ನ್ಯೂಜಿಲೆಂಡ್ ಪ್ರಧಾನಮಂತ್ರಿಯೊಂದಿಗೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ
July 11th, 08:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಕ್ಲೆಂಡ್‌ನ ಸರ್ಕಾರಿ ಭವನದಲ್ಲಿಂದು ನ್ಯೂಜಿಲೆಂಡ್ ಪ್ರಧಾನಮಂತ್ರಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಸರ್ಕಾರಿ ಭವನಕ್ಕೆ ಆಗಮಿಸಿದಾಗ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸಾಂಪ್ರದಾಯಿಕ ಮಾವೊರಿ ಸ್ವಾಗತ ನೀಡಲಾಯಿತು. ಸಮಾರಂಭದಲ್ಲಿ ಶಾಂತಿ, ಗೌರವ ಮತ್ತು ಸ್ವಾಗತವನ್ನು ಸಂಕೇತಿಸುವ ಸಾಂಪ್ರದಾಯಿಕ ಮಾವೊರಿ ಆಚರಣೆಗಳು ಒಳಗೊಂಡಿದ್ದವು. ಸಾಂಪ್ರದಾಯಿಕ ಸ್ವಾಗತದ ನಂತರ, ಪ್ರಧಾನಮಂತ್ರಿಯವರು ಗೌರವ ರಕ್ಷೆ (ಗಾರ್ಡ್ ಆಫ್ ಆನರ್ ) ಸ್ವೀಕರಿಸಿದರು.ಭಾರತ-ನ್ಯೂಜಿಲೆಂಡ್ ಕಾರ್ಯತಾಂತ್ರಿಕ ಪಾಲುದಾರಿಕೆ: 2030ರ ನೀಲನಕ್ಷೆ
July 11th, 08:06 am
ಭಾರತ ಮತ್ತು ನ್ಯೂಜಿಲೆಂಡ್ ಪ್ರಧಾನಮಂತ್ರಿಗಳು 2026ರ ಜುಲೈ 11 ರಂದು ನ್ಯೂಜಿಲೆಂಡ್‌ನ ಆಕ್ಲೆಂಡ್‌ನಲ್ಲಿ ಪರಸ್ಪರ ಭೇಟಿ ಮಾಡಿ ಮಾತುಕತೆ ನಡೆಸಿದರು ಮತ್ತು ಭಾರತ-ನ್ಯೂಜಿಲೆಂಡ್ ಕಾರ್ಯತಾಂತ್ರಿಕ ಪಾಲುದಾರಿಕೆಯನ್ನು ರೂಪಿಸುವುದಾಗಿ ಘೋಷಿಸಿದರು. ಮುಂದಿನ ನಾಲ್ಕು ವರ್ಷಗಳಲ್ಲಿ ಜಂಟಿ ಕ್ರಮಕ್ಕೆ ಮಾರ್ಗದರ್ಶನ ನೀಡಲು ಮತ್ತು ಭಾರತ-ನ್ಯೂಜಿಲೆಂಡ್ ಕಾರ್ಯತಂತ್ರ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಹಂಚಿಕೆಯ ಚೌಕಟ್ಟಾಗಿ 2030 ರ ಈ ನೀಲನಕ್ಷೆಯನ್ನು ಇಬ್ಬರೂ ಪ್ರಧಾನ ಮಂತ್ರಿಗಳು ಅನುಮೋದಿಸಿದರು. ಕಾರ್ಯತಂತ್ರದ ಪಾಲುದಾರಿಕೆಯು ಈ ಮಾರ್ಗಸೂಚಿಯ ಕೆಳಗಿನ ಸ್ತಂಭ(ಆಧಾರ)ಗಳಲ್ಲಿ ನಿಗದಿಪಡಿಸಲಾದ ಕ್ಷೇತ್ರಗಳು ಮತ್ತು ಉಪಕ್ರಮಗಳನ್ನು ಒಳಗೊಂಡವೆ, ಆದರೆ ಅವುಗಳಿಗೆ ಮಾತ್ರ ಸೀಮಿತವಾಗಿಲ್ಲ.ಪ್ರಧಾನಮಂತ್ರಿ ಅವರ ನ್ಯೂಜಿಲೆಂಡ್ ಅಧಿಕೃತ ಭೇಟಿಯ ಫಲಿತಾಂಶದ ಪಟ್ಟಿ
July 11th, 08:03 am
ಸಂವಾದ, ಸಮನ್ವಯ, ಮಾಹಿತಿ ವಿನಿಮಯ ಮತ್ತು ಜಂಟಿ ಚಟುವಟಿಕೆಗಳ ಮೂಲಕ ಇಂಡೋ-ಪೆಸಿಫಿಕ್‌ನಲ್ಲಿ ವರ್ಧಿತ ಕಡಲ ಸಹಕಾರಕ್ಕಾಗಿ ಒಂದು ಚೌಕಟ್ಟನ್ನು ಸ್ಥಾಪಿಸುತ್ತದೆ.ಭಾರತ-ನ್ಯೂಜಿಲೆಂಡ್ ಜಂಟಿ ಹೇಳಿಕೆ
July 11th, 07:59 am
ನ್ಯೂಜಿಲೆಂಡ್ ಪ್ರಧಾನಮಂತ್ರಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜುಲೈ 10 ಮತ್ತು 11 ರಂದು ನ್ಯೂಜಿಲೆಂಡ್‌ನ ಆಕ್ಲೆಂಡ್‌ಗೆ ಅಧಿಕೃತ ಭೇಟಿ ನೀಡಿದ್ದರು. 40 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದ್ದು, ಇದು ಐತಿಹಾಸಿಕ ಮೈಲಿಗಲ್ಲೆಂದು ಗುರುತಿಸಲಾಗಿದೆ ಮತ್ತು ಎರಡೂ ರಾಷ್ಟ್ರಗಳ ನಡುವಿನ ಕಾಯಂ ಸ್ನೇಹ ಮತ್ತು ಪಾಲುದಾರಿಕೆಯಲ್ಲಿ ಹೊಸ ಹಾದಿಯನ್ನು ರೂಪಿಸುತ್ತದೆ.ಸೆಶೆಲ್ಸ್‌ನ ನ್ಯಾಷನಲ್ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ
June 28th, 05:00 pm
ಘನತೆವೆತ್ತ ಗೌರವಾನ್ವಿತ ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಮಿಸೆಸ್ ಅಜಾರೆಲ್ ಅರ್ನೆಸ್ಟಾ,ಮಾರಿಷಸ್ ಪ್ರಧಾನಮಂತ್ರಿ ಅವರ ಭಾರತ ಭೇಟಿ: ಫಲಪ್ರದತೆಯ ವಿವರ
September 11th, 02:10 pm
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಮಾರಿಷಸ್ ಗಣರಾಜ್ಯದ ತೃತೀಯ ಶಿಕ್ಷಣ, ವಿಜ್ಞಾನ ಮತ್ತು ಸಂಶೋಧನಾ ಸಚಿವಾಲಯದ ನಡುವೆ ಒಪ್ಪಂದ