ಭಾರತ, ಹಂಗೇರಿ, ಪೋಲೆಂಡ್ ಮತ್ತು ಅಮೆರಿಕಾದ ಗಗನಯಾತ್ರಿಗಳನ್ನು ಹೊತ್ತ ಬಾಹ್ಯಾಕಾಶ ಉಡಾವಣೆ ಯಶಸ್ವಿ - ಪ್ರಧಾನಮಂತ್ರಿ ಸ್ವಾಗತ
June 25th, 01:30 pm
ಭಾರತ, ಹಂಗೇರಿ, ಪೋಲೆಂಡ್ ಮತ್ತು ಅಮೆರಿಕಾದ ಗಗನಯಾತ್ರಿಗಳನ್ನು ಹೊತ್ತ ಬಾಹ್ಯಾಕಾಶ ಯಾನದ ಯಶಸ್ವಿ ಉಡಾವಣೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಾಗತಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತಲುಪಲಿರುವ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿರುವ ಗ್ರೂಪ್ ಕ್ಯಾಪ್ಟನ್ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರಿಗೆ ಶ್ರೀ ಮೋದಿ ಅವರು ಶುಭ ಹಾರೈಸಿದ್ದಾರೆ.ಹಂಗೇರಿಯ ಸಂಸದೀಯ ಚುನಾವಣೆಗಳಲ್ಲಿ ಗೆಲುವಿನ ಸಾಧಿಸಿದ್ದಕ್ಕಾಗಿ ಪ್ರಧಾನಮಂತ್ರಿ ವಿಕ್ಟರ್ ಓರ್ಬನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
April 04th, 11:25 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಗೇರಿಯ ಸಂಸದೀಯ ಚುನಾವಣೆಗಳಲ್ಲಿ ಗೆಲುವಿನ ಸಾಧಿಸಿದ್ದಕ್ಕಾಗಿ ಪ್ರಧಾನಮಂತ್ರಿ ವಿಕ್ಟರ್ ಓರ್ಬನ್ ಅವರನ್ನು ಅಭಿನಂದಿಸಿದ್ದಾರೆ.ಹಂಗೇರಿ ಪ್ರಧಾನಮಂತ್ರಿ ಗೌರವಾನ್ವಿತ ವಿಕ್ಟರ್ ಓರ್ಬನ್ ಅವರೊಂದಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ದೂರವಾಣಿ ಮಾತುಕತೆ
March 09th, 08:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಂಗೇರಿ ಪ್ರಧಾನ ಮಂತ್ರಿ ಗೌರವಾನ್ವಿತ ವಿಕ್ಟರ್ ಓರ್ಬನ್ ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದರು.