ಕತಾರ್ ದೇಶದ ಅಮೀರ್ ಘನತೆವೆತ್ತ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
July 12th, 03:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕತಾರ್ ರಾಷ್ಟ್ರಪಿತ ಅಮೀರ್ ಘನತೆವೆತ್ತ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಫಾದರ್ ಅಮೀರ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
February 15th, 07:00 pm
ದೋಹಾದಲ್ಲಿ ಫಾದರ್ ಅಮೀರ್ ಘನತೆವೆತ್ತ ಶ್ರೀ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರನ್ನು ಇಂದು ಮಧ್ಯಾಹ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ಮಾಡಿದರು.