ಫಿಜಿ ಪ್ರಧಾನಮಂತ್ರಿ ಶ್ರೀ ಸಿಟಿವೆನಿ ರಬೂಕಾ ಅವರ ಭಾರತ ಭೇಟಿ: ದ್ವಿಪಕ್ಷೀಯ ಮಾತುಕತೆಯ ಫಲಿತಾಂಶಗಳ ಪಟ್ಟಿ
August 25th, 01:58 pm
ಫಿಜಿಯಲ್ಲಿ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯ ವಿನ್ಯಾಸ, ನಿರ್ಮಾಣ, ಕಾರ್ಯಾರಂಭ, ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಭಾರತ ಗಣರಾಜ್ಯ ಸರ್ಕಾರ ಮತ್ತು ಫಿಜಿ ಗಣರಾಜ್ಯ ಸರ್ಕಾರಗಳ ನಡುವಿನ ತಿಳುವಳಿಕೆ ಒಪ್ಪಂದ.ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 21st, 07:06 am
ಆಂಧ್ರ ಪ್ರದೇಶ ರಾಜ್ಯಪಾಲರಾದ ಸೈಯದ್ ಅಬ್ದುಲ್ ನಜೀರ್ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ, ನನ್ನ ಆತ್ಮೀಯ ಗೆಳೆಯ ಚಂದ್ರಬಾಬು ನಾಯ್ಡು ಗಾರು, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಕೆ. ರಾಮಮೋಹನ್ ನಾಯ್ಡು ಜಿ, ಪ್ರತಾಪರಾವ್ ಜಾಧವ್ ಜಿ, ಚಂದ್ರಶೇಖರ್ ಜಿ, ಭೂಪತಿ ರಾಜು ಶ್ರೀನಿವಾಸ್ ವರ್ಮಾ ಗಾರು, ರಾಜ್ಯದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಗಾರು, ಇಲ್ಲಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ! ನಿಮ್ಮೆಲ್ಲರಿಗೂ ನಮಸ್ಕಾರ!ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
June 21st, 06:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವ ವಹಿಸಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 23rd, 11:00 am
ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್‌ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು
May 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ರೈಸಿಂಗ್ ನಾರ್ತ್ ಈಸ್ಟ್ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಭವಿಷ್ಯದ ಬಗ್ಗೆ ಹೆಮ್ಮೆ, ಆತ್ಮೀಯತೆ ಮತ್ತು ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಭಾರತ ಮಂಟಪದಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವವನ್ನು ಸ್ಮರಿಸಿದ ಅವರು, ಇಂದಿನ ಕಾರ್ಯಕ್ರಮವು ಈಶಾನ್ಯ ವಲಯದಲ್ಲಿ ಹೂಡಿಕೆಯ ಸಂಭ್ರಮಾಚರಣೆಯಾಗಿದೆ ಎಂದು ಒತ್ತಿ ಹೇಳಿದರು. ಈ ಶೃಂಗಸಭೆಯಲ್ಲಿ ಪ್ರಮುಖ ಉದ್ಯಮ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿ, ಈ ವಲಯದಲ್ಲಿನ ಅವಕಾಶಗಳ ಬಗೆಗಿನ ಉತ್ಸಾಹವನ್ನು ಇದು ಎತ್ತಿ ತೋರಿಸುತ್ತದೆ ಎಂದರು. ಹೂಡಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಶ್ರಮಿಸಿದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಅಭಿನಂದನೆ ಸಲ್ಲಿಸಿದರು. ತಮ್ಮ ಶುಭಾಶಯಗಳನ್ನು ತಿಳಿಸುತ್ತಾ, ಪ್ರಧಾನಮಂತ್ರಿಯವರು ನಾರ್ತ್ ಈಸ್ಟ್ ರೈಸಿಂಗ್ ಶೃಂಗಸಭೆಯನ್ನು ಶ್ಲಾಘಿಸಿದರು ಮತ್ತು ಈ ವಲಯದ ನಿರಂತರ ಬೆಳವಣಿಗೆ ಹಾಗೂ ಸಮೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.The vision of Investment in People stands on three pillars – Education, Skill and Healthcare: PM Modi
March 05th, 01:35 pm
PM Modi participated in the Post-Budget Webinar on Employment and addressed the gathering on the theme Investing in People, Economy, and Innovation. PM remarked that India's education system is undergoing a significant transformation after several decades. He announced that over one crore manuscripts will be digitized under Gyan Bharatam Mission. He noted that India, now a $3.8 trillion economy will soon become a $5 trillion economy. PM highlighted the ‘Jan-Bhagidari’ model for better implementation of the schemes.ಉದ್ಯೋಗ ಸೃಷ್ಟಿಗೆ ಉತ್ತೇಜನ - ಜನರು, ಆರ್ಥಿಕತೆ ಮತ್ತು ನಾವೀನ್ಯತೆಯಲ್ಲಿ ಹೂಡಿಕೆ ಕುರಿತು ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು
March 05th, 01:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಕುರಿತ ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ವಿಕಸಿತ ಭಾರತದ ಮಾರ್ಗಸೂಚಿಯನ್ನು ವ್ಯಾಖ್ಯಾನಿಸುವ ಜನರು, ಆರ್ಥಿಕತೆ ಮತ್ತು ನಾವೀನ್ಯತೆಯಲ್ಲಿ ಹೂಡಿಕೆ ಎಂಬ ವೆಬಿನಾರ್ ನ ವಿಷಯದ ಮಹತ್ವವನ್ನು ಎತ್ತಿ ತೋರಿಸಿದರು. ಈ ವರ್ಷದ ಬಜೆಟ್ ಈ ವಿಷಯವನ್ನು ದೊಡ್ಡ ಪ್ರಮಾಣದಲ್ಲಿ ಪ್ರತಿಬಿಂಬಿಸುತ್ತದೆ ಮತ್ತು ಭಾರತದ ಭವಿಷ್ಯದ ನೀಲನಕ್ಷೆಯಾಗಿದೆ ಎಂದು ಅವರು ಹೇಳಿದರು. ಮೂಲಸೌಕರ್ಯ, ಕೈಗಾರಿಕೆಗಳು, ಜನರು, ಆರ್ಥಿಕತೆ ಮತ್ತು ನಾವೀನ್ಯತೆಗಳಲ್ಲಿ ಹೂಡಿಕೆಗಳಿಗೆ ಸಮಾನ ಆದ್ಯತೆ ನೀಡಲಾಗಿದೆ ಎಂದು ಅವರು ಒತ್ತಿ ಹೇಳಿದರು. ಸಾಮರ್ಥ್ಯ ವೃದ್ಧಿ ಮತ್ತು ಪ್ರತಿಭೆಗಳ ಪೋಷಣೆ ರಾಷ್ಟ್ರದ ಪ್ರಗತಿಗೆ ಅಡಿಪಾಯವಾಗಿದೆ ಎಂದು ಒತ್ತಿ ಹೇಳಿದ ಶ್ರೀ ಮೋದಿ, ಮುಂದಿನ ಹಂತದ ಅಭಿವೃದ್ಧಿಗೆ ಅಗತ್ಯವಿರುವುದರಿಂದ ಎಲ್ಲಾ ಪಾಲುದಾರರು ಮುಂದೆ ಬಂದು ಈ ಕ್ಷೇತ್ರಗಳಲ್ಲಿ ಹೆಚ್ಚು ಹೂಡಿಕೆ ಮಾಡಬೇಕೆಂದು ಒತ್ತಾಯಿಸಿದರು. ದೇಶದ ಆರ್ಥಿಕ ಯಶಸ್ಸಿಗೆ ಇದು ಅತ್ಯಗತ್ಯ ಮತ್ತು ಪ್ರತಿಯೊಂದು ಸಂಸ್ಥೆಯ ಯಶಸ್ಸಿಗೆ ಆಧಾರವಾಗಿದೆ ಎಂದು ಅವರು ಒತ್ತಿ ಹೇಳಿದರು.India is a living land with a vibrant culture: PM Modi at inauguration of Sri Sri Radha Madanmohanji Temple in Navi Mumbai
January 15th, 04:00 pm
PM Modi inaugurated the Sri Sri Radha Madanmohanji Temple, an ISKCON project in Navi Mumbai. “India is an extraordinary and wonderful land, not just a piece of land bound by geographical boundaries, but a living land with a vibrant culture,” the Prime Minister exclaimed. He emphasised that the essence of this culture is spirituality, and to understand India, one must first embrace spirituality.PM Modi inaugurates the Sri Sri Radha Madanmohanji Temple of ISKCON in Navi Mumbai
January 15th, 03:30 pm
PM Modi inaugurated the Sri Sri Radha Madanmohanji Temple, an ISKCON project in Navi Mumbai. “India is an extraordinary and wonderful land, not just a piece of land bound by geographical boundaries, but a living land with a vibrant culture,” the Prime Minister exclaimed. He emphasised that the essence of this culture is spirituality, and to understand India, one must first embrace spirituality.ದೆಹಲಿಯಲ್ಲಿ 12,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 05th, 12:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ 12,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವುದು ಮತ್ತು ಸುಗಮ ಪ್ರಯಾಣವನ್ನು ಖಾತ್ರಿಪಡಿಸುವುದು ಯೋಜನೆಗಳ ಆದ್ಯ ಗಮನವಾಗಿದೆ. ಪ್ರಧಾನಮಂತ್ರಿಯವರು ಸಾಹಿಬಾಬಾದ್ ಆರ್.ಆರ್.ಟಿಎಸ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ಆರ್.ಆರ್.ಟಿಎಸ್ ನಿಲ್ದಾಣದವರೆಗೆ ನಮೋ ಭಾರತ್ ರೈಲಿನಲ್ಲಿ ಪ್ರಯಾಣಿಸಿದರು.