ಹಿಂದೂಹೃದಯಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗ್ ಉದ್ಘಾಟನೆ ಸಂದರ್ಭದಲ್ಲಿ ಮಹಾರಾಷ್ಟ್ರ ಎನ್ ಡಿ ಎ ಸರ್ಕಾರಕ್ಕೆ ಪ್ರಧಾನಮಂತ್ರಿ ಶ್ಲಾಘನೆ

June 05th, 06:18 pm

ಮೂಲಸೌಕರ್ಯ ಆಧಾರಿತ ಬೆಳವಣಿಗೆಗೆ ಮಹಾರಾಷ್ಟ್ರ ಎನ್‌ ಡಿ ಎ ಸರ್ಕಾರದ ಅಚಲ ಬದ್ಧತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಂದೂಹೃದಯಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗದ ಅದ್ಧೂರಿ ಉದ್ಘಾಟನೆಯ ಬಳಿಕ ಶ್ಲಾಘಿಸಿದ್ದಾರೆ.