ಪ್ರಧಾನಮಂತ್ರಿ ಅವರು ಶ್ರೀ ಶಿಬೂ ಸೊರೆನ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸರ್ ಗಂಗಾ ರಾಮ್ ಆಸ್ಪತ್ರೆಗೆ ಭೇಟಿ ನೀಡಿದರು
August 04th, 02:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಶಿಬೂ ಸೊರೆನ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸರ್ ಗಂಗಾ ರಾಮ್ ಆಸ್ಪತ್ರೆಗೆ ಭೇಟಿ ನೀಡಿದರು.ಶ್ರೀ ಶಿಬೂ ಸೊರೆನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
August 04th, 10:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಶ್ರೀ ಶಿಬೂ ಸೊರೆನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದರು. ವನವಾಸಿ ಸಮುದಾಯ, ಬಡವರು ಹಾಗೂ ದೀನರ ಸಬಲೀಕರಣಕ್ಕಾಗಿ ಅವರ ಆಸಕ್ತಿಯನ್ನು ಶ್ರೀ ಮೋದಿ ಅವರು ಶ್ಲಾಘಿಸಿದರು.PM Modi congratulates Shri Hemant Soren on taking oath as Jharkhand CM
November 28th, 07:27 pm
Prime Minister Shri Narendra Modi today congratulated Shri Hemant Soren on taking oath as Chief Minister of Jharkhand.Jharkhand Chief Minister calls on PM Modi
November 26th, 05:21 pm
The Chief Minister of Jharkhand Shri Hemant Soren and MLA-elect Smt Kalpana Soren called on Prime Minister Shri Narendra Modi today.ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಜಾರ್ಖಂಡ್ ಮುಖ್ಯಮಂತ್ರಿ
July 15th, 12:12 pm
ಜಾರ್ಖಂಡ್ ರಾಜ್ಯದ ಮುಖ್ಯಮಂತ್ರಿಯವರಾದ ಶ್ರೀ ಹೇಮಂತ್ ಸೊರೆನ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.