ಜೂನ್ 23 ರಂದು ಕೇರಳಕ್ಕೆ ಪ್ರಧಾನಮಂತ್ರಿ ಭೇಟಿ

January 22nd, 02:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 23ರಂದು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಸುಮಾರು 10:45 ಗಂಟೆಗೆ, ಪ್ರಧಾನಮಂತ್ರಿ ಅವರು ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕೇರಳದ ಗುರುವಾಯೂರಿನಲ್ಲಿ ಗುರುವಾಯೂರು ದೇವಾಲಯದಲ್ಲಿ ಪೂಜೆ ಮತ್ತು ದರ್ಶನ ಪಡೆದ ಪ್ರಧಾನಮಂತ್ರಿ

January 17th, 01:59 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಗುರುವಾಯೂರಿನಲ್ಲಿ ಗುರುವಾಯೂರು ದೇವಾಲಯದಲ್ಲಿ ಪೂಜೆ ನೆರವೇರಿಸಿ ಮತ್ತು ದರ್ಶನ ಪಡೆದರು.