ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳೆಯರ 800 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಹರ್ಮಿಲನ್ ಬೈನ್ಸ್ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು
October 04th, 08:13 pm
ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳೆಯರ 800 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಹರ್ಮಿಲನ್ ಬೈನ್ಸ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದರು.ಮಹಿಳೆಯರ 1500 ಮೀ ಓಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಹರ್ಮಿಲನ್ ಬೇನ್ಸ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು
October 01st, 10:27 pm
ಏಷ್ಯನ್ ಕ್ರೀಡಾಕೂಟದ ಮಹಿಳೆಯರ 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಹರ್ಮಿಲನ್ ಬೇನ್ಸ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.