Ganga Expressway to become new lifeline of Uttar Pradesh’s development: PM Modi in Hardoi
April 29th, 11:35 am
PM Modi inaugurated the 594-km access-controlled Ganga Expressway in Hardoi, calling it a new lifeline for Uttar Pradesh’s development that will boost connectivity, support farmers and create industrial opportunities across multiple districts. He said the expressway will also bring the possibilities of the NCR closer and strengthen the state’s role in the journey towards Viksit Bharat.Prime Minister Shri Narendra Modi Inaugurates 594-km long Access-Controlled Greenfield Ganga Expressway in Hardoi, Uttar Pradesh
April 29th, 11:30 am
PM Modi inaugurated the 594-km access-controlled Ganga Expressway in Hardoi, calling it a new lifeline for Uttar Pradesh’s development that will boost connectivity, support farmers and create industrial opportunities across multiple districts. He said the expressway will also bring the possibilities of the NCR closer and strengthen the state’s role in the journey towards Viksit Bharat.ಏಪ್ರಿಲ್ 28-29 ರಂದು ಉತ್ತರ ಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ
April 26th, 03:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 28-29 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 28 ರಂದು ಸಂಜೆ 5 ಗಂಟೆಗೆ ಪ್ರಧಾನಮಂತ್ರಿಯವರು ಮಹಿಳಾ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ, ಅವರು ವಾರಣಾಸಿಯಲ್ಲಿ ಸುಮಾರು 6,350 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಹರ್ದೋಯಿ ರಸ್ತೆ ಅಪಘಾತದಲ್ಲಿ ಸಾವು- ಪ್ರಧಾನಮಂತ್ರಿ ಸಂತಾಪ
November 06th, 05:59 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮತ್ತು ಪ್ರೀತಿಪಾತ್ರರಿಗೆ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಮಾಧ್ಯಮ @PMOIndia ದಲ್ಲಿ ತಮ್ಮ ಹೇಳಿಕೆ ಹಂಚಿಕೊಂಡಿರುವ ಅವರು, ಈ ಅಪಘಾತದಿಂದ ಬಾಧಿತರಾದ ಕುಟುಂಬಗಳಿಗೆ ತಮ್ಮ ಶೋಕವನ್ನು ವ್ಯಕ್ತಪಡಿಸಿದ್ದು ಅಪಘಾತದಲ್ಲಿ ಗಾಯಗೊಂಡವರೆಲ್ಲರೂ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.ಡಬಲ್ ಇಂಜಿನ್ ಸರ್ಕಾರ್ ಬಡವರು, ರೈತರು ಮತ್ತು ಯುವಕರದ್ದು: ಪ್ರಧಾನಿ ಮೋದಿ
February 20th, 01:41 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಹರ್ದೋಯ್ ಮತ್ತು ಉನ್ನಾವೋದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಹರ್ದೋಯ್‌ನಲ್ಲಿ ತಮ್ಮ ಮೊದಲ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನರ ಉತ್ಸಾಹವನ್ನು ಶ್ಲಾಘಿಸಿದರು ಮತ್ತು ಹೋಳಿ ಹಬ್ಬದೊಂದಿಗಿನ ಸಂಬಂಧವನ್ನು ಎತ್ತಿ ತೋರಿಸಿದರು, “ನನಗೆ ಗೊತ್ತು, ಈ ಬಾರಿ ಹರ್ದೋಯಿ ಜನರು, ಯುಪಿ ಜನರು ಆಡಲು ತಯಾರಿ ನಡೆಸುತ್ತಿದ್ದಾರೆ. ಎರಡು ಬಾರಿ ಬಣ್ಣಗಳೊಂದಿಗೆ ಹೋಳಿ.ಉತ್ತರ ಪ್ರದೇಶದ ಹರ್ದೋಯ್ ಮತ್ತು ಉನ್ನಾವೊದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
February 20th, 01:30 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಹರ್ದೋಯ್ ಮತ್ತು ಉನ್ನಾವೋದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಹರ್ದೋಯ್‌ನಲ್ಲಿ ತಮ್ಮ ಮೊದಲ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನರ ಉತ್ಸಾಹವನ್ನು ಶ್ಲಾಘಿಸಿದರು ಮತ್ತು ಹೋಳಿ ಹಬ್ಬದೊಂದಿಗಿನ ಸಂಬಂಧವನ್ನು ಎತ್ತಿ ತೋರಿಸಿದರು, “ನನಗೆ ಗೊತ್ತು, ಈ ಬಾರಿ ಹರ್ದೋಯಿ ಜನರು, ಯುಪಿ ಜನರು ಆಡಲು ತಯಾರಿ ನಡೆಸುತ್ತಿದ್ದಾರೆ. ಎರಡು ಬಾರಿ ಬಣ್ಣಗಳೊಂದಿಗೆ ಹೋಳಿ.Welfare of the people of Uttar Pradesh is our top priority: PM Modi
February 16th, 02:21 pm
PM Narendra Modi addressed a public meeting in Hardoi, Uttar Pradesh. Shri Modi opined that unless Samajwadi party, Bahujan Samaj Party and Congress are removed from Uttar Pradesh, the state would not develop. Shri Modi spoke about Vyapar Kalyan Board and Vishwakarma Shrama Samman Yojana that BJP would implement for the benefit of small entrepreneurs, if voted to power.ಉತ್ತರ ಪ್ರದೇಶದ ಜನರ ಕಲ್ಯಾಣ ನಮ್ಮ ಮೊದಲ ಆದ್ಯತೆಯಾಗಿದೆ: ಪ್ರಧಾನಿ ಮೋದಿ
February 16th, 02:20 pm
PM Modi addressed huge public meetings in Hardoi and Barabanki districts of Uttar Pradesh. Shri Modi opined that unless Samajwadi party, Bahujan Samaj Party and Congress are removed from Uttar Pradesh, the state would not develop. Prime Minister Modi said that the BJP was committed to empower the poor. he spoke at length about several government initiatives aimed at transforming lives of people.ಸೋಶಿಯಲ್ ಮೀಡಿಯಾ ಕಾರ್ನರ್ - ಫೆಬ್ರವರಿ 16
February 16th, 02:18 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !