ಹಿಂದಿ ದಿವಸದ ಶುಭಾಶಯ ಕೋರಿದ ಪ್ರಧಾನಮಂತ್ರಿ, ಎಲ್ಲಾ ಭಾರತೀಯ ಭಾಷೆಗಳ ಸಮೃದ್ಧಿಗೆ ಕರೆ
September 14th, 11:00 am
ಹಿಂದಿ ದಿವಸದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಕ್ಕೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು. ಭಾರತದ ಅಸ್ಮಿತೆ ಮತ್ತು ಮೌಲ್ಯಗಳ ಜೀವಂತ ಪರಂಪರೆಯಾಗಿ ಹಿಂದಿಯ ಸಾಂಸ್ಕೃತಿಕ ಮತ್ತು ಭಾವನಾತ್ಮಕ ಮಹತ್ವವನ್ನು ಒತ್ತಿ ಹೇಳಿದರು. ಎಲ್ಲಾ ಭಾರತೀಯ ಭಾಷೆಗಳನ್ನು ಶ್ರೀಮಂತಗೊಳಿಸಲು ಮತ್ತು ಅವುಗಳನ್ನು ಹೆಮ್ಮೆಯಿಂದ ಮುಂದಿನ ಪೀಳಿಗೆಗೆ ತಲುಪಿಸಲು ಸಾಮೂಹಿಕವಾಗಿ ಕೆಲಸ ಮಾಡುವಂತೆ ಅವರು ನಾಗರಿಕರಿಗೆ ಕರೆ ನೀಡಿದರು.ಪ್ರಧಾನಮಂತ್ರಿಯವರು ಹಿಂದಿ ದಿನದ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ
September 14th, 09:21 am
ಇಂದು ಹಿಂದಿ ದಿನದ ಅಂಗವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ನಾಗರಿಕರಿಗೆ ಶುಭ ಕೋರಿದ್ದಾರೆ.ಆಸ್ಟ್ರೇಲಿಯದ ರಾಜತಾಂತ್ರಿಕರ ಹಿಂದಿ ಭಾಷೆಯ ಒಲವು ಬಹಳಷ್ಟು ಆಸಕ್ತಿದಾಯಕವಾಗಿದೆ: ಪ್ರಧಾನಮಂತ್ರಿ
September 15th, 09:47 am
ಭಾರತದ ಆಸ್ಟ್ರೇಲಿಯನ್ ರಾಜತಾಂತ್ರಿಕರು ಹಿಂದಿ ದಿವಸ್ ಆಚರಣೆಯಲ್ಲಿ ತಮ್ಮ ನೆಚ್ಚಿನ ಹಿಂದಿ ಗಾದೆಗಳನ್ನು ಪಠಿಸಿರುವುದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.PM praises Embassy of Israel for celebrating Hindi Diwas with dialogues from Hindi films
September 14th, 11:05 pm
The Prime Minister, Shri Narendra Modi has lauded Embassy of Israel's celebrations of Hindi Diwas through famous dialogues from Hindi films. The Prime Minister said that the effort of the Embassy is overwhelming.ಹಿಂದಿ ದಿವಸ್ ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಮಂತ್ರಿ
September 14th, 10:06 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಂದಿ ದಿವಸ್ ಸಂದರ್ಭದಲ್ಲಿ ಶುಭ ಕೋರಿದ್ದಾರೆ.ಹಿಂದಿ ದಿವಸದಂದು ಜನತೆಗೆ ಪ್ರಧಾನ ಮಂತ್ರಿ ಶುಭಾಶಯ
September 14th, 10:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಂದಿ ದಿವಸದಂದು ಜನತೆಗೆ ಶುಭಾಶಯ ಕೋರಿದ್ದಾರೆ.ಹಿಂದಿ ದಿನದ ಅಂಗವಾಗಿ ಶುಭ ಕೋರಿದ ಪ್ರಧಾನಮಂತ್ರಿ
September 14th, 10:24 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಂದಿ ದಿನದ ಅಂಗವಾಗಿ ದೇಶದ ಜನತೆಗೆ ಶುಭ ಕೋರಿದ್ದಾರೆ.ಹಿಂದಿ ದಿವಸ್ ಸಂದರ್ಭದಲ್ಲಿ ಜನತೆಗೆ ಪ್ರಧಾನಿ ಶುಭಾಶಯ
September 14th, 04:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಿಂದಿ ದಿವಸ್ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.ಹಿಂದಿ ದಿವಸ್ ಸಂದರ್ಭದಲ್ಲಿ ಜನತೆಗೆ ಪ್ರಧಾನಿ ಶುಭಾಶಯ
September 14th, 02:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಿಂದಿ ದಿವಸ್ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ. 'ಹಿಂದಿ ದಿವಸ್ ಸಂದರ್ಭದಲ್ಲಿ ತುಂಬಾ ತುಂಬಾ ಶುಭಾಶಯಗಳು' ಎಂದು ಪ್ರಧಾನಿ ತಿಳಿಸಿದ್ದಾರೆ