The party governing Punjab today has neither clean intentions nor honesty: PM Modi in Jalandhar
July 17th, 04:31 pm
PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.PM addresses an energy-packed public rally in Jalandhar, Punjab
July 17th, 04:30 pm
PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.ಪಂಜಾಬ್‌ನ ಜಲಂಧರ್‌ನಲ್ಲಿ ₹5,470 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
July 17th, 03:45 pm
ಪಂಜಾಬ್‌ನ ಜಲಂಧರ್‌ನಲ್ಲಿ, ಪ್ರಧಾನಿ ನರೇಂದ್ರ ಮೋದಿ ₹5,470 ಕೋಟಿಗೂ ಹೆಚ್ಚು ಮೌಲ್ಯದ ರೈಲು ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ಮಾಡಿದರು, ಇದು ಸಂಪರ್ಕವನ್ನು ಬಲಪಡಿಸುವುದು, ಪ್ರಯಾಣಿಕರ ಅನುಕೂಲತೆಯನ್ನು ಸುಧಾರಿಸುವುದು ಮತ್ತು ಈ ಪ್ರದೇಶದಲ್ಲಿ ಆರ್ಥಿಕ ಅಭಿವೃದ್ಧಿಯನ್ನು ವೇಗಗೊಳಿಸುವ ಗುರಿಯನ್ನು ಹೊಂದಿದೆ.ಚಂಡೀಗಢದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
July 17th, 02:08 pm
ಚಂಡೀಗಢ ಕೇವಲ ಒಂದು ನಗರವಲ್ಲ - ಇದು ಭಾರತಕ್ಕೆ ಅಭಿವೃದ್ಧಿಯ ಮಾದರಿಯಾಗಿದೆ. ಚಂಡೀಗಢವು ಯೋಜಿತ ಬೆಳವಣಿಗೆಗೆ, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನ ಶೈಲಿಯ ನಗರವಾಗಿ ತನ್ನ ಗುರುತಿಸುವಿಕೆಗಾಗಿ ಹೆಸರುವಾಸಿಯಾಗಿದೆ. ಇದು ಸುಧಾರಿತ ವೈದ್ಯಕೀಯ ಸೌಲಭ್ಯಗಳಿಗೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಮಾ ಚಂಡಿಯ ಆಶೀರ್ವಾದಕ್ಕಾಗಿ ಗುರುತಿಸಲ್ಪಟ್ಟಿದೆ. ಅದಕ್ಕಾಗಿಯೇ ಚಂಡೀಗಢದ ಅಭಿವೃದ್ಧಿಯು ಎನ್.ಡಿಎ. ಸರ್ಕಾರಕ್ಕೆ ಸದಾ ಆದ್ಯತೆಯಾಗಿದೆ. ನಿಮಗೆ ನೆನಪಿರಬಹುದು, ಸುಮಾರು ಒಂದೂವರೆ ವರ್ಷಗಳ ಹಿಂದೆ, ದೇಶವು ತನ್ನ ನ್ಯಾಯ ವ್ಯವಸ್ಥೆಯಲ್ಲಿ ಪ್ರಮುಖ ಸುಧಾರಣೆಯನ್ನು ಮಾಡಿದೆ. ನಾವು ದಂಡ ಸಂಹಿತೆಯನ್ನು ಶಿಕ್ಷೆ ಆಧಾರಿತ ಕಾನೂನುಗಳ ಬದಲಿಗೆ ನ್ಯಾಯ ಆಧಾರಿತ ಕಾನೂನು ಚೌಕಟ್ಟಾದ ಭಾರತೀಯ ನ್ಯಾಯ ಸಂಹಿತದೊಂದಿಗೆ ಬದಲಾಯಿಸಿದ್ದೇವೆ. ಮತ್ತು ಭಾರತೀಯ ನ್ಯಾಯ ಸಂಹಿತದ ಅನುಷ್ಠಾನವು ಇಲ್ಲಿಯೇ ಚಂಡೀಗಢದಲ್ಲಿ ಪ್ರಾರಂಭವಾಯಿತು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂಡೀಗಢದಲ್ಲಿ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯ ಸೇರಿದಂತೆ ₹4,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಕೆಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು
July 17th, 01:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚಂಡೀಗಢದಲ್ಲಿ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯವನ್ನು ಒಳಗೊಂಡ ₹4,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ವ್ಯವಸ್ಥಿತ ರಾಷ್ಟ್ರೀಯ ಪ್ರಗತಿಗೆ ಅನುಕರಣೀಯ ಮಾದರಿಯಾಗಿ ನಗರದ ವಿಶಿಷ್ಟ ಸ್ಥಾನಮಾನವನ್ನು ವಿವರಿಸಿದ ಅವರು, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನವನ್ನು ಖಾತ್ರಿಪಡಿಸಿಕೊಳ್ಳುವ ಅದರ ಖ್ಯಾತಿಯನ್ನು ವಿವರಿಸಿದರು. ಈ ಪ್ರದೇಶದ ಮೇಲೆ ಮಾ ಚಂಡಿಯವರ ದೈವಿಕ ಅನುಗ್ರಹ ಇರುವುದು ಸ್ಪಷ್ಟವಾಗಿದೆ. ಆಡಳಿತವು ಅದರ ನಿರಂತರ, ರಚನಾತ್ಮಕ ಬೆಳವಣಿಗೆಗೆ ಹೊಂದಿರುವ ಅಚಲ ಬದ್ಧತೆಯನ್ನು ಹೊಂದಿದೆ ಎಂದರು. ಚಂಡೀಗಢದ ಅಭಿವೃದ್ಧಿ ಯಾವಾಗಲೂ ಪ್ರಸ್ತುತ ಸರ್ಕಾರದ ಸಂಪೂರ್ಣ ಆದ್ಯತೆಯಾಗಿದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಹರಿಯಾಣದ ಜಿಂದ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
July 17th, 12:00 pm
ಇವೆಲ್ಲ ಇಲ್ಲಿ ತರಲಾದ ಕೆಲವು ಫೋಟೋಗಳು - ದಯವಿಟ್ಟು ಅವುಗಳನ್ನು ಸಂಗ್ರಹಿಸಿ, ಇಲ್ಲದಿದ್ದರೆ ಹಿಂದೆ ಕುಳಿತಿರುವವರು ನೋಡಲು ಸಾಧ್ಯವಾಗುವುದಿಲ್ಲ. ಎಸ್‌ಪಿಜಿ ಸಿಬ್ಬಂದಿ, ದಯವಿಟ್ಟು ಅವುಗಳನ್ನು ಸಂಗ್ರಹಿಸಿ. ಧನ್ಯವಾದಗಳು, ಸಹೋದರ, ಅಂತಹ ಸುಂದರವಾದ ರೇಖಾಚಿತ್ರಗಳನ್ನು ತಂದಿದ್ದಕ್ಕಾಗಿ. ಅಲ್ಲಿ, ಒಬ್ಬ ಪುಟ್ಟ ಹುಡುಗಿ ಕೂಡ ಏನನ್ನೋ ತಂದಿದ್ದಾಳೆ - ದಯವಿಟ್ಟು ಅದನ್ನು ಸಂಗ್ರಹಿಸಿ. ಇಲ್ಲಿಯೂ ಸಹ, ಇಬ್ಬರು ಮಹನೀಯರು ಗೋಚರಿಸುತ್ತಾರೆ. ಮತ್ತು ಈಗ, ಎಲ್ಲರೂ ದಯವಿಟ್ಟು ಆರಾಮವಾಗಿ ಕುಳಿತುಕೊಳ್ಳಿ. ನಿಮ್ಮ ಪ್ರೀತಿಗಾಗಿ, ನಿಮ್ಮ ಕಲಾತ್ಮಕ ಅರ್ಪಣಾ ಭಾವಕ್ಕಾಗಿ/ಭಕ್ತಿಗಾಗಿ, ನಾನು ನಿಮ್ಮೆಲ್ಲರಿಗೂ ಋಣಿ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರಿಯಾಣದ ಜಿಂದ್ ನಲ್ಲಿ ಸುಮಾರು 14,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು
July 17th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಜಿಂದ್ ನಲ್ಲಿ ಸುಮಾರು 14,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸ್ಥಳಕ್ಕೆ ಆಗಮಿಸಿದ ಬಳಿಕ ಅಪಾರ ಸಂತೋಷವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿಯವರು, ಶಕ್ತಿ ಪೀಠ ಮಾತಾ ಜಯಂತಿಯವರಿಂದ ಅನನ್ಯವಾಗಿ ಆಶೀರ್ವದಿಸಲ್ಪಟ್ಟ ಪ್ರದೇಶದ ಶ್ರೀಮಂತ ಐತಿಹಾಸಿಕ, ಸಮರ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಉಲ್ಲೇಖಿಸಿದರು. ಸಂಘಟನೆಯ ಕರ್ತವ್ಯಗಳಿಗಾಗಿ ದಶಕಗಳ ಹಿಂದೆ ನಗರಕ್ಕೆ ತಮ್ಮ ಆರಂಭಿಕ ಭೇಟಿಗಳನ್ನು ನೆನಪಿಸಿಕೊಂಡ ಅವರು, ಮುರ್ರಾ ಎಮ್ಮೆ ಡೈರಿ, ದೇಸಿ ಬುರಾ ಮತ್ತು ಘೇವರ್ ನಂತಹ ಸ್ಥಳೀಯ ಪಾಕಶಾಲೆಯ ಪ್ರಮುಖ ಆಹಾರಗಳೊಂದಿಗೆ ಅಂತರ್ಗತವಾಗಿ ಸಂಬಂಧ ಹೊಂದಿರುವ ತಾವು ಪಡೆದ ಮರೆಯಲಾಗದ ವಾತ್ಸಲ್ಯವನ್ನು ಪ್ರೀತಿಯಿಂದ ನೆನಪಿಸಿಕೊಂಡರು. ಇದು ಸಾಮಾನ್ಯ ಭೂಮಿಯಲ್ಲ. ಇದು ಇತಿಹಾಸ, ಶೌರ್ಯ, ಧರ್ಮ ಮತ್ತು ಅಪಾರ ಹೆಮ್ಮೆಯ ಭೂಮಿಯಾಗಿದೆ ಎಂದು ಶ್ರೀ ಮೋದಿ ಹೇಳಿದರು.ಪ್ರಧಾನಮಂತ್ರಿ ಅವರು ಜುಲೈ 17 ರಂದು ಹರಿಯಾಣ, ಚಂಡೀಗಢ ಮತ್ತು ಪಂಜಾಬ್ ಗೆ ಭೇಟಿ ನೀಡಲಿದ್ದಾರೆ
July 15th, 06:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜುಲೈ 17ರಂದು ಹರಿಯಾಣ, ಚಂಡೀಗಢ ಮತ್ತು ಪಂಜಾಬ್ ಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ ಸುಮಾರು 11 ಗಂಟೆಗೆ ಪ್ರಧಾನಮಂತ್ರಿಯವರು ಜಿಂದ್ ರೈಲು ನಿಲ್ದಾಣದಲ್ಲಿ ಜಿಂದ್ ಮತ್ತು ಸೋನಿಪತ್ ನಡುವಿನ ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಮಧ್ಯಾಹ್ನ ಸುಮಾರು 11:30 ಗಂಟೆಗೆ ಪ್ರಧಾನಮಂತ್ರಿಯವರು ಜಿಂದ್ ನ ಏಕಲವ್ಯ ಕ್ರೀಡಾಂಗಣದಲ್ಲಿ ಸುಮಾರು ₹14,700 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.ಭಾರತ-ಜಪಾನ್ ಉದ್ಯಮ ವ್ಯಾಪಾರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ
July 02nd, 03:35 pm
ಭಾರತ-ಜಪಾನ್ ಸಂಬಂಧ ನಿಜಕ್ಕೂ ವಿಶೇಷವಾದದ್ದು.ಗುಜರಾತ್‌ನ ಸೂರತ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 05th, 04:30 pm
ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಾಂಘ್ವಿ, ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ ಮತ್ತು ಸೂರತ್‌ನ ನನ್ನ ಆತ್ಮೀಯ ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಸೂರತ್ ನಲ್ಲಿ ₹18,800 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಿದರು
June 05th, 04:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಗುಜರಾತ್ ನ ಜನತೆ ನೀಡುತ್ತಿರುವ ಅಚಲ ಬೆಂಬಲಕ್ಕಾಗಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ನಾನು ಮೊದಲ ಬಾರಿಗೆ ಸೂರತ್ ಗೆ ಭೇಟಿ ನೀಡುತ್ತಿದ್ದೇನೆ. ಸೂರತ್ ನಿಂದ ನಾನು ಇಡೀ ಗುಜರಾತ್ ನ ಜನತೆಗೆ ನಮಸ್ಕರಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.ಗಂಗೋತ್ರಿಯಿಂದ ಗಂಗಾಸಾಗರದವರೆಗೆ... ಎಲ್ಲೆಡೆ ಕಮಲ ಅರಳುತ್ತಿದೆ: ಬಿಜೆಪಿ ಕೇಂದ್ರ ಕಚೇರಿಯಿಂದ ಪ್ರಧಾನಿ ಮೋದಿ
May 04th, 07:01 pm
ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಭರ್ಜರಿ ವಿಜಯಗಳ ನಂತರ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಕ್ಷಣವನ್ನು ಐತಿಹಾಸಿಕ, ಭಾವನಾತ್ಮಕ ಮತ್ತು ಪ್ರಜಾಪ್ರಭುತ್ವ ಮತ್ತು ಕಾರ್ಯಕ್ಷಮತೆ ಆಧಾರಿತ ಆಡಳಿತದ ಮೇಲಿನ ನಂಬಿಕೆಯ ಪ್ರಬಲ ದೃಢೀಕರಣ ಎಂದು ಕರೆದರು. ಧೋತಿಯೊಂದಿಗೆ ಸಾಂಪ್ರದಾಯಿಕ ಬಂಗಾಳಿ ಉಡುಪನ್ನು ಧರಿಸಿದ್ದ ಪ್ರಧಾನಿಯವರ ನೋಟವು ಆಳವಾದ ಸಾಂಸ್ಕೃತಿಕ ಸಂಪರ್ಕವನ್ನು ಪ್ರತಿಬಿಂಬಿಸುತ್ತದೆ ಮತ್ತು ಬಂಗಾಳದ ಹೆಗ್ಗುರುತು ಜನಾದೇಶದ ಮಹತ್ವವನ್ನು ಸಂಕೇತಿಸುತ್ತದೆ.ರಾಜ್ಯಗಳಾದ್ಯಂತ ಭರ್ಜರಿ ಜಯಗಳಿಸಿದ ನಂತರ ಪ್ರಧಾನಿ ಮೋದಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಭಾಷಣ ಮಾಡಿದರು
May 04th, 07:00 pm
ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಭರ್ಜರಿ ವಿಜಯಗಳ ನಂತರ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಕ್ಷಣವನ್ನು ಐತಿಹಾಸಿಕ, ಭಾವನಾತ್ಮಕ ಮತ್ತು ಪ್ರಜಾಪ್ರಭುತ್ವ ಮತ್ತು ಕಾರ್ಯಕ್ಷಮತೆ ಆಧಾರಿತ ಆಡಳಿತದ ಮೇಲಿನ ನಂಬಿಕೆಯ ಪ್ರಬಲ ದೃಢೀಕರಣ ಎಂದು ಕರೆದರು. ಧೋತಿಯೊಂದಿಗೆ ಸಾಂಪ್ರದಾಯಿಕ ಬಂಗಾಳಿ ಉಡುಪನ್ನು ಧರಿಸಿದ್ದ ಪ್ರಧಾನಿಯವರ ನೋಟವು ಆಳವಾದ ಸಾಂಸ್ಕೃತಿಕ ಸಂಪರ್ಕವನ್ನು ಪ್ರತಿಬಿಂಬಿಸುತ್ತದೆ ಮತ್ತು ಬಂಗಾಳದ ಹೆಗ್ಗುರುತು ಜನಾದೇಶದ ಮಹತ್ವವನ್ನು ಸಂಕೇತಿಸುತ್ತದೆ.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಹರಿಯಾಣದ ರಾಜ್ಯಪಾಲರು
May 02nd, 12:46 pm
ಹರಿಯಾಣ ರಾಜ್ಯಪಾಲರಾದ ಪ್ರೊ. ಅಶೀಮ್ ಕುಮಾರ್ ಘೋಷ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಹರಿಯಾಣದ ಮುಖ್ಯಮಂತ್ರಿ
April 02nd, 01:24 pm
ಹರಿಯಾಣದ ಮುಖ್ಯಮಂತ್ರಿ ಶ್ರೀ ನಾಯಬ್ ಸೈನೀ ಅವರು ಇಂದು ನವ ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಮನ್ ಕಿ ಬಾತ್‌ನಲ್ಲಿ ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ನಿವಾರಿಸಲು 140 ಕೋಟಿ ಭಾರತೀಯರ ಒಗ್ಗಟ್ಟಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ
March 29th, 11:30 am
ಈ ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದರು ಮತ್ತು ಬಿಕ್ಕಟ್ಟನ್ನು ನಿವಾರಿಸಲು ಒಗ್ಗಟ್ಟಾಗಿ ಉಳಿಯುವ ಅಗತ್ಯವನ್ನು ಒತ್ತಿ ಹೇಳಿದರು. ನಾಗರಿಕರು ವದಂತಿಗಳಿಂದ ದಾರಿತಪ್ಪಿಸಬೇಡಿ ಮತ್ತು ಸರ್ಕಾರ ನೀಡುವ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕೆಂದು ಅವರು ಮನವಿ ಮಾಡಿದರು. ಜ್ಞಾನ ಭಾರತಂ ಸಮೀಕ್ಷೆ, ಕ್ರೀಡೆ ಮತ್ತು ಫಿಟ್‌ನೆಸ್, ನೀರಿನ ಸಂರಕ್ಷಣೆ, ಮೀನು ಸಾಕಣೆ ಮತ್ತು ಸೌರಶಕ್ತಿಯಂತಹ ಪ್ರಮುಖ ವಿಷಯಗಳ ಮೇಲೂ ಪ್ರಧಾನಿ ಮಾತನಾಡಿದರು.ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳಲ್ಲಿ ಹೈಬ್ರಿಡ್ ಅನ್ಯುಯಿಟಿ ಮೋಡ್ ಅಡಿಯಲ್ಲಿ ದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇಯ ದೆಹಲಿ-ಫರಿದಾಬಾದ್-ಬಲ್ಲಭಗಢ-ಸೋಹ್ನಾ ಸ್ಪರ್ ನಿಂದ ಜೇವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗ್ರೀನ್ ಫೀಲ್ಡ್ ಸಂಪರ್ಕದ ನಿರ್ಮಾಣಕ್ಕಾಗಿ ಪರಿಷ್ಕೃತ ವೆಚ್ಚದ ಅಂದಾಜಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ
March 10th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು, ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳಲ್ಲಿ ಹೈಬ್ರಿಡ್ ಅನ್ಯುಯಿಟಿ ಮೋಡ್ ಅಡಿಯಲ್ಲಿ ದೆಹಲಿ-ಮುಂಬೈ ಎಕ್ಸ್ ಪ್ರೆಸ್ವೇಯ ದೆಹಲಿ-ಫರಿದಾಬಾದ್-ಬಲ್ಲಭಗಢ-ಸೋಹ್ನಾ ಸ್ಪರ್ ನಿಂದ ಜೇವರ್ ಅಂತಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗ್ರೀನ್ಫೀಲ್ಡ್ ಸಂಪರ್ಕದ ನಿರ್ಮಾಣಕ್ಕಾಗಿ 3630.77 ಕೋಟಿ ರೂಪಾಯಿಗಳ ಪರಿಷ್ಕೃತ ಒಟ್ಟು ಬಂಡವಾಳ ವೆಚ್ಚಕ್ಕೆ ಅನುಮೋದನೆ ನೀಡಿದೆ.ನವಿ ಮುಂಬೈನಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ಸಮಾಗಮದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾಡಿದ ಭಾಷಣ
March 01st, 06:28 pm
ಜೋ ಬೋಲೆ ಸೋ ನಿಹಾಲ್, ಸತ್ ಶ್ರೀ ಅಕಾಲ್! ಇಂದು, ನಾವು 'ಹಿಂದ್ ದಿ ಚಾದರ್' ಶ್ರೀ ಗುರು ತೇಜ್ ಬಹದ್ದೂರ್ ಸಾಹಿಬ್ ಅವರ 350ನೇ ಶಹೀದಿ ಸಮಾಗಮದಂದು ಭಕ್ತಿಪೂರ್ವಕವಾಗಿ ನೆನಪಿಸಿಕೊಳ್ಳುತ್ತಿದ್ದೇವೆ. ಈ ಹುತಾತ್ಮರ ವಾರ್ಷಿಕೋತ್ಸವದಲ್ಲಿ ಹಾಜರಿರುವ ಎಲ್ಲರಿಗೂ ನನ್ನ ನಮನಗಳು.PM Modi addresses 350th Shaheedi Samagam of Sri Guru Teg Bahadur Ji; highlights initiatives for the Sikh community and social unity
March 01st, 06:00 pm
PM Modi addressed the 350th Martyrdom Year (Shaheedi Samagam) of ‘Hind di Chadar’ Sri Guru Teg Bahadur Sahib Ji. Paying his respects, the PM stated that today we all remember the great Guru on this significant anniversary and expressed that it is a matter of great fortune to be part of such a historic and sacred event.ದೆಹಲಿ, ಹರಿಯಾಣ, ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳಾದ್ಯಂತ ಒಟ್ಟು 12 ಜಿಲ್ಲೆಗಳನ್ನು ಒಳಗೊಂಡ ಮೂರು ಮಲ್ಟಿಟ್ರ್ಯಾಕ್ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ, ಇದು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 389 ಕಿ.ಮೀ.ಗಳಷ್ಟು ಹೆಚ್ಚಿಸುತ್ತದೆ
February 14th, 12:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಕೇಂದ್ರ ಸಚಿವ ಸಂಪುಟ ಸಮಿತಿಯು ನಿನ್ನೆ ಕೇಂದ್ರ ರೈಲ್ವೆ ಸಚಿವಾಲಯದ ಮೂರು (3) ಯೋಜನೆಗಳನ್ನು ಒಟ್ಟು 18,509 ಕೋಟಿ ರೂ. (ಅಂದಾಜು) ವೆಚ್ಚದೊಂದಿಗೆ ಅನುಮೋದಿಸಿದೆ. ಈ ಯೋಜನೆಗಳು ಈ ಕೆಳಗಿನಂತಿವೆ: