Today, India is not just a Nation of Dreams but also a Nation That Delivers: PM Modi in TV9 Summit
March 28th, 08:00 pm
PM Modi participated in the TV9 Summit 2025. He remarked that India now follows the Equi-Closeness policy of being equally close to all. He emphasized that the world is eager to understand What India Thinks Today. PM remarked that India's approach has always prioritized humanity over monopoly. “India is no longer just a ‘Nation of Dreams’ but a ‘Nation That Delivers’”, he added.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟಿವಿ9 ಶೃಂಗಸಭೆ 2025 ಉದ್ದೇಶಿಸಿ ಮಾತನಾಡಿದರು
March 28th, 06:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಟಿವಿ9 ಶೃಂಗಸಭೆ 2025 ರಲ್ಲಿ ಭಾಗವಹಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಡೀ ಟಿವಿ9 ತಂಡಕ್ಕೆ ಮತ್ತು ಅದರ ವೀಕ್ಷಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು. ಟಿವಿ9 ವಿಶಾಲವಾದ ಪ್ರಾದೇಶಿಕ ಪ್ರೇಕ್ಷಕರನ್ನು ಹೊಂದಿದ್ದು, ಈಗ ಜಾಗತಿಕ ಪ್ರೇಕ್ಷಕರೂ ಸೃಷ್ಟಿಯಾಗುತ್ತಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಟೆಲಿಕಾನ್ಫರೆನ್ಸ್ ಮೂಲಕ ಭಾಗವಹಿಸಿದ ಭಾರತೀಯ ವಲಸೆಗಾರರನ್ನು ಅವರು ಸ್ವಾಗತಿಸಿದರು ಮತ್ತು ಶುಭಾಶಯ ತಿಳಿಸಿದರು.ಎನ್ಎಕ್ಸ್ ಟಿ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 01st, 11:00 am
ನ್ಯೂಸ್ಎಕ್ಸ್ ವರ್ಲ್ಡ್‌ನ ಶುಭಾರಂಭಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳು. ಇಂದು ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ ನಿಮ್ಮ ನೆಟ್‌ವರ್ಕ್‌ನ ಎಲ್ಲಾ ಪ್ರಾದೇಶಿಕ ವಾಹಿನಿಗಳು ಜಾಗತಿಕವಾಗಿ ಬೆಳೆಯುತ್ತಿವೆ, ಇಂದು ಅನೇಕ ಫೆಲೋಶಿಪ್‌ಗಳು ಮತ್ತು ವಿದ್ಯಾರ್ಥಿವೇತನಗಳನ್ನು ಸಹ ಪ್ರಾರಂಭಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗಾಗಿ ನಿಮ್ಮೆಲ್ಲರಿಗೂ ನಾನು ಶುಭ ಹಾರೈಸುತ್ತೇನೆ.ಎನ್ ಎಕ್ಸ್ ಟಿ ಕಾನ್‌ಕ್ಲೇವ್‌ನಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 01st, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ NXT ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನ್ಯೂಸ್ ಎಕ್ಸ್ ವರ್ಲ್ಡ್ ಶುಭಾರಂಭಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ನೆಟ್‌ವರ್ಕ್ ಹಿಂದಿ, ಇಂಗ್ಲಿಷ್ ಮತ್ತು ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಚಾನೆಲ್‌ಗಳನ್ನು ಒಳಗೊಂಡಿದೆ ಮತ್ತು ಇಂದು ಅದು ಜಾಗತಿಕ ಮಟ್ಟದಲ್ಲಿದೆ ಎಂದು ಅವರು ಗಮನ ಸೆಳೆದರು. ಅವರು ಹಲವಾರು ಫೆಲೋಶಿಪ್‌ಗಳು ಮತ್ತು ಸ್ಕಾಲರ್‌ಶಿಪ್‌ಗಳ ಪ್ರಾರಂಭದ ಬಗ್ಗೆಯೂ ಹೇಳಿದರು, ಈ ಕಾರ್ಯಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.PM Modi attends India Today Conclave 2024
March 16th, 08:00 pm
Addressing the India Today Conclave, PM Modi said that he works on deadlines than headlines. He added that reforms are being undertaken to enable India become the 3rd largest economy in the world. He said that 'Ease of Living' has been our priority and we are ensuring various initiatives to empower the common man.