ಕ್ರೊಯೇಷಿಯಾದ ಪ್ರಧಾನಮಂತ್ರಿ ಮಾನ್ಯ ಆಂಡ್ರೆಜ್ ಪ್ಲೆಂಕೋವಿಕ್ ಅವರ ಭಾರತ ಭೇಟಿ
February 18th, 07:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಐ ಇಂಪ್ಯಾಕ್ಟ್ ಶೃಂಗಸಭೆಯ ನೇಪಥ್ಯದಲ್ಲಿಂದು ಕ್ರೊಯೇಷಿಯಾದ ಪ್ರಧಾನಿ ಮಾನ್ಯ ಆಂಡ್ರೆಜ್ ಪ್ಲೆಂಕೋವಿಕ್ ಅವರನ್ನು ಭೇಟಿ ಮಾಡಿದರು.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಕ್ರೊಯೇಷಿಯಾದ ಪ್ರಧಾನಮಂತ್ರಿ
February 18th, 05:41 pm
ಕ್ರೊಯೇಷಿಯಾದ ಪ್ರಧಾನಮಂತ್ರಿಯವರಾದ ಗೌರವಾನ್ವಿತ ಶ್ರೀ ಆಂಡ್ರೆಜ್ ಪ್ಲೆಂಕೋವಿಕ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಯುಎಇ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವರ ಸ್ವಾಗತ
December 12th, 08:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುನೈಟೆಡ್ ಅರಬ್ ಎಮಿರೇಟ್ಸ್ - ಯುಎಇ ಯ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವರಾದ ಶೇಖ್ ಅಬ್ದುಲ್ಲಾ ಬಿನ್ ಝಾ಼ಯೆದ್ ಅಲ್ ನಹ್ಯಾನ್ ಅವರನ್ನು ಬರಮಾಡಿಕೊಂಡರು.ಗ್ರೀಸ್ ಪ್ರಧಾನಮಂತ್ರಿ ಜತೆ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 02nd, 08:22 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗ್ರೀಸ್ ನ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಕಿರಿಯಾಕೋಸ್ ಮಿಟ್ಸೋಟಾಕಿಸ್ ಅವರ ದೂರವಾಣಿ ಕರೆಯನ್ನು ಸ್ವೀಕರಿಸಿ, ಸಮಾಲೋಚನೆ ನಡೆಸಿದರು.