ʻಪರಾಕ್ರಮ್ ದಿವಸ್ʼ ಅಂಗವಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
January 23rd, 08:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ನೇತಾಜಿ ಅವರ ಅದಮ್ಯ ಧೈರ್ಯ, ಅಚಲ ಸಂಕಲ್ಪ ಮತ್ತು ರಾಷ್ಟ್ರಕ್ಕೆ ಅವರು ನೀಡಿದ ಸಾಟಿಯಿಲ್ಲದ ಕೊಡುಗೆಯನ್ನು ಪ್ರಧಾನಮಂತ್ರಿ ಸ್ಮರಿಸಿದರು. ನೇತಾಜಿ ಅವರ ನಿರ್ಭೀತ ನಾಯಕತ್ವ ಮತ್ತು ಆಳವಾದ ದೇಶಭಕ್ತಿಯು ಬಲಿಷ್ಠ ಭಾರತವನ್ನು ನಿರ್ಮಿಸಲು ಮುಂದಿನ ತಲೆಮಾರುಗಳಿಗೂ ಸ್ಫೂರ್ತಿ ನೀಡುತ್ತಿದೆ ಎಂದು ಹೇಳಿದರು.ಭಾರತೀಯ ವೈದ್ಯರೊಂದಿಗಿನ ಅಫ್ಘಾನಿಸ್ತಾನದ ರಾಯಭಾರಿಯ ಅನುಭವದ ಕುರಿತು ಪ್ರಧಾನಿ ಟ್ವೀಟ್ ಮಾಡಿದ್ದಾರೆ
July 01st, 05:17 pm
ಅಫ್ಘಾನಿಸ್ತಾನದ ಭಾರತದ ರಾಯಭಾರಿ ಶ್ರೀ ಫರೀದ್ ಮಾಮುಂಡ್ಜೆ ಅವರ ಟ್ವೀಟ್ ಕುರಿತು ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ಪ್ರತಿಕ್ರಿಯಿಸಿದ್ದಾರೆ.ಹರಿಪುರ ಕಾರ್ಯಕ್ರಮ, ರಾಷ್ಟ್ರಕ್ಕೆ ಕೊಡುಗೆ ನೀಡಿರುವ ನೇತಾಜಿ ಅವರಿಗೆ ಗೌರವ ನಮನ: ಪ್ರಧಾನಮಂತ್ರಿ
January 22nd, 07:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ ಹಿನ್ನೆಲೆಯಲ್ಲಿ ನೇತಾಜಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.