ಎವಿಯಾನ್ ನಲ್ಲಿ ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಜರ್ಮನಿಯ ಫೆಡರಲ್ ರಿಪಬ್ಲಿಕ್ ನ ಚಾನ್ಸೆಲರ್ ಅವರೊಂದಿಗೆ ಪ್ರಧಾನಮಂತ್ರಿ ಸಭೆ
June 17th, 05:34 pm
ಫ್ರಾನ್ಸ್ ನ ಎವಿಯಾನ್ ನಲ್ಲಿ ನಡೆದಿರುವ ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜರ್ಮನಿಯ ಫೆಡರಲ್ ರಿಪಬ್ಲಿಕ್ ನ ಚಾನ್ಸೆಲರ್ ಮಾನ್ಯ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರನ್ನು ಭೇಟಿ ಮಾಡಿದರು. ಈ ವರ್ಷದಲ್ಲಿ ಉಭಯ ನಾಯಕರ ನಡುವಿನ ಎರಡನೇ ಭೇಟಿ ಇದಾಗಿದೆ.