ಶ್ರೀ ಡಿ.ವೈ. ಪಾಟೀಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
August 04th, 03:57 pm
ಖ್ಯಾತ ಶಿಕ್ಷಣ ತಜ್ಞ ಮತ್ತು ದಾನಿ ಶ್ರೀ ಡಿ.ವೈ. ಪಾಟೀಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಶ್ರೀ ಡಿ.ವೈ. ಪಾಟೀಲ್ ಅವರು ಯಾವಾಗಲೂ ಇತರರ ಜೀವನ, ವಿಶೇಷವಾಗಿ ಬಡವರ ಜೀವನವನ್ನು ಸುಧಾರಿಸಲು ಶ್ರಮಿಸುತ್ತಿದ್ದರು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಭಾರತದ ಯುವಜನರ ಪ್ರಯತ್ನ ಮತ್ತು ಸಮರ್ಪಣೆಯನ್ನು ಶ್ಲಾಘಿಸಿ, ಸಂಸ್ಕೃತ ಸುಭಾಷಿತ ಹಂಚಿಕೊಂಡಿರುವ ಪ್ರಧಾನಮಂತ್ರಿ
August 04th, 11:25 am
ಭಾರತದ ಯುವಜನರ ಪ್ರಯತ್ನ ಮತ್ತು ಸಮರ್ಪಣೆಯನ್ನು ಶ್ಲಾಘಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ:ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಪಿಂಗಳಿ ವೆಂಕಯ್ಯನವರ 150ನೇ ಜನ್ಮ ದಿನಾಚರಣೆಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ
August 02nd, 08:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಪಿಂಗಳಿ ವೆಂಕಯ್ಯನವರ 150ನೇ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.2026ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಯಶ್ ವೀರ್ ಸಿಂಗ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 01st, 08:49 am
ಗ್ಲಾಸ್ಗೊ ಕಾಮನ್ ವೆಲ್ತ್ ಗೇಮ್ಸ್ 2026ರ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಯಶ್ ವೀರ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.2026ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 01st, 08:48 am
ಗ್ಲಾಸ್ಗೊ ದಲ್ಲಿ ನಡೆದ 2026ರ ಕಾಮನ್ ವೆಲ್ತ್ ಕ್ರೀಡಾಕೂಟದ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.2026ರ ಕಾಮನ್ ವೆಲ್ತ್ ಕ್ರೀಡಾಕೂಟದ ಜೂಡೋದಲ್ಲಿ ಬೆಳ್ಳಿ ಪದಕ ಗೆದ್ದ ಯಾಮಿನಿ ಮೌರ್ಯ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 01st, 08:45 am
ಕಾಮನ್ ವೆಲ್ತ್ ಕ್ರೀಡಾಕೂಟ 2026 ರಲ್ಲಿ 57 ಕೆ.ಜಿ ಜೂಡೋ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಯಾಮಿನಿ ಮೌರ್ಯ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.2026ರ ಕಾಮನ್ ವೆಲ್ತ್ ಕ್ರೀಡಾಕೂಟದ ಪುರುಷರ ಡೆಕಥ್ಲಾನ್ ನಲ್ಲಿ ಕಂಚಿನ ಪದಕ ಗೆದ್ದ ತೇಜಸ್ವಿನ್ ಶಂಕರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 01st, 08:43 am
ಗ್ಲಾಸ್ಗೊದಲ್ಲಿ ನಡೆದ 2026ರ ಕಾಮನ್ ವೆಲ್ತ್ ಕ್ರೀಡಾಕೂಟದ ಪುರುಷರ ಡೆಕಥ್ಲಾನ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ತೇಜಸ್ವಿನ್ ಶಂಕರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.Prime Minister congratulates Seema on winning Bronze in Women’s Discus Throw at Commonwealth Games 2026
July 31st, 02:33 pm
The Prime Minister, Shri Narendra Modi, has congratulated Seema on winning the Bronze medal in the Women’s Discus Throw event at the Glasgow Commonwealth Games 2026.Prime Minister Narendra Modi congratulates Lovepreet Singh on winning Silver in Men’s +110 kg event at Commonwealth Games 2026
July 31st, 02:32 pm
The Prime Minister, Shri Narendra Modi, has congratulated Lovepreet Singh on winning the Silver medal in the Men’s +110 kg weightlifting event at the Glasgow Commonwealth Games 2026.Prime Minister pays tribute to Munshi Premchand on his birth anniversary
July 31st, 01:48 pm
The Prime Minister, Shri Narendra Modi, paid tributes to renowned litterateur Munshi Premchand on his birth anniversary.Prime Minister expresses grief over loss of lives due to building collapse in Thane
July 31st, 01:08 pm
The Prime Minister, Shri Narendra Modi has expressed deep grief over the loss of lives due to the collapse of a building in Thane, Maharashtra.Chief Minister of Chhattisgarh meets Prime Minister
July 31st, 01:06 pm
Chief Minister of Chhattisgarh, Shri Vishnu Deo Sai met Prime Minister, Shri Narendra Modi in New Delhi today.Prime Minister shares Sanskrit Subhashitam paying tribute to Shaheed Udham Singh
July 31st, 09:12 am
On the Balidan Diwas of Udham Singh, PM Modi paid heartfelt tributes to the great revolutionary martyr and shared a Sanskrit Subhashitam comparing the spirit of valour to the rising sun. He said that the saga of courage and valour embodied in Udham Singh’s life will continue to inspire every generation in the country.Prime Minister reviews flood situation in Arunachal Pradesh and Nagaland with MPs from the two states
July 30th, 03:21 pm
The Prime Minister, Shri Narendra Modi, met Members of Parliament from Arunachal Pradesh and Nagaland and discussed the situation in the two states in the wake of the floods.Prime Minister shares Sanskrit Subhashitam highlighting respect for nature and environmental stewardship
July 30th, 10:26 am
PM Modi shares a Sanskrit Subhashitam highlighting that respect for nature, the environment and all creation lies at the core of our existence. He encourages everyone to serve nature with gratitude and work together towards building a healthy, prosperous and strong nation.Prime Minister shares a Sanskrit Subhashitam, highlights noble character as the foundation of respect, trust, and effective leadership
July 27th, 07:43 am
PM Modi shares a Sanskrit Subhashitam highlighting the importance of noble character in earning respect, trust and responsibility. He emphasises how integrity, humility and disciplined conduct form the foundation of effective leadership, lasting success and a life that inspires others..Prime Minister praises historic feat at the 2026 World Junior Squash Championship
July 26th, 03:28 pm
Prime Minister Shri Narendra Modi today hailed a historic feat at the 2026 World Junior Squash Championship. He expressed his pride in Anahat Singh for winning the Gold Medal and becoming the first Indian squash player ever to win the World Junior Championship title.Prime Minister expresses gratitude to brave soldiers on Kargil Vijay Diwas
July 26th, 09:48 am
Prime Minister Shri Narendra Modi today stated that on Kargil Vijay Diwas, our nation expresses gratitude to the brave soldiers for their extraordinary courage and commitment towards securing India.ಆಷಾಢ ಏಕಾದಶಿ ಅಂಗವಾಗಿ ಸರ್ವರಿಗೂ ಪ್ರಧಾನಮಂತ್ರಿ ಶುಭಾಶಯ
July 25th, 11:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪವಿತ್ರ ಆಷಾಢ ಏಕಾದಶಿಯ ಅಂಗವಾಗಿ ಶುಭಾಶಯ ಕೋರಿದ್ದಾರೆ. ಇದು ಭಕ್ತಿ ಮತ್ತು ಸಹಾನುಭೂತಿಯ ಅಮರ ಸಂದೇಶದ ಶುಭ ದಿನ ಎಂದು ಅವರು ಹೇಳಿದ್ದಾರೆ.Prime Minister shares a Sanskrit Subhashitam, highlights the importance of fostering beneficial thoughts, words, and actions
July 24th, 07:51 am
PM Modi shares a Sanskrit Subhashitam that highlights the importance of fostering beneficial thoughts, words and actions. He reflects on how our consistent choices shape our character and encourages us to embrace goodness in every aspect of life.