ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ಟ್ರಸ್ಟಿಗಳು
March 19th, 10:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ (ಐ ಜಿ ಎನ್ ಸಿ ಎ) ಟ್ರಸ್ಟಿಗಳನ್ನು ಭೇಟಿ ಮಾಡಿ, ಭಾರತದ ವೈವಿಧ್ಯಮಯ ಸಂಸ್ಕೃತಿಯನ್ನು ಮತ್ತಷ್ಟು ಜನಪ್ರಿಯಗೊಳಿಸುವ ಬಗ್ಗೆ ವಿವಿಧ ಅಂಶಗಳನ್ನು ಚರ್ಚಿಸಿದರು.