3ನೇ ಭಾರತ-ನಾರ್ಡಿಕ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಐಸ್ಲ್ಯಾಂಡ್ ಪ್ರಧಾನಮಂತ್ರಿಯೊಂದಿಗೆ ಸಭೆ ನಡೆಸಿದರು
May 19th, 06:44 pm
ಪ್ರಧಾನಮಂತ್ರಿ ಶ್ರೀಮತಿ ಫ್ರಾಸ್ಟಾಡೊಟ್ಟಿರ್ ಅವರು ಅಧಿಕಾರ ವಹಿಸಿಕೊಂಡ ನಂತರ ಇದು ಇಬ್ಬರು ನಾಯಕರ ಮೊದಲ ಸಭೆಯಾಗಿದೆ. ಐಸ್ಲ್ಯಾಂಡ್ ಇತಿಹಾಸದಲ್ಲಿ ಅತ್ಯಂತ ಕಿರಿಯ ಪ್ರಧಾನಮಂತ್ರಿಯಾಗಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀಮತಿ ಫ್ರಾಸ್ಟಾಡೊಟ್ಟಿರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.3ನೇ ಭಾರತ-ನಾರ್ಡಿಕ್ ಶೃಂಗಸಭೆಯ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
May 19th, 04:25 pm
ಇಂದು 3ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವುದು ನನಗೆ ತುಂಬಾ ಸಂತೋಷ ತಂದಿದೆ. ಮೊದಲನೆಯದಾಗಿ, ಈ ಶೃಂಗಸಭೆ ಆಯೋಜಿಸಿದ್ದಕ್ಕಾಗಿ ನಾರ್ವೆ ಪ್ರಧಾನಮಂತ್ರಿ ಅವರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ಇಲ್ಲಿ ಉಪಸ್ಥಿತರಿರುವ ಎಲ್ಲಾ ನಾರ್ಡಿಕ್ ನಾಯಕರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರಧಾನಿಯವರ ಭೇಟಿ (ಮೇ 15 - 20, 2026)
May 11th, 09:00 pm
ಮೇ 15 ರಿಂದ ಮೇ 20, 2026 ರವರೆಗೆ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ನೆದರ್ಲ್ಯಾಂಡ್ಸ್‌ನಲ್ಲಿ, ಪ್ರಧಾನಿ ರಾಜ ವಿಲ್ಲೆಮ್-ಅಲೆಕ್ಸಾಂಡರ್ ಅವರನ್ನು ಭೇಟಿ ಮಾಡಿ ಪ್ರಧಾನಿ ರಾಬ್ ಜೆಟ್ಟನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಸ್ವೀಡನ್‌ನಲ್ಲಿ, ಅವರು ಪ್ರಧಾನಿ ಕ್ರಿಸ್ಟರ್ಸನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಾರ್ವೆಯಲ್ಲಿ, ಅವರು ಕಿಂಗ್ ಹೆರಾಲ್ಡ್ V ಅವರನ್ನು ಭೇಟಿ ಮಾಡಿ ಪ್ರಧಾನಿ ಜೋನಾಸ್ ಗಹರ್ ಸ್ಟೋರೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ನಂತರ, ಅವರು ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಮಾತುಕತೆ ನಡೆಸಲು ಇಟಲಿಗೆ ಭೇಟಿ ನೀಡಲಿದ್ದಾರೆ.2ನೇ ಭಾರತ-ನಾರ್ಡಿಕ್ ಶೃಂಗಸಭೆ
May 04th, 07:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆನ್ಮಾರ್ಕ್ ನ ಪ್ರಧಾನಮಂತ್ರಿ ಮೆಟ್ಟೆ ಫ್ರೆಡೆರಿಕ್ಸೆನ್, ಐಸ್ ಲ್ಯಾಂಡ್ ನ ಪ್ರಧಾನಮಂತ್ರಿ ಕತ್ರಿನ್ ಜಾಕೋಬ್ಸ್ ಡೊಟ್ಟಿರ್, ನಾರ್ವೆಯ ಪ್ರಧಾನಮಂತ್ರಿ ಜೋನಸ್ ಗಹರ್ ಸ್ಟೋರ್, ಸ್ವೀಡನ್ ನ ಪ್ರಧಾನಮಂತ್ರಿ ಮ್ಯಾಗ್ಡಲೀನಾ ಆಂಡರ್ಸನ್ ಮತ್ತು ಫಿನ್ ಲ್ಯಾಂಡ್ ನ ಪ್ರಧಾನಮಂತ್ರಿ ಸನ್ನಾ ಮರಿನ್ ಅವರೊಂದಿಗೆ 2ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸಿದ್ದರು.ಐಸ್‌ಲ್ಯಾಂಡ್‌ನ ಪ್ರಧಾನ ಮಂತ್ರಿಯೊಂದಿಗೆ ಪ್ರಧಾನಿಮೋದಿ ಸಭೆ
May 04th, 03:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2ನೇ ಭಾರತ-ನಾರ್ಡಿಕ್ ಶೃಂಗಸಭೆಯ ಹಿನ್ನೆಲೆಯಲ್ಲಿ ಕೋಪನ್ ಹ್ಯಾಗನ್ ನಲ್ಲಿ ಐಸ್ ಲ್ಯಾಂಡ್ ನ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಮತಿ ಕತ್ರಿನಾ ಜಾಕೋಬ್ಸ್‌ಡೋಟ್ಟಿರ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.ಭಾರತ ಮತ್ತು ನಾರ್ಡಿಕ್ ರಾಷ್ಟ್ರಗಳ ನಡುವಿನ ಶೃಂಗದ ಜಂಟಿ ಪತ್ರಿಕಾ ಹೇಳಿಕೆ
April 18th, 12:57 pm
ಸ್ಟಾಕ್ ಹೋಂನಲ್ಲಿಂದು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಡೆನ್ಮಾರ್ಕ್ ಪ್ರಧಾನಮಂತ್ರಿ ಲಾರ್ಸ್ ಲೊಕ್ಕೆ ರಸ್ಮೆಸ್ಸೇನ್, ಫಿನ್ ಲ್ಯಾಂಡ್ ಪ್ರಧಾನಮಂತ್ರಿ ಜುಹಾ ಸಿಪಿಲಾ, ಐಸ್ ಲ್ಯಾಂಡ್ ಪ್ರಧಾನಮಂತ್ರಿ ಕಟ್ರೀನಾ ಜಕೋಬ್ ದೊತ್ತೇರ್, ನಾರ್ವೆಯ ಪ್ರಧಾನಮಂತ್ರಿ ಏರ್ನಾ ಸೋಲ್ಬೆರ್ಗ್ ಮತ್ತು ಸ್ವೀಡನ್ ಪ್ರಧಾನಮಂತ್ರಿ ಸ್ಟೀಫೆನ್ ಲಾಫ್ವೆನ್ ಅವರುಗಳು ಭಾರತದ ಪ್ರಧಾನಿ ಮತ್ತು ಸ್ವೀಡನ್ ಪ್ರಧಾನಮಂತ್ರಿ ಆಯೋಜನೆಯಲ್ಲಿ ಶೃಂಗಸಭೆ ನಡೆಸಿದರು.PM Modi holds talks with Prime Ministers of Denmark, Iceland, Finland and Norway
April 17th, 09:05 pm
During his Sweden visit, Prime Minister Narendra Modi held productive talks with Prime Ministers of Denmark, Iceland, Finland and Norway. PM Modi held bilateral level talks with the leaders and deliberated on further enhancing India's ties with the countries.PM greets the people of Iceland on Iceland's National Day
June 17th, 11:01 am