ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ನೀರಜ್ ಚೋಪ್ರಾ
December 23rd, 03:53 pm
ಶ್ರೀ ನೀರಜ್ ಚೋಪ್ರಾ ಮತ್ತು ಅವರ ಪತ್ನಿ ಶ್ರೀಮತಿ ಹಿಮಾನಿ ಮೋರ್ ಅವರು ಇಂದು ನವದೆಹಲಿಯ ಲೋಕ ಕಲ್ಯಾಣ ಮಾರ್ಗ 7ರಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಕ್ರೀಡೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ನಾವು ಉತ್ತಮ ಸಂವಾದ ನಡೆಸಿದ್ದೇವೆ! ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.