The trust of 140 crore Indians is our greatest strength and responsibility: PM Modi at the NDA Leaders’ Conclave
June 10th, 06:33 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.PM Modi addresses NDA Leaders' Conclave, reaffirms commitment to Viksit Bharat
June 10th, 06:30 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.Criminals who have been sheltered under TMC will be punished: PM Modi in Jadavpur, West Bengal
April 24th, 11:45 am
Addressing a massive public meeting in Jadavpur, West Bengal, PM Modi highlighted the scale of participation in the first phase of polling. He asserted that TMC may not even open its account in the first phase and urged voters in the second phase to give a decisive mandate for BJP for a developed Bengal. He also raised concerns about the situation in Jadavpur University and touched upon local issues affecting people.Bengal’s industries and MSMEs have been destroyed under TMC: PM Modi in Dum Dum
April 24th, 11:35 am
Prime Minister Narendra Modi today addressed a massive public gathering in Dum Dum, West Bengal, delivering a high-energy speech that resonated strongly with the people of Bengal. He congratulated the citizens for the visible wave of change and asserted that the first phase of polling had already signaled a decisive shift in the state’s political landscape.PM Modi ignites Dum Dum and Jadavpur with fiery addresses
April 24th, 11:30 am
Prime Minister Narendra Modi today addressed two massive public gatherings in Dum Dum and Jadavpur, West Bengal, delivering high-energy speeches that resonated strongly with the people of the state. He congratulated the citizens on the visible wave of change and asserted that the first phase of polling had already signaled a decisive shift in the state’s political landscape.DMK’s policy is by the family, of the family and for the family: PM Modi in Coimbatore, Tamil Nadu
April 18th, 06:20 pm
Election, Coimbatore, Tamil Nadu, BJP, Lord Murugan, Puthandu, Nari Shakti Vandan Adhiniyam, Nari Shakti, Women Empowerment, Women's Reservation Bill, Parliament, Corruption, Highway, Roadways, Next Generation Infrastructure, Railway, Inclusive Growth, C. P. Radhakrishnan, Surya Ghar Muft Bijli Yojana, Rooftop Solar, Electricity for all, Investment, Jobs, Jal Jeevan Mission, MUDRA, Pradhan Mantri Ujjwala Yojana, Business, Income Tax, GST Bachat Utsav, Education, Healthcare, Ayushman Bharat Yojana, Jan Aushadhhi Kendra, Yuva Shakti, First Time Voters, Census, MSME, Economy, Natural Farming, Farmer Welfare, Innovation, Employment, Viksit Bharat Viksit Tamil Nadu,PM Modi’s fiery speech electrifies Coimbatore
April 18th, 06:00 pm
Prime Minister Narendra Modi today delivered a high-energy and politically charged address in Coimbatore, Tamil Nadu, drawing an enthusiastic response from the public. Addressing a large gathering, Prime Minister Modi said the people of Tamil Nadu are sending a clear message ahead of the upcoming polls: “NDA is in, DMK is out.”‘ಕರ್ಮಯೋಗಿ ಸಾಧನಾ ಸಪ್ತಾಹ’ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 02nd, 10:40 am
ಪ್ರಧಾನ ಕಾರ್ಯದರ್ಶಿ ಶ್ರೀ ಪಿ. ಕೆ. ಮಿಶ್ರಾ, ಕರ್ಮಯೋಗಿ ಭಾರತದ ಅಧ್ಯಕ್ಷರಾದ ಶ್ರೀ ಎಸ್. ರಾಮದೊರೈ, ಸಾಮರ್ಥ್ಯ ವೃದ್ಧಿ ಆಯೋಗದ ಅಧ್ಯಕ್ಷರಾದ ಎಸ್. ರಾಧಾ ಚೌಹಾಣ್, ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ಮಯೋಗಿ ಸಾಧನ ಸಪ್ತಾಹವನ್ನು ಉದ್ದೇಶಿಸಿ ಮಾತನಾಡಿದರು
April 02nd, 10:31 am
ಸಾಮರ್ಥ್ಯ ನಿರ್ಮಾಣ ಆಯೋಗದ (CBC) ಸ್ಥಾಪನಾ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಕರ್ಮಯೋಗಿ ಸಾಧನ ಸಪ್ತಾಹವನ್ನು ಉದ್ದೇಶಿಸಿ ಮಾತನಾಡಿದರು."ವಿಕಸಿತ ಭಾರತಕ್ಕಾಗಿ ತಂತ್ರಜ್ಞಾನ, ಸುಧಾರಣೆಗಳು ಮತ್ತು ಹಣಕಾಸು" ಕುರಿತು ಫೆಬ್ರವರಿ 27 ರಂದು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 26th, 08:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 27 ರಂದು ಬೆಳಗ್ಗೆ 11:30ರ ಸುಮಾರಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಕಸಿತ ಭಾರತಕ್ಕಾಗಿ ತಂತ್ರಜ್ಞಾನ, ಸುಧಾರಣೆಗಳು ಮತ್ತು ಹಣಕಾಸು ಕುರಿತು ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಾರ್ವಜನಿಕ ಬಂಡವಾಳ ವೆಚ್ಚ ಹೂಡಿಕೆ, ಮೂಲಸೌಕರ್ಯ, ಬ್ಯಾಂಕಿಂಗ್ ವಲಯದ ಸುಧಾರಣೆಗಳು, ಹಣಕಾಸು ವಲಯದ ಸಂರಚನೆ, ಬಂಡವಾಳ ಮಾರುಕಟ್ಟೆಗಳ ಆಳಗೊಳಿಸುವಿಕೆ ಮತ್ತು ತೆರಿಗೆ ಸುಧಾರಣೆಗಳ ಮೂಲಕ ಜೀವನ ಸುಗಮಗೊಳಿಸುವಿಕೆಯ ಕುರಿತ ಚರ್ಚೆಗಳನ್ನು ಈ ವೆಬಿನಾರ್ ಒಳಗೊಂಡಿರಲಿದೆ.ಫ್ರಾನ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
February 17th, 04:00 pm
ಗೌರವಾನ್ವಿತರೇ, ನನ್ನ ಪ್ರೀತಿಯ ಸ್ನೇಹಿತ, ಅಧ್ಯಕ್ಷರಾದ ಮ್ಯಾಕ್ರನ್ ಅವರೇ,Congress wants to push Assam back into instability and infiltration: PM Modi in Guwahati
February 14th, 03:00 pm
PM Modi addressed a massive public rally in Guwahati, where he said the recent Union Budget has further strengthened the vision of the BJP-NDA for the development of Assam and the North East. Calling the North East “Ashtalakshmi,” he said the region was ignored for decades by Congress but is now being served with dedication.PM Modi addresses a grand public rally in Guwahati, Assam
February 14th, 02:30 pm
PM Modi addressed a massive public rally in Guwahati, where he said the recent Union Budget has further strengthened the vision of the BJP-NDA for the development of Assam and the North East. Calling the North East “Ashtalakshmi,” he said the region was ignored for decades by Congress but is now being served with dedication.ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 13th, 08:30 pm
ಈ ಜಾಗತಿಕ ವ್ಯಾಪಾರ ಶೃಂಗಸಭೆಗೆ ನಿಮ್ಮೆಲ್ಲರನ್ನೂ ಸ್ವಾಗತಿಸುತ್ತೇನೆ; ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳು. ಅಡೆತಡೆಯ ಒಂದು ದಶಕ, ಬದಲಾವಣೆಯ ಒಂದು ಶತಮಾನ ಎನ್ನುವ ವಿಷಯವನ್ನು ಚರ್ಚಿಸಲು ನಾವು ಇಲ್ಲಿದ್ದೇವೆ. ವಿನೀತ್ ಅವರ ಭಾಷಣವನ್ನು ಕೇಳಿದ ನಂತರ, ನನ್ನ ಕೆಲಸವು ಬಹಳ ಸುಲಭವಾಗಿದೆ ಎಂದು ನನಗೆ ಅನಿಸುತ್ತದೆ. ಆದರೆ ನಾನು ಒಂದು ಸಣ್ಣ ವಿನಂತಿ - ನಿಮಗೆ ಬಹಳಷ್ಟು ತಿಳಿದಿರುವುದರಿಂದ, ಅದು ಕೆಲವೊಮ್ಮೆ ಇ ಟಿ ಯಲ್ಲಿಯೂ ಕಾಣಿಸಿಕೊಳ್ಳಬೇಕು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇ ಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2026 ಅನ್ನು ಉದ್ದೇಶಿಸಿ ಮಾತನಾಡಿದರು
February 13th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ʻಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2026ʼ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಹಾಜರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು ಮತ್ತು ʻಅಡೆತಡೆಯ ಒಂದು ದಶಕ, ಬದಲಾವಣೆಯ ಒಂದು ಶತಮಾನʼ ಎನ್ನುವ ವಿಷಯದ ಕುರಿತು ಮಾತನಾಡಿದರು. 21 ನೇ ಶತಮಾನದ ಕಳೆದ ದಶಕವು ಜಾಗತಿಕ ಸಾಂಕ್ರಾಮಿಕ ರೋಗ, ಉದ್ವಿಗ್ನತೆ ಹಾಗು ವಿವಿಧ ಪ್ರದೇಶಗಳಲ್ಲಿನ ಯುದ್ಧಗಳು ಮತ್ತು ಜಾಗತಿಕ ಸಮತೋಲನವನ್ನು ಅಲುಗಾಡಿಸಿದ ಪೂರೈಕೆ ಸರಪಳಿ ಸ್ಥಗಿತಗಳು ಸೇರಿದಂತೆ ಹಿಂದೆಂದೂ ಕಾಣದಂತ ಅಡೆತಡೆಗಳನ್ನು ಕಂಡಿದೆ ಎಂದು ಅವರು ಉಲ್ಲೇಖಿಸಿದರು. ಬಿಕ್ಕಟ್ಟುಗಳು ರಾಷ್ಟ್ರದ ನಿಜವಾದ ಶಕ್ತಿಯನ್ನು ತೋರಿಸುತ್ತವೆ ಎಂದು ಅವರು ಒತ್ತಿ ಹೇಳಿದರು ಮತ್ತು ಈ ಅಡೆತಡೆಗಳ ಹೊರತಾಗಿಯೂ, ಭಾರತದ ದಶಕವು ಗಮನಾರ್ಹ ಅಭಿವೃದ್ಧಿ, ಅತ್ಯುತ್ತಮ ವಿತರಣೆ ಮತ್ತು ಪ್ರಜಾಪ್ರಭುತ್ವದ ಬಲವರ್ಧನೆಯಿಂದ ಗುರುತಿಸಲ್ಪಟ್ಟಿದೆ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು. ಕಳೆದ ದಶಕ ಪ್ರಾರಂಭವಾದಾಗ, ಭಾರತವು ಹನ್ನೊಂದನೇ ಅತಿದೊಡ್ಡ ಆರ್ಥಿಕತೆಯಾಗಿತ್ತು ಮತ್ತು ಪ್ರಕ್ಷುಬ್ಧತೆಯ ನಡುವೆ ಕುಸಿತದ ಭಯವಿತ್ತು, ಆದರೆ ಇಂದು ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲು ವೇಗವಾಗಿ ಮುನ್ನಡೆಯುತ್ತಿದೆ ಎಂದು ಶ್ರೀ ಮೋದಿ ನೆನಪಿಸಿಕೊಂಡರು. ಬದಲಾವಣೆಯ ಶತಮಾನಕ್ಕೆ ಭಾರತವು ಪ್ರಮುಖ ಅಡಿಪಾಯವಾಗಲಿದೆ ಎಂದು ಒತ್ತಿ ಹೇಳಿದ ಶ್ರೀ ಮೋದಿಯವರು, ಭಾರತವು ಪ್ರಸ್ತುತ ಜಾಗತಿಕ ಬೆಳವಣಿಗೆಗೆ ಶೇ. ಹದಿನಾರು ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತದೆ ಎಂದು ಹೇಳಿದರು ಮತ್ತು ಈ ಕೊಡುಗೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಲೇ ಇರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಭಾರತವು ಜಾಗತಿಕ ಬೆಳವಣಿಗೆಗೆ ಚಾಲನೆ ನೀಡುತ್ತದೆ ಮತ್ತು ವಿಶ್ವ ಆರ್ಥಿಕತೆಯ ಹೊಸ ಎಂಜಿನ್ ಆಗಿ ಹೊರಹೊಮ್ಮುತ್ತದೆ ಎಂದು ಅವರು ದೃಢಪಡಿಸಿದರು.ವಿಕಸಿತ ಭಾರತ ಯುವ ನಾಯಕರ ಸಂವಾದ-2026ರ ಸಮಾರೋಪ ಕಲಾಪ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
January 12th, 06:45 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಎಲ್ಲಾ ಸಂಸತ್ ಸದಸ್ಯರೆ, ವಿಕಸಿತ ಭಾರತ ಯುವ ನಾಯಕರ ಸ್ಪರ್ಧೆಯ ವಿಜೇತರೆ, ಇತರೆ ಗಣ್ಯರೆ ಮತ್ತು ವಿದೇಶದಿಂದ ಮತ್ತು ದೇಶದೆಲ್ಲೆಡೆಯಿಂದ ಇಲ್ಲಿಗೆ ಬಂದಿರುವ ನನ್ನ ಯುವ ಸ್ನೇಹಿತರೆ, ನೀವೆಲ್ಲರೂ ಇಲ್ಲಿ ಹೊಸ ಅನುಭವ ಪಡೆದಿರಬೇಕು. ನಿಮಗೆ ದಣಿವಾಗಿರಬೇಕು? ನೀವು 2 ದಿನಗಳ ಕಾರ್ಯಕ್ರಮದಲ್ಲಿ ತೊಡಗಿದ್ದೀರಿ, ಆದ್ದರಿಂದ ಮತ್ತೊಮ್ಮೆ ಕೇಳಲು ನಿಮಗೆ ಆಯಾಸವಾಗುತ್ತಿರಬಹುದು? ನಾನು ಮೊದಲು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ, ನಿಮ್ಮಲ್ಲಿ ಹಲವರು ಜನಿಸಿರಲಿಲ್ಲ ಎಂದು ನಾನು ನಂಬುತ್ತೇನೆ. 2014ರಲ್ಲಿ ನಾನು ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ, ನಿಮ್ಮಲ್ಲಿ ಹೆಚ್ಚಿನವರು ಇನ್ನೂ ಮಕ್ಕಳಾಗಿದ್ದಿರಿ. ಆದರೆ ನಾನು ಮುಖ್ಯಮಂತ್ರಿಯೇ ಆಗಿದ್ದಿರಲಿ ಅಥವಾ ಈಗ ಪ್ರಧಾನಮಂತ್ರಿಯೇ ಆಗಿರಲಿ, ನಾನು ಯಾವಾಗಲೂ ಯುವ ಪೀಳಿಗೆಯ ಮೇಲೆ ಅಪಾರ ನಂಬಿಕೆ ಹೊಂದಿದ್ದೇನೆ. ನಾನು ಯಾವಾಗಲೂ ನಿಮ್ಮ ಸಾಮರ್ಥ್ಯ ಮತ್ತು ನಿಮ್ಮ ಪ್ರತಿಭೆಯಿಂದ ಅದ್ಭುತ ಶಕ್ತಿ ಪಡೆದುಕೊಂಡಿದ್ದೇನೆ. ಇಂದು ನೀವು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಧ್ಯೇಯದ ಮೇಲೆ ನಿಯಂತ್ರಣ ಹೊಂದಿದ್ದೀರಿ ಎಂದು ನಾನು ನೋಡುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಕಸಿತ ಭಾರತ ಯುವ ನಾಯಕರ ಸಂವಾದ 2026 ಅನ್ನು ಉದ್ದೇಶಿಸಿ ಮಾತನಾಡಿದರು
January 12th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ 'ವಿಕಸಿತ ಭಾರತ ಯುವ ನಾಯಕರ ಸಂವಾದ 2026'ರ ಸಮಾರೋಪ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿಯವರು, ತಾವು ಮೊದಲು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ ಇಂದಿನ ಅನೇಕ ಯುವ ನಾಗರಿಕರು ಇನ್ನೂ ಜನಿಸಿರಲಿಲ್ಲ ಮತ್ತು 2014ರಲ್ಲಿ ತಾವು ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗ ಅವರಲ್ಲಿ ಹೆಚ್ಚಿನವರು ಇನ್ನೂ ಮಕ್ಕಳಾಗಿದ್ದರು ಎಂದು ಹೇಳಿದರು. ಇಷ್ಟು ಕಾಲ ಉರುಳಿದರೂ ಸಹ, ಯುವ ಪೀಳಿಗೆಯ ಮೇಲೆ ತಮಗಿರುವ ಭರವಸೆ ಎಂದಿಗೂ ಕುಗ್ಗಿಲ್ಲ ಮತ್ತು ಅದು ಅಚಲವಾಗಿದೆ ಎಂದು ಅವರು ಒತ್ತಿಹೇಳಿದರು. ನಿಮ್ಮ ಸಾಮರ್ಥ್ಯ, ನಿಮ್ಮ ಪ್ರತಿಭೆ - ನಾನು ಯಾವಾಗಲೂ ನಿಮ್ಮಿಂದ ಶಕ್ತಿಯನ್ನು ಪಡೆದಿದ್ದೇನೆ. ಮತ್ತು ಇಂದು ನೋಡಿ, ನೀವೆಲ್ಲರೂ ವಿಕಸಿತ ಭಾರತದ ಗುರಿಯ ಲಗಾಮನ್ನು ಹಿಡಿದಿದ್ದೀರಿ ಎಂದು ಶ್ರೀ ಮೋದಿ ಹೇಳಿದರು.ಕಚ್ ಮತ್ತು ಸೌರಾಷ್ಟ್ರ ಪ್ರಾಂತ್ಯದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 11th, 02:45 pm
2026ರ ಆರಂಭದ ನಂತರ ಗುಜರಾತ್ ಗೆ ಇದು ನನ್ನ ಮೊದಲ ಭೇಟಿಯಾಗಿದೆ. ಈ ವರ್ಷದ ನನ್ನ ಪ್ರಯಾಣವು ಸೋಮನಾಥ ದಾದಾ ಅವರ ಪಾದಗಳಿಗೆ ತಲೆಬಾಗುವ ಮೂಲಕ ಪ್ರಾರಂಭವಾಗಿರುವುದು ಅತ್ಯಂತ ಮಂಗಳಕರ ಸಂಗತಿಯಾಗಿದೆ. ಈಗ ನಾನು ಈ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೋಟ್ ನಲ್ಲಿದ್ದೇನೆ. 'ಅಭಿವೃದ್ಧಿ ಮತ್ತು ಪರಂಪರೆ' ಎಂಬ ಮಂತ್ರವು ಇಂದು ಎಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದ ಮೂಲೆ ಮೂಲೆಗಳಿಂದ ಮತ್ತು ವಿಶ್ವದಾದ್ಯಂತ ಈ 'ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆ'ಗೆ ಆಗಮಿಸಿರುವ ನಿಮ್ಮೆಲ್ಲರಿಗೂ ನಾನು ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ.ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
January 11th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, 2026ರಲ್ಲಿ ಇದು ಗುಜರಾತ್‌ಗೆ ಅವರ ಮೊದಲ ಭೇಟಿ ಎಂದು ಹೇಳಿದರು. ಬೆಳಿಗ್ಗೆ ತಾವು ಭಗವಾನ್ ಸೋಮನಾಥನ ದಿವ್ಯ ದರ್ಶನ ಪಡೆದು, ಈಗ ರಾಜ್‌ಕೋಟ್‌ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಹೇಳಿದರು. ವಿಕಾಸ್ ಭಿ, ವಿರಾಸತ್ ಭಿ ಎಂಬ ಮಂತ್ರ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಎಂದರು. ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದಿಂದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಎಲ್ಲಾ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಸ್ವಾಗತಿಸಿದರು ಮತ್ತು ಶುಭಾಶಯಗಳನ್ನು ತಿಳಿಸಿದರು.ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:14 pm
ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.