ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಶಾಟ್ಪುಟ್ ಎಫ್-56/57 ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಹೊಟೊಝೆ ದೇನಾ ಹೊಕಾಟೊ ಅವರನ್ನು ಪ್ರಧಾನ ಮಂತ್ರಿಯವರು ಅಭಿನಂದಿಸಿದರು

October 25th, 07:50 pm

ಚೀನಾದ ಹ್ಯಾಂಗ್ಝೌನಲ್ಲಿ 2022 ರ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಶಾಟ್ಪುಟ್ ಎಫ್-56/57 ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಹೊಟೊಝೆ ದೇನಾ ಹೊಕಾಟೊ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಭಿನಂದಿಸಿದರು.