆಚರಿಸಲಾಗುತ್ತದೆ ಮತ್ತು ರಾಷ್ಟ್ರದ ಸುರಕ್ಷತೆ ಹಾಗು ಭದ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಪ್ರತಿಯೊಬ್ಬ ಧೈರ್ಯಶಾಲಿ ಯೋಧನಿಗೆ ನಮಸ್ಕರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಎಲ್ಲ ವೀರ ಯೋಧರನ್ನು ಅಭಿನಂದಿಸಿದರು.ಕ್ಯಾಥೊಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಕ್ರಿಸ್ ಮಸ್ ಆಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 23rd, 09:24 pm
ಕ್ರಿಸ್ ಮಸ್ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ, ನನ್ನ ಎಲ್ಲ ದೇಶವಾಸಿಗಳಿಗೆ ಮತ್ತು ವಿಶೇಷವಾಗಿ ವಿಶ್ವದಾದ್ಯಂತ ಇರುವ ಕ್ರಿಶ್ಚಿಯನ್ ಸಮುದಾಯಕ್ಕೆ ಹಾರ್ದಿಕ ಶುಭಾಶಯಗಳು. ಮೆರ್ರಿ ಕ್ರಿಸ್ ಮಸ್!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕ್ಯಾಥೊಲಿಕ್ ಬಿಷಫ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಭಾಗವಹಿಸಿದರು
December 23rd, 09:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಿ.ಬಿ.ಸಿ.ಐ ಕೇಂದ್ರದ ಆವರಣದಲ್ಲಿ ಕ್ಯಾಥೊಲಿಕ್ ಬಿಷಫ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿ.ಬಿ.ಸಿ.ಐ.) ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಭಾಗವಹಿಸಿದ್ದರು. ಭಾರತದ ಕ್ಯಾಥೊಲಿಕ್ ಚರ್ಚ್‌ನ ಪ್ರಧಾನ ಕಚೇರಿಯಲ್ಲಿ ಪ್ರಧಾನಿಯೊಬ್ಬರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು. ಕಾರ್ಡಿನಲ್‌ಗಳು, ಬಿಷಪ್‌ಗಳು ಮತ್ತು ಚರ್ಚ್‌ನ ಪ್ರಮುಖ ನಾಯಕರು ಸೇರಿದಂತೆ ಕ್ರಿಶ್ಚಿಯನ್ ಸಮುದಾಯದ ಪ್ರಮುಖ ನಾಯಕರೊಂದಿಗೆ ಪ್ರಧಾನಿ ಸಂವಾದ ನಡೆಸಿದರು.ಕುವೈತ್ ಗೆ ತೆರಳುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ
December 21st, 09:21 am
ಇಂದು, ಕುವೈತ್ ನ ಅಮೀರ್ ಅವರ ಹೈನೆಸ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ನಾನು ಕುವೈತ್ ಗೆ ಎರಡು ದಿನಗಳ ಭೇಟಿಯನ್ನು ಪ್ರಾರಂಭಿಸುತ್ತಿದ್ದೇನೆ.ಬಿಜೆಪಿಯ ಸಂಕಲ್ಪ ಪತ್ರ ದೇಶದ ಅಭಿವೃದ್ಧಿಗೆ ಸಂಕಲ್ಪ ಪತ್ರ: ಆಲತ್ತೂರಿನಲ್ಲಿ ಪ್ರಧಾನಿ ಮೋದಿ
April 15th, 11:30 am
ಲೋಕಸಭೆ ಚುನಾವಣೆ, 2024 ರ ಮೊದಲು, ಕೇರಳದ ತ್ರಿಶೂರ್‌ನ ಅಲತ್ತೂರ್ ಪಟ್ಟಣದಲ್ಲಿ ಸಾರ್ವಜನಿಕ ರ್‍ಯಾಲಿಯಲ್ಲಿ ಪಿಎಂ ಮೋದಿ ಪ್ರೀತಿ ಮತ್ತು ಮೆಚ್ಚುಗೆಯನ್ನು ಪಡೆದರು. ಪ್ರಧಾನಮಂತ್ರಿಯವರು ವಿಷು ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದರು ಮತ್ತು ಕೇರಳದ ಬಗ್ಗೆ ತಮ್ಮ ಪಾರದರ್ಶಕ ದೃಷ್ಟಿಯನ್ನು ಪ್ರೇಕ್ಷಕರಿಗೆ ಪ್ರಸ್ತುತಪಡಿಸಿದರು. ಪಿಎಂ ಮೋದಿ ಅವರು ಬಿಜೆಪಿಯ ಸಂಕಲ್ಪ ಪತ್ರದ ಒಂದು ನೋಟವನ್ನು ನೀಡಿದರು, ರಾಷ್ಟ್ರದ ಮೂಲೆ ಮೂಲೆಗೆ ಪ್ರಗತಿ ಮತ್ತು ಸಮೃದ್ಧಿಯ ವಾಗ್ದಾನ ಮಾಡಿದರು.ಕೇರಳದ ಅಲತ್ತೂರ್ ಮತ್ತು ಅಟ್ಟಿಂಗಲ್‌ನಲ್ಲಿ ಸಾರ್ವಜನಿಕ ಸಭೆಗಳಲ್ಲಿ ಉತ್ಸಾಹಭರಿತ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
April 15th, 11:00 am
ಲೋಕಸಭೆ ಚುನಾವಣೆ, 2024 ರ ಮೊದಲು, ಕೇರಳದ ಅಲತ್ತೂರ್ ಮತ್ತು ಅಟ್ಟಿಂಗಲ್‌ನಲ್ಲಿ ಸಾರ್ವಜನಿಕ ರ್‍ಯಾಲಿಗಳಲ್ಲಿ ಪಿಎಂ ಮೋದಿ ಪ್ರೀತಿ ಮತ್ತು ಮೆಚ್ಚುಗೆಯನ್ನು ಪಡೆದರು. ಪ್ರಧಾನಮಂತ್ರಿಯವರು ವಿಷು ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದರು ಮತ್ತು ಕೇರಳದ ಬಗ್ಗೆ ತಮ್ಮ ಪಾರದರ್ಶಕ ದೃಷ್ಟಿಯನ್ನು ಪ್ರೇಕ್ಷಕರಿಗೆ ಪ್ರಸ್ತುತಪಡಿಸಿದರು. ಪಿಎಂ ಮೋದಿ ಅವರು ಬಿಜೆಪಿಯ ಸಂಕಲ್ಪ ಪತ್ರದ ಒಂದು ನೋಟವನ್ನು ನೀಡಿದರು, ರಾಷ್ಟ್ರದ ಮೂಲೆ ಮೂಲೆಗೆ ಪ್ರಗತಿ ಮತ್ತು ಸಮೃದ್ಧಿಯ ವಾಗ್ದಾನ ಮಾಡಿದರು.ಶ್ರೀಲಂಕಾ ಮತ್ತು ಮಾರಿಷಸ್ ನಲ್ಲಿ ಯುಪಿಐ ಸೇವೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
February 12th, 01:30 pm
ಗೌರವಾನ್ವಿತ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಜೀ, ಗೌರವಾನ್ವಿತ ಪ್ರಧಾನಿ ಪ್ರವಿಂದ್ ಜುಗ್ನೌತ್ ಜೀ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಜೈಶಂಕರ್ ಜೀ, ಶ್ರೀಲಂಕಾ, ಮಾರಿಷಸ್ ಮತ್ತು ಭಾರತ ಕೇಂದ್ರೀಯ ಬ್ಯಾಂಕುಗಳ ಗೌರವಾನ್ವಿತ ಗವರ್ನರ್ ಗಳು ಮತ್ತು ಈ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರೂ ಗೌರವಾನ್ವಿತರೇ!ಮಾರಿಷನ್ ಪ್ರಧಾನಿ ಮತ್ತು ಶ್ರೀಲಂಕಾ ಅಧ್ಯಕ್ಷರ ಜೊತೆ ಜಂಟಿಯಾಗಿ ಯುಪಿಐ ಸೇವೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
February 12th, 01:00 pm
ಶ್ರೀಲಂಕಾ ಅಧ್ಯಕ್ಷ ಶ್ರೀ ರನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್ ಪ್ರಧಾನಿ ಶ್ರೀ ಪ್ರವೀಂದ್ ಜುಗ್ನಾಥ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀಲಂಕಾ ಮತ್ತು ಮಾರಿಷಸ್ ನಲ್ಲಿ ಯುನೈಫೈಡ್ ಪೇಮೆಂಟ್ ಇಂಟರ್ಪೇಸ್ [ಯುಪಿಐ] ಸೇವೆಗಳನ್ನು ಜಂಟಿಯಾಗಿ ಉದ್ಘಾಟಿಸಿದರು ಮತ್ತು ವಿಡಿಯೋ ಕಾನ್ಪರೆನ್ಸ್ ಮೂಲಕ ಮಾರಿಷಸ್ ನಲ್ಲಿ ರುಪೇ ಕಾರ್ಡ್ ಸೇವೆಗಳಿಗೆ ಚಾಲನೆ ನೀಡಿದರು.ಕೇರಳದಲ್ಲಿ ದೇಶದ ಚೊಚ್ಚಲ ಪೂರ್ಣ ಪ್ರಮಾಣದ ಕ್ರೂಸ್ ಟರ್ಮಿನಲ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ
February 14th, 04:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ಕೊಚ್ಚಿಯಲ್ಲಿಂದು ಹಲವು ಯೋಜನೆಗಳನ್ನು ಉದ್ಘಾಟಿಸಿ, ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಕೇರಳದ ರಾಜ್ಯಪಾಲರು, ಕೇರಳದ ಮುಖ್ಯಮಂತ್ರಿ, ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್, ಕೇಂದ್ರದ ಸಹಾಯಕ ಸಚಿವರಾದ ಶ್ರೀ ಮನ್ಸುಖ್ ಮಾಂಡವೀಯ, ಶ್ರೀ ವಿ. ಮುರಳೀಧರನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಪ್ರಧಾನಮಂತ್ರಿ ಅವರಿಂದ ಕೇರಳದ ಕೊಚ್ಚಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಹಾಗು ಉದ್ಘಾಟನೆ
February 14th, 04:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ಕೊಚ್ಚಿಯಲ್ಲಿಂದು ಹಲವು ಯೋಜನೆಗಳನ್ನು ಉದ್ಘಾಟಿಸಿ, ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಕೇರಳದ ರಾಜ್ಯಪಾಲರು, ಕೇರಳದ ಮುಖ್ಯಮಂತ್ರಿ, ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್, ಕೇಂದ್ರದ ಸಹಾಯಕ ಸಚಿವರಾದ ಶ್ರೀ ಮನ್ಸುಖ್ ಮಾಂಡವೀಯ, ಶ್ರೀ ವಿ. ಮುರಳೀಧರನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ದೆಹಲಿಯ ಕಾರ್ಯಪ್ಪ ಮೈದಾನದಲ್ಲಿ ನಡೆದ ಎನ್ ಸಿಸಿ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
January 28th, 12:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಕಾರ್ಯಪ್ಪ ಮೈದಾನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್(ಎನ್ ಸಿಸಿ) ಸಮಾವೇಶವನ್ನುದ್ದೇಶಿಸಿ ಮಾತನಾಡಿದರು. ಕೇಂದ್ರ ರಕ್ಷಣಾ ಸಚಿವರು, ರಕ್ಷಣಾ ಪಡೆಗಳ ಮುಖ್ಯಸ್ಥರು ಮತ್ತು ಸೇನೆಯ ಮೂರು ವಿಭಾಗಗಳ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪ್ರಧಾನಮಂತ್ರಿ ಅವರು ಎನ್ ಸಿಸಿ ಕೆಡೆಟ್ ಗಳ ಪಥಸಂಚಲನ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಾಕ್ಷಿಯಾದರು.ಕಾರ್ಯಪ್ಪ ಮೈದಾನದಲ್ಲಿ ಎನ್ ಸಿಸಿ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
January 28th, 12:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಕಾರ್ಯಪ್ಪ ಮೈದಾನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್(ಎನ್ ಸಿಸಿ) ಸಮಾವೇಶವನ್ನುದ್ದೇಶಿಸಿ ಮಾತನಾಡಿದರು. ಕೇಂದ್ರ ರಕ್ಷಣಾ ಸಚಿವರು, ರಕ್ಷಣಾ ಪಡೆಗಳ ಮುಖ್ಯಸ್ಥರು ಮತ್ತು ಸೇನೆಯ ಮೂರು ವಿಭಾಗಗಳ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪ್ರಧಾನಮಂತ್ರಿ ಅವರು ಎನ್ ಸಿಸಿ ಕೆಡೆಟ್ ಗಳ ಪಥಸಂಚಲನ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಾಕ್ಷಿಯಾದರು.ಅಮೆರಿಕಾ-ಭಾರತ ಕಾರ್ಯತಂತ್ರದ ಸಹಭಾಗಿತ್ವ ವೇದಿಕೆಯ ಅಮೆರಿಕಾ-ಭಾರತ 2020 ಶೃಂಗಸಭೆಯಲ್ಲಿ ಪ್ರಧಾನಿಯವರ ಪ್ರಧಾನ ಭಾಷಣ
September 03rd, 09:01 pm
ಅಮೆರಿಕಾ-ಭಾರತ ಕಾರ್ಯತಂತ್ರದ ಸಹಭಾಗಿತ್ವ ವೇದಿಕೆ (ಯುಎಸ್‌ಐಎಸ್‌ಪಿಎಫ್) ಯ ಅಮೆರಿಕಾ-ಭಾರತ 2020 ಶೃಂಗಸಭೆಯು ವೈವಿಧ್ಯಮಯ ಜನರನ್ನು ಒಟ್ಟುಗೂಡಿಸುತ್ತಿರುವುದು ಅದ್ಭುತವಾದ ವಿಷಯವಾಗಿದೆ. ಭಾರತ ಮತ್ತು ಅಮೆರಿಕಾವನ್ನು ಹತ್ತಿರ ತರುವಲ್ಲಿ ಯುಎಸ್‌ಐಎಸ್‌ಪಿಎಫ್ ಮಾಡುತ್ತಿರುವ ಕಾರ್ಯ ಶ್ಲಾಘನೀಯವಾದುದು.ಅಮೆರಿಕಾ-ಭಾರತ ಕಾರ್ಯತಂತ್ರದ ಸಹಭಾಗಿತ್ವ ವೇದಿಕೆಯ ಅಮೆರಿಕಾ-ಭಾರತ 2020 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಶೇಷ ಭಾಷಣ
September 03rd, 09:00 pm
ಅಮೆರಿಕಾ-ಭಾರತ ಕಾರ್ಯತಂತ್ರದ ಸಹಭಾಗಿತ್ವ ವೇದಿಕೆಯ (ಯುಎಸ್‌ಐಎಸ್‌ಪಿಎಫ್) ಅಮೆರಿಕಾ-ಭಾರತ 2020 ಶೃಂಗಸಭೆಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ಭಾಷಣ ಮಾಡಿದರು.Everybody has seen how the UDF and LDF are threatening the traditions and religious practices of the people in Kerala: PM Modi
April 18th, 08:41 pm
Prime Minister Narendra Modi addressed a major public meeting in Thiruvananthapuram in Kerala today.PM Modi addresses public meeting in Thiruvananthapuram, Kerala
April 18th, 08:40 pm
Prime Minister Narendra Modi addressed a major public meeting in Thiruvananthapuram in Kerala today.PM Modi addresses public meeting in Kozhikode, Kerala
April 12th, 06:30 pm
Prime Minister Narendra Modi addressed his last public meeting for the day in the southern state of Kerala’s Kozhikode.ಪ್ರಧಾನಮಂತ್ರಿ ಮೋದಿ ದುಬೈನಲ್ಲಿ ಜಿ.ಸಿ.ಸಿ ದೇಶಗಳಿಂದ ವ್ಯಾಪಾರ ಮುಖಂಡರನ್ನು ಭೇಟಿಯಾದರು
February 11th, 02:45 pm
ಪ್ರಧಾನಿ ನರೇಂದ್ರ ಮೋದಿ ಇಂದು ದುಬೈನಲ್ಲಿರುವ ಗಲ್ಫ್ ಸಹಕಾರ ಸಮಿತಿ ಅಂಗ ದೇಶಗಳ ವ್ಯವಹಾರ ನಾಯಕರೊಂದಿಗೆ ಸಭೆಯಲ್ಲಿ ಪಾಲ್ಗೊಂಡರು . ಪ್ರಧಾನಿ ಮೋದಿ ಹೊಸ ಭಾರತದ ದೃಷ್ಟಿಕೋನವನ್ನು ಚಿತ್ರಿಸಿದರು ಮತ್ತು ವ್ಯವಹಾರದ ನಾಯಕರೊಂದಿಗೆ ಭಾರತದಲ್ಲಿ ವ್ಯಾಪಾರ ಮಾಡುವ ಸುಲಭತೆಯನ್ನು ಹಂಚಿಕೊಂಡರು.