ಚಿತ್ರಗಳಲ್ಲಿ: ಅಂತಾರಾಷ್ಟ್ರೀಯ ಯೋಗ ದಿನ 2022

June 21st, 08:00 am

8ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಿ ಮೋದಿ ಅವರು ಇಂದು ಮೈಸೂರು ಅರಮನೆ ಮೈದಾನದಲ್ಲಿ ಸಾಮೂಹಿಕ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮಕ್ಕೆ ಸಾವಿರಾರು ಜನರು ಸೇರಿದ್ದರು.

Glimpses from Yoga Day celebrations across the world

June 21st, 12:24 pm

Entire world is marking the International Day of Yoga with great fervour. People from all age groups and all walks of life are joining Yoga Day celebrations and furthering the movement.

Nation celebrates #YogaDay2019 with great fervour

June 21st, 11:51 am

Entire nation came together to mark the International Day of Yoga with great enthusiasm. People from all age groups and all walks of life actively participated and made Yoga Day celebrations a resounding success.

ಜಾರ್ಖಂಡ್ ನ ರಾಂಚಿಯಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನದ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ

June 21st, 09:00 am

ಅಂತಾರಾಷ್ಟ್ರೀಯ ಯೋಗದ ದಿನದ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ, ಇಡೀ ದೇಶಕ್ಕೆ ಮತ್ತು ಇಡೀ ವಿಶ್ವಕ್ಕೆ ನನ್ನ ಶುಭಾಶಯಗಳು. ಈ ಪ್ರಬಾತ್ ತಾರಾ ಮೈದಾನದಿಂದ ಎಲ್ಲ ದೇಶವಾಸಿಗಳಿಗೂ ಶುಭೋದಯವನ್ನು ತಿಳಿಸುತ್ತೇನೆ. ಇಂದು ಈ ಪ್ರಭಾತ್ ತಾರಾ ಮೈದಾನ ವಿಶ್ವ ಭೂಪಟದಲ್ಲಿ ಕಂಗೊಳಿಸುತ್ತಿದೆ. ಇಂದು ಜಾರ್ಖಂಡ್ ಗೆ ಈ ಗೌರವ ದೊರೆತಿದೆ. ಇಂದು ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲು ದೇಶದ ಮತ್ತು ವಿಶ್ವದ ವಿವಿಧ ಭಾಗಗಳಲ್ಲಿ ಲಕ್ಷಾಂತರ ಜನರು ಒಗ್ಗೂಡಿದ್ದಾರೆ. ಅವರೆಲ್ಲರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು.

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂದರ್ಭದಲ್ಲಿ ರಾಂಚಿಯಲ್ಲಿ ಪ್ರಧಾನ ಮಂತ್ರಿಗಳು ಸಾಮೂಹಿಕ ಯೋಗ ಪ್ರದರ್ಶನದ ಮುಂಚೂಣಿ ವಹಿಸಿದರು

June 21st, 07:32 am

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಇಂದು ರಾಂಚಿಯಲ್ಲಿ ಆಯೋಜಿಸಿದ್ದ ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು.

ದಿನಾಂಕ 26.08.2018ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ‘ಮನ್ ಕಿ ಬಾತ್’47ನೇ ಆವೃತ್ತಿಯ ಕನ್ನಡ ಅವತರಣಿಕೆ

August 26th, 11:30 am

ನನ್ನ ಪ್ರಿಯ ದೇಶವಾಸಿಗಳೇ! ನಮಸ್ಕಾರ. ಇಂದು ಸಂಪೂರ್ಣ ದೇಶ ರಕ್ಷಾಬಂಧನದ ಹಬ್ಬವನ್ನು ಆಚರಿಸುತ್ತಿದೆ. ಎಲ್ಲ ದೇಶಬಾಂಧವರಿಗೆ ಈ ಪವಿತ್ರಆಚರಣೆಯ ಅನಂತ ಅನಂತ ಶುಭಾಶಯಗಳು. ರಕ್ಷಾಬಂಧನವನ್ನು ಸೋದರ ಸೋದರಿಯರ ಪರಸ್ಪರ ಸ್ನೇಹ ಮತ್ತು ವಿಶ್ವಾಸದ ಪ್ರತೀಕವೆಂದುಪರಿಗಣಿಸಲಾಗುತ್ತದೆ.

ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನಿ, ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳು ಸಾಂಹ್ಹಿಕ ಯೋಗ ಪ್ರದರ್ಶನದ ನೇತೃತ್ವ ವಹಿಸಿದರು .

June 21st, 01:25 pm

ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್, ಉಪಾಧ್ಯಕ್ಷ ಶ್ರೀ ಎಂ. ವೆಂಕಯ್ಯ ನಾಯ್ಡು, ಪ್ರಧಾನಿ, ಕೇಂದ್ರ ಸರಕಾರದಲ್ಲಿ ಮಂತ್ರಿಗಳು ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಇಂದು ಅಂತರರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಶುಭಾಶಯಗಳನ್ನು ವಿಸ್ತರಿಸಿದರು ಮತ್ತು ಸಾಮೂಹಿಕ ಯೋಗ ಪ್ರದರ್ಶನಗಳನ್ನು ನಡೆಸಿದರು.

Yoga Day has become a mass movement in the quest for good health and wellbeing: PM Modi

June 21st, 07:10 am

Prime Minister Narendra Modi today said that Yoga has become one of the most powerful ‘Unifying Forces’ in the world. He was addressing a huge gathering on the 4th International Yoga Day held at the Forest Research Institute campus inDehradun, Uttarakhand. Prime Minister performed Yogasan, Pranayama and Dhyan with about 50,000 yoga enthusiasts and volunteers at the Forest Research Institute campus.

Prime Minister's address on 4th International Yoga Day

June 21st, 07:05 am

Prime Minister Narendra Modi today said that Yoga has become one of the most powerful ‘Unifying Forces’ in the world. He was addressing a huge gathering on the 4th International Yoga Day held at the Forest Research Institute campus inDehradun, Uttarakhand. Prime Minister performed Yogasan, Pranayama and Dhyan with about 50,000 yoga enthusiasts and volunteers at the Forest Research Institute campus.

ಡೆಹ್ರಾಡೂನ್ ನಲ್ಲಿ 4ನೇ ಅಂತಾರಾಷ್ಟ್ರೀಯ ಯೋಗ ದಿನದ ಸಮಾರಂಭದ ನೇತೃತ್ವ ವಹಿಸಲಿರುವ ಪ್ರಧಾನಿ

June 20th, 01:24 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2018ರ ಜೂನ್ 21ರಂದು ಡೆಹ್ರಾಡೂನ್ ನಲ್ಲಿ 4ನೇ ಅಂತಾರಾಷ್ಟ್ರೀಯ ಯೋಗ ದಿನದ ಸಮಾರಂಭದ ನೇತೃತ್ವವನ್ನು ವಹಿಸಲಿದ್ದಾರೆ.

ಸಾಮಾಜಿಕ ಮಾಧ್ಯಮ ಕಾರ್ನರ್ 13 ಜೂನ್ 2018

June 13th, 07:47 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ತಮ್ಮ ಪಿಟ್ನೆಸ್ ವಿಡಿಯೋ ಹಂಚಿಕೊಂಡ ಪ್ರಧಾನಿ; ಫಿಟ್ನೆಸ್ ಸವಾಲಿಗೆ ಐಪಿಎಸ್ ಅಧಿಕಾರಿಗಳ ನಾಮಾಂಕನ

June 13th, 09:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿರಾಟ್ ಕೊಹ್ಲಿ ಒಡ್ಡಿದ್ದ ಫಿಟ್ನೆಸ್ ಸವಾಲು ಅಂಗೀಕರಿಸಿದ್ದು, ಇಂದು ತಮ್ಮ ಫಿಟ್ನೆಸ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಮಾಧ್ಯಮ ಕಾರ್ನರ್ 29 ಮೇ 2018

May 29th, 07:23 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

Social Media Corner 26th May 2018

May 26th, 09:01 pm

Your daily dose of governance updates from Social Media. Your tweets on governance get featured here daily. Keep reading and sharing!

ಸಾಮಾಜಿಕ ಮಾಧ್ಯಮ ಕಾರ್ನರ್ 25 ಮೇ 2018

May 25th, 09:27 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ಸಾಮಾಜಿಕ ಮಾಧ್ಯಮ ಕಾರ್ನರ್ 23 ಮೇ 2018

May 23rd, 08:14 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !