ವಿಶ್ವಕಪ್ ಗೆದ್ದಿರುವ ಭಾರತದ 19 ವರ್ಷದೊಳಗಿನವರ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
February 06th, 09:33 pm
ವಿಶ್ವ ಕಪ್ ಜಯಿಸಿರುವ ಭಾರತದ 19 ವರ್ಷದೊಳಗಿನವರ ಕ್ರಿಕೆಟ್ ತಂಡದ ಅತ್ಯುತ್ತಮ ಪ್ರದರ್ಶನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.ಐಸಿಸಿ 19ರ ವಯೋಮಿತಿ ವಿಶ್ವಕಪ್ ಗೆದ್ದ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
February 06th, 10:06 am
ಐಸಿಸಿ 19ರ ವಯೋಮಿತಿಯ ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.