ಗುರುದ್ವಾರ ರಕಬ್ ಗಂಜ್ ಸಾಹಿಬ್ ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನ್ಯೂಜಿಲೆಂಡ್ ಪ್ರಧಾನಮಂತ್ರಿ ಕ್ರಿಸ್ಟೋಫರ್ ಲಕ್ಸನ್ ಭೇಟಿ
March 17th, 10:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರು ನವದೆಹಲಿಯಲ್ಲಿ ಗುರುದ್ವಾರ ರಕಬ್ ಗಂಜ್ ಸಾಹಿಬ್ ಗೆ ಭೇಟಿ ನೀಡಿದರು. ಈ ಭೇಟಿಯ ಬಗ್ಗೆ ಕೆಲವು ನೋಟಗಳನ್ನು ಹಂಚಿಕೊಂಡಿರುವ ಶ್ರೀ ಮೋದಿ ಅವರು, ಸಿಖ್ ಸಮುದಾಯದ ಸೇವೆ ಮತ್ತು ಮಾನವೀಯತೆಗೆ ಅಚಲ ಬದ್ಧತೆಯು ಪ್ರಪಂಚದಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಹೇಳಿದರು.