ಆಸ್ಟ್ರೇಲಿಯಾದಲ್ಲಿ ಭಯೋತ್ಪಾದಕ ದಾಳಿ - ಪ್ರಧಾನಮಂತ್ರಿ ಖಂಡನೆ
December 14th, 05:23 pm
ಯಹೂದಿಗಳ ಹಬ್ಬವಾದ ಹನುಕ್ಕಾದ ಮೊದಲ ದಿನವನ್ನು ಆಚರಿಸುತ್ತಿದ್ದ ಜನರನ್ನು ಗುರಿಯಾಗಿಸಿಕೊಂಡು ಆಸ್ಟ್ರೇಲಿಯಾದ ಬೋಂಡಿ ಬೀಚ್ ನಲ್ಲಿ ಇಂದು ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರವಾಗಿ ಖಂಡಿಸಿದ್ದಾರೆ.ಬೆಂಜಮಿನ್ ನೆತನ್ಯಾಹು ಅವರಿಗೆ ಹನುಕ್ಕಾ ಹಬ್ಬದ ಶುಭಾಶಯ ಕೋರಿದ ಪ್ರಧಾನಮಂತ್ರಿ
December 25th, 06:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಹನುಕ್ಕಾ ಹಬ್ಬವನ್ನು ಆಚರಿಸುತ್ತಿರುವ ವಿಶ್ವದಾದ್ಯಂತದ ಎಲ್ಲ ಜನರಿಗೆ ಹನುಕ್ಕಾ ಶುಭಾಶಯಗಳನ್ನು ಕೋರಿದ್ದಾರೆ.ಹನುಕ್ಕಾ ಶುಭಾಶಯ ಕೋರಿದ ಪ್ರಧಾನಮಂತ್ರಿ
December 07th, 07:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ಮತ್ತು ವಿಶ್ವದಾದ್ಯಂತ ಇರುವ ಯಹೂದಿ ಜನರಿಗೆ ಹನುಕ್ಕಾ ಶುಭಾಶಯಗಳನ್ನು ಕೋರಿದ್ದಾರೆ. ಅವರು ಈ ಪೋಸ್ಟ್ ಅನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಟ್ಯಾಗ್ ಮಾಡಿದ್ದಾರೆ.