ಮಿಜೋರಾಂ ರಾಜ್ಯೋತ್ಸವ ದಿನದ ಅಂಗವಾಗಿ ಜನತೆಗೆ ಪ್ರಧಾನಮಂತ್ರಿ ಶುಭಾಶಯ
February 20th, 04:03 pm
ಮಿಜೋರಾಂ ಜನತೆಗೆ ರಾಜ್ಯೋತ್ಸವ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭಾಶಯಗಳನ್ನು ಕೋರಿದ್ದಾರೆ. ಮಿಜೋರಾಂ ಸಂಸ್ಕೃತಿಯು ಪರಂಪರೆ ಮತ್ತು ಸಾಮರಸ್ಯದ ಸುಂದರವಾದ ಮಿಳಿತವನ್ನು ಬಿಂಬಿಸುತ್ತದೆ. ಮಿಜೋರಾಂ ಇನ್ನಷ್ಟು ಅಭಿವೃದ್ಧಿ ಹೊಂದಲಿ ಮತ್ತು ಮುಂಬರುವ ವರ್ಷಗಳಲ್ಲಿ ಶಾಂತಿ, ಅಭಿವೃದ್ಧಿ ಮತ್ತು ಪ್ರಗತಿಯತ್ತ ರಾಜ್ಯದ ಪಯಣವು ಇನ್ನೂ ಹೆಚ್ಚು ಎತ್ತರಕ್ಕೆ ತಲುಪಲಿ ಎಂದು ಅವರು ಹಾರೈಸಿದ್ದಾರೆ.ಕಾಶಿ ಮತ್ತು ತಮಿಳುನಾಡಿನ ನಡುವಿನ ಕಾಲಾತೀತ ನಾಗರಿಕ ಸಂಬಂಧಗಳ ಆಚರಣೆಯಾದ ಕಾಶಿ-ತಮಿಳು ಸಂಗಮವು ಪ್ರಾರಂಭವಾಗುತ್ತಿದೆ. ಈ ವೇದಿಕೆಯು ಶತಮಾನಗಳಿಂದ ಪ್ರವರ್ಧಮಾನಕ್ಕೆ ಬಂದ ಆಧ್ಯಾತ್ಮಿಕ, ಸಾಂಸ್ಕೃತಿಕ ಮತ್ತು ಐತಿಹಾಸಿಕ ಸಂಪರ್ಕಗಳ ಸಂಗಮವಾಗಿದೆ: ಪ್ರಧಾನಮಂತ್ರಿ
February 15th, 09:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಕಾಶಿ ತಮಿಳು ಸಂಗಮ 2025ರಲ್ಲಿ ಭಾಗವಹಿಸುವಂತೆ ಪ್ರತಿಯೊಬ್ಬರಲ್ಲೂ ಮನವಿ ಮಾಡಿದ್ದಾರೆ. ಕಾಶಿ-ತಮಿಳು ಸಂಗಮಂ ಪ್ರಾರಂಭವಾಗಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ. ಕಾಶಿ ಮತ್ತು ತಮಿಳುನಾಡಿನ ನಡುವಿನ ಕಾಲಾತೀತ ನಾಗರಿಕ ಬಾಂಧವ್ಯದ ಆಚರಣೆಯಾದ ಈ ವೇದಿಕೆಯು ಶತಮಾನಗಳಿಂದ ಪ್ರವರ್ಧಮಾನಕ್ಕೆ ಬಂದಿರುವ ಆಧ್ಯಾತ್ಮಿಕ, ಸಾಂಸ್ಕೃತಿಕ ಮತ್ತು ಐತಿಹಾಸಿಕ ಸಂಪರ್ಕಗಳ ಸಂಗಮವಾದಿದೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ.ಮಕರ ಸಂಕ್ರಾಂತಿಯ ಮಹಾ ಹಬ್ಬದಂದು ಮಹಾಕುಂಭದಲ್ಲಿ ನಡೆದ ಮೊದಲ ಅಮೃತ ಸ್ನಾನದಲ್ಲಿ ಪಾಲ್ಗೊಂಡ ಭಕ್ತರನ್ನು ಅಭಿನಂದಿಸಿದ ಪ್ರಧಾನಮಂತ್ರಿ
January 14th, 02:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಕರ ಸಂಕ್ರಾಂತಿಯ ಮಹಾ ಹಬ್ಬದಂದು ಮಹಾಕುಂಭದಲ್ಲಿ ನಡೆದ ಮೊದಲ ಅಮೃತ ಸ್ನಾನದಲ್ಲಿ ಭಾಗವಹಿಸಿದ ಭಕ್ತರನ್ನು ಅಭಿನಂದಿಸಿದ್ದಾರೆ.ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
January 09th, 08:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.Maharashtra has witnessed the triumph of development, good governance, and genuine social justice: PM Modi
November 23rd, 10:58 pm
Prime Minister Narendra Modi addressed BJP workers at the party headquarters following the BJP-Mahayuti alliance's resounding electoral triumph in Maharashtra. He hailed the victory as a decisive endorsement of good governance, social justice, and development, expressing heartfelt gratitude to the people of Maharashtra for trusting BJP's leadership for the third consecutive time.PM Modi addresses passionate BJP Karyakartas at the Party Headquarters
November 23rd, 06:30 pm
Prime Minister Narendra Modi addressed BJP workers at the party headquarters following the BJP-Mahayuti alliance's resounding electoral triumph in Maharashtra. He hailed the victory as a decisive endorsement of good governance, social justice, and development, expressing heartfelt gratitude to the people of Maharashtra for trusting BJP's leadership for the third consecutive time.ಲತಾ ಮಂಗೇಶ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 28th, 09:42 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.ಬೆಳ್ಳಿ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ತುಳಸಿಮತಿ ಮುರುಗೇಶನ್ ಅವರನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ
September 02nd, 09:16 pm
ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಮಹಿಳಾ ಬ್ಯಾಡ್ಮಿಂಟನ್ ಎಸ್ ಯು5 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ತುಳಸಿಮತಿ ಮುರುಗೇಶನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಸಾಮಾಜಿಕ ಮಾಧ್ಯಮಗಳಲ್ಲಿ ಪ್ರೊಫೈಲ್ ಚಿತ್ರವನ್ನು ತ್ರಿವರ್ಣ ಧ್ವಜವನ್ನು ಹೊಂದಿರುವಂತೆ ಬದಲಾಯಿಸಲು ನಾಗರಿಕರಿಗೆ ಪ್ರಧಾನ ಮಂತ್ರಿ ಮನವಿ
August 09th, 09:01 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರೊಫೈಲ್ ಚಿತ್ರವನ್ನು ತ್ರಿವರ್ಣ ಧ್ವಜವನ್ನು ಹೊಂದಿರುವಂತೆ ಬದಲಾಯಿಸುಕೊಳ್ಳುವಂತೆ ನಾಗರಿಕರನ್ನು ಕೋರಿದ್ದಾರೆ. ಸ್ವಾತಂತ್ರ್ಯ ದಿನ ಆಚರಿಸಲು ಶ್ರೀ ಮೋದಿ ಅವರು ತಮ್ಮ ಪ್ರೊಫೈಲ್ ಚಿತ್ರವನ್ನು ತ್ರಿವರ್ಣ ಧ್ವಜಕ್ಕೆ ಬದಲಾಯಿಸಿದ್ದಾರೆ. ಹರ್ ಘರ್ ತಿರಂಗಾ ಆಂದೋಲನವನ್ನು ಸ್ಮರಣೀಯ ಜನಾಂದೋಲನವನ್ನಾಗಿ ಮಾಡಲು ಪ್ರತಿಯೊಬ್ಬರೂ ಅದೇ ರೀತಿ ಮಾಡಬೇಕೆಂದು ಅವರು ತಿಳಿಸಿದ್ದಾರೆ.ಕಾರ್ಗಿಲ್‌ನಲ್ಲಿ ನಾವು ಕೇವಲ ಯುದ್ಧವನ್ನು ಗೆಲ್ಲಲಿಲ್ಲ; ನಾವು ಸತ್ಯ, ಸಂಯಮ ಮತ್ತು ಸಾಮರ್ಥ್ಯದ ನಂಬಲಾಗದ ಶಕ್ತಿಯನ್ನು ಪ್ರದರ್ಶಿಸಿದ್ದೇವೆ: ಲಡಾಖ್‌ನಲ್ಲಿ ಪ್ರಧಾನಿ ಮೋದಿ
July 26th, 09:30 am
ಲಡಾಖ್‌ನಲ್ಲಿ 25 ನೇ ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಕರ್ತವ್ಯದ ಸಾಲಿನಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ಧೀರರಿಗೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು. ಕಾರ್ಗಿಲ್‌ನಲ್ಲಿ ನಾವು ಯುದ್ಧವನ್ನು ಗೆದ್ದಿದ್ದಷ್ಟೇ ಅಲ್ಲ, ಸತ್ಯ, ಸಂಯಮ ಮತ್ತು ಶಕ್ತಿಯ ಅದ್ಭುತ ಉದಾಹರಣೆಯನ್ನು ನೀಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ʻಕಾರ್ಗಿಲ್ ವಿಜಯ ದಿನʼದ ಅಂಗವಾಗಿ ಹುತಾತ್ಮ ವೀರ ಯೋಧರಿಗೆ ಪ್ರಧಾನ ಮಂತ್ರಿಗಳು ಗೌರವ ನಮನ ಸಲ್ಲಿಸಿದರು ಮತ್ತು ಲಡಾಖ್‌ನಲ್ಲಿ ನಡೆದ ಶ್ರದ್ಧಾಂಜಲಿ ಸಮಾರಂಭದಲ್ಲಿ ಭಾಗಿಯಾದರು
July 26th, 09:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಡಾಖ್‌ನಲ್ಲಿ ನಡೆದ 25ನೇ ʻಕಾರ್ಗಿಲ್ ವಿಜಯ ದಿನʼದ ಸಂದರ್ಭದಲ್ಲಿ ಕರ್ತವ್ಯದ ವೇಳೆ ಪರಮೋಚ್ಚ ತ್ಯಾಗ ಮಾಡಿದ ವೀರ ಕಲಿಗಳಿಗೆ ಗೌರವ ನಮನ ಸಲ್ಲಿಸಿದರು. ಕಾರ್ಗಿಲ್ ವೀರ ಯೋಧರ ಶ್ರದ್ಧಾಂಜಲಿ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಿದರು. ಕಾರ್ಗಿಲ್ ಯುದ್ಧದ ಬಗ್ಗೆ ʻಎನ್‌ಸಿಓʼಗಳ ಸಂಕ್ಷಿಪ್ತ ವಿವರಣೆಯಾದ ʻಗೌರವ್ ಗಾಥಾʼವನ್ನು ಪ್ರಧಾನಮಂತ್ರಿಯವರು ಆಲಿಸಿದರು. ಅಲ್ಲದೆ, ʻಅಮರ್ ಸಂಸ್ಮರಣ್: ನೆನಪಿನ ಗುಡಿಸಲುʼ ಹಾಗೂ ʻವೀರ ಭೂಮಿʼಗೂ ಅವರು ಭೇಟಿ ನೀಡಿದರು.ಲೆಕ್ಕ ಪರಿಶೋಧಕರ ದಿನದಂದು ಸಿಎಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ
July 01st, 09:43 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೆಕ್ಕ ಪರಿಶೋಧಕರ ದಿನದ ಸಂದರ್ಭದಲ್ಲಿ ಎಲ್ಲ ಲೆಕ್ಕ ಪರಿಶೋಧಕರಿಗೆ ಶುಭ ಕೋರಿದ್ದಾರೆ. ಸಿಎಗಳ ಪರಿಣತಿ ಮತ್ತು ಕಾರ್ಯತಂತ್ರದ ಒಳನೋಟಗಳು ಉದ್ಯಮ ವಲಯ ಮತ್ತು ವ್ಯಕ್ತಿಗಳಿಗೆ ಪ್ರಯೋಜನಕಾರಿಯಾಗಿವೆ ಮತ್ತು ನಮ್ಮ ಆರ್ಥಿಕ ಬೆಳವಣಿಗೆ ಮತ್ತು ಸ್ಥಿರತೆಗೆ ಗಮನಾರ್ಹ ಕೊಡುಗೆ ನೀಡುತ್ತವೆ ಎಂದು ಶ್ರೀ ನರೇಂದ್ರ ಮೋದಿ ಒತ್ತಿ ಹೇಳಿದರು.ಇಂಡಿ ಮೈತ್ರಿಕೂಟದ ಜನರು ಶಕ್ತಿಗೆ ಸವಾಲು ಹಾಕುತ್ತಿರುವುದು ದೇಶದ ದೌರ್ಭಾಗ್ಯ: ಸಹರಾನ್‌ಪುರದಲ್ಲಿ ಪ್ರಧಾನಿ ಮೋದಿ
April 06th, 11:00 am
ಇಂದು, ಲೋಕಸಭೆ ಚುನಾವಣೆಯ ಬಿರುಸಿನ ಪ್ರಚಾರದ ನಡುವೆ, ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಅಬ್ಬರದ ಭಾಷಣ ಮಾಡಿದರು. “ಹತ್ತು ವರ್ಷಗಳ ಹಿಂದೆ ನಾನು ಚುನಾವಣಾ ರ್‍ಯಾಲಿಗಾಗಿ ಸಹರಾನ್‌ಪುರಕ್ಕೆ ಬಂದಿದ್ದೆ. ನಾನು ದೇಶವನ್ನು ತಲೆಬಾಗಲು ಬಿಡುವುದಿಲ್ಲ, ದೇಶವನ್ನು ನಿಲ್ಲಿಸಲು ಬಿಡುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡಿದ್ದೇನೆ. ಆಗ ನಮ್ಮ ದೇಶ ಜಗತ್ತಿನ 11ನೇ ಆರ್ಥಿಕ ಶಕ್ತಿಯಾಗಿತ್ತು. ಕೇವಲ 10 ವರ್ಷಗಳಲ್ಲಿ ನಾವು ಭಾರತವನ್ನು ವಿಶ್ವದ 5 ನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡಿದ್ದೇವೆ.ಪ್ರಧಾನಿ ಮೋದಿ ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು
April 06th, 10:21 am
ಇಂದು, ಲೋಕಸಭೆ ಚುನಾವಣೆಯ ಬಿರುಸಿನ ಪ್ರಚಾರದ ನಡುವೆ, ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಅಬ್ಬರದ ಭಾಷಣ ಮಾಡಿದರು. “ಹತ್ತು ವರ್ಷಗಳ ಹಿಂದೆ ನಾನು ಚುನಾವಣಾ ರ್‍ಯಾಲಿಗಾಗಿ ಸಹರಾನ್‌ಪುರಕ್ಕೆ ಬಂದಿದ್ದೆ. ನಾನು ದೇಶವನ್ನು ತಲೆಬಾಗಲು ಬಿಡುವುದಿಲ್ಲ, ದೇಶವನ್ನು ನಿಲ್ಲಿಸಲು ಬಿಡುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡಿದ್ದೇನೆ. ಆಗ ನಮ್ಮ ದೇಶ ಜಗತ್ತಿನ 11ನೇ ಆರ್ಥಿಕ ಶಕ್ತಿಯಾಗಿತ್ತು. ಕೇವಲ 10 ವರ್ಷಗಳಲ್ಲಿ ನಾವು ಭಾರತವನ್ನು ವಿಶ್ವದ 5 ನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡಿದ್ದೇವೆ.ಗುಜರಾತ್ ನ ದ್ವಾರಕಾಧೀಶ ದೇವಾಲಯಕ್ಕೆ ಪ್ರಧಾನಿ ಭೇಟಿ
February 25th, 01:29 pm
ಪ್ರಧಾನಮಂತ್ರಿ ಶ್ರೀನರೇಂದ್ರ ಮೋದಿ ಅವರು ಗುಜರಾತ್ ನ ದ್ವಾರಕಾಧೀಶ್ ದೇವಾಲಯಕ್ಕೆ ಭೇಟಿ ನೀಡಿದರು.ಜನವರಿ 22 ರಂದು ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಗಿ
January 21st, 09:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಜನವರಿ 22 ರಂದು ಮಧ್ಯಾಹ್ನ 12 ಗಂಟೆಗೆ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಅವರ ಪ್ರಾಣ ಪ್ರತಿಷ್ಠಾ (ಪ್ರತಿಷ್ಠಾಪನೆ) ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಅಕ್ಟೋಬರ್, 2023 ರಲ್ಲಿ ಪ್ರಧಾನ ಮಂತ್ರಿಯವರು ಶ್ರೀ ರಾಮ ಜನ್ಮಭೂಮಿ ಟ್ರಸ್ಟ್ ಆಹ್ವಾನವನ್ನು ಸ್ವೀಕರಿಸಿದ್ದರು.ಕಾಶಿ ತಮಿಳು ಸಂಗಮಂ ವೇದಿಕೆಯು ಭಾರತದ ಏಕತೆ ಮತ್ತು ವೈವಿಧ್ಯತೆಗೆ ಸಾಕ್ಷಿಯಾಗಿದೆ: ಪ್ರಧಾನಿ
December 14th, 09:38 pm
ಕಾಶಿ ತಮಿಳು ಸಂಗಮಂ ವೇದಿಕೆಯು ಭಾರತದ ಏಕತೆ ಮತ್ತು ವೈವಿಧ್ಯತೆಗೆ ಸಾಕ್ಷಿಯಾಗಿದೆ. ಇದು 'ಏಕ್ ಭಾರತ್ ಶ್ರೇಷ್ಠ ಭಾರತ'ದ ಮನೋಭಾವವನ್ನು ಬಲಪಡಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದರುದ್ವಾರಕಾ ಸೆಕ್ಟರ್ 21ರಿಂದ ಯಶೋಭೂಮಿ ದ್ವಾರಕಾ ಸೆಕ್ಟರ್ 25 ರವರೆಗೆ ಏರ್ ಪೋರ್ಟ್ ಮೆಟ್ರೊ ಎಕ್ಸ್ ಪ್ರೆಸ್ ಮಾರ್ಗದ ವಿಸ್ತರಣೆ ಉದ್ಘಾಟಿಸಿದ ಪ್ರಧಾನಮಂತ್ರಿ
September 17th, 05:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಯಶೋಭೂಮಿ ದ್ವಾರಕ ಸೆಕ್ಟರ್ 25ನಲ್ಲಿ ದ್ವಾರಕ ಸೆಕ್ಟರ್ 21 ರಿಂದ ಯಶೋಭೂಮಿ ದ್ವಾರಕ ಸೆಕ್ಟರ್ 25ವರೆಗಿನ ಏರ್ ಪೋರ್ಟ್ ಮೆಟ್ರೋ ಎಕ್ಸ್ ಪ್ರೆಸ್ ರೈಲು ಮಾರ್ಗದ ವಿಸ್ತರಣಾ ಯೋಜನೆಯನ್ನು ಉದ್ಘಾಟಿಸಿದರು. ಈ ಹೊಸ ಮೆಟ್ರೋ ನಿಲ್ದಾಣ ಮೂರು ಸಬ್ ವೇಗಳನ್ನು ಹೊಂದಿದೆ – 735 ಅಡಿ ಎತ್ತರದ ಸಬ್ ವೇ ನಿಲ್ದಾಣ ಮತ್ತು ವಸ್ತುಪ್ರದರ್ಶನ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುತ್ತದೆ, ಸಮಾವೇಶ ಕೇಂದ್ರ ಮತ್ತು ಕೇಂದ್ರೀಯ ಪ್ರದೇಶ ಒಳಗೊಂಡಿದೆ. ಮತ್ತೊಂದು ದ್ವಾರಕ ಎಕ್ಸ್ ಪ್ರೆಸ್ ವೇನ ಪ್ರವೇಶ ಮತ್ತು ನಿರ್ಗಮನವನ್ನು ಸಂಪರ್ಕಿಸುತ್ತದೆ. ಮೂರನೆಯದು ಮೆಟ್ರೋ ನಿಲ್ದಾಣದ ಮೇಲು ಸೇತುವೆಯಿಂದ ಭವಿಷ್ಯದ ಪ್ರದರ್ಶನ ಸಭಾಂಗಣ ಯಶೋಭೂಮಿಯನ್ನು ಸಂಪರ್ಕಿಸುತ್ತದೆ.ಸೆಪ್ಟೆಂಬರ್ 17 ರಂದು ಪ್ರಧಾನಮಂತ್ರಿಯವರಿಂದ ರಾಷ್ಟ್ರಕ್ಕೆ ನವದೆಹಲಿಯ ದ್ವಾರಕಾದಲ್ಲಿ 'ಯಶೋಭೂಮಿ' ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್ಪೋ ಸೆಂಟರ್ ನ 1 ನೇ ಹಂತದ ಸಮರ್ಪಣೆ
September 15th, 04:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 17ನೇ ಸೆಪ್ಟೆಂಬರ್ 2023 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ದ್ವಾರಕಾದಲ್ಲಿ ‘ಯಶೋಭೂಮಿʼ ಎಂದು ಹೆಸರಿಡಲ್ಪಟ್ಟ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್ಪೋ ಸೆಂಟರ್ (ಐಐಸಿಸಿ) 1 ನೇ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ದ್ವಾರಕಾ ಸೆಕ್ಟರ್ 21 ರಿಂದ ಹೊಸ ಮೆಟ್ರೋ ನಿಲ್ದಾಣ 'ಯಶೋಭೂಮಿ ದ್ವಾರಕಾ ಸೆಕ್ಟರ್ 25' ವರೆಗೆ ದೆಹಲಿ ಏರ್ಪೋರ್ಟ್ ಮೆಟ್ರೋ ಎಕ್ಸ್ಪ್ರೆಸ್ ಲೈನ್ನ ವಿಸ್ತರಣೆಯನ್ನು ಸಹ ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ.ಆಪರೇಷನ್ ಗಂಗಾ ಭಾರತದ ಅದಮ್ಯ ಉತ್ಸಾಹದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ: ಪ್ರಧಾನಿ
June 17th, 03:00 pm
ಉಕ್ರೇನ್‌ನಿಂದ ಭಾರತೀಯರನ್ನು ಸ್ಥಳಾಂತರಿಸಲು, ಆಪರೇಷನ್ ಗಂಗಾ ಕುರಿತ ಹೊಸ ಸಾಕ್ಷ್ಯಚಿತ್ರವು ಕಾರ್ಯಾಚರಣೆಗೆ ಸಂಬಂಧಿಸಿದ ಅಂಶಗಳ ಬಗ್ಗೆ ಅನೇಕ ತಿಳುವಳಿಕೆಗಳನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.